274469ನ್ಯೂಯಾರ್ಕ್ಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg274469ನ್ಯೂಯಾರ್ಕ್ಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg274469ನ್ಯೂಯಾರ್ಕ್ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg274469ನ್ಯೂಯಾರ್ಕ್ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg274469ನ್ಯೂಯಾರ್ಕ್ಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg272648new yorkಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg272648new yorkಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg272648new yorkಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg272648new yorkಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg272648new yorkನೀಲ್ ನಿತಿನ್ ಗೆ ಫೋನ್ ನಲ್ಲಿ ಸಲ್ಮಾನ್ ಖಾನ್ ಧಮಕಿ /movies/bollywood/2009/06/16-dont-call-katrina-sweetheart-salman.htmlಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮೂಗಿನ ತುದಿಯಲ್ಲೇ ಕೋಪ. ಆ ಕೋಪ ಒಂಚೂರು ಹೆಚ್ಚು ಕಡಿಮೆ ಆಗಿ ಎದುರಿಗಿರುವವರ ಮೇಲೆ ಹುಲಿಯಂತೆ ಎರಗಿದ್ದೂ ಉಂಟು. ನೇರ ವಿಷಯಕ್ಕೆ ಬಂದರೆ ಬಾಲಿವುಡ್ ನ ಚಿಗುರು ಮೀಸೆ ನಟ ನೀಲ್ ನಿತಿನ್ ಮುಖೇಶ್ ಗೆ ಫೋನ್ ಮಾಡಿ ಸಲ್ಲು ಧಮಕಿ ಹಾಕಿದ್ದಾನೆ!ಇಷ್ಟಕ್ಕೂ ಸಲ್ಲು ಕೋಪಕ್ಕ್ಕೆ ಕಾರಣ ಏನು? 37388http://kannada.oneindia.com/img/2009/06/16-salman-khan-katrina1.jpgnews"> ಈ ಭಾರತೀಯನಿಗೆ ವಿಶ್ವದಲ್ಲೇ ಅತ್ಯಧಿಕ ಸಂಬಳ | Ajatpal Banga | Asia Pacific | Citi Group | Master Card | ಈ ಭಾರತೀಯನಿಗೆ ವಿಶ್ವದಲ್ಲೇ ಅತ್ಯಧಿಕ ಸಂಬಳ - Kannada Oneindia

ಈ ಭಾರತೀಯನಿಗೆ ವಿಶ್ವದಲ್ಲೇ ಅತ್ಯಧಿಕ ಸಂಬಳ

ನ್ಯೂಯಾರ್ಕ್, ಜೂ. 22 : ನಷ್ಟಕ್ಕೆ ಒಳಗಾಗಿರುವ ಸಿಟಿ ಗ್ರೂಪ್ ಏಷ್ಯಾ ಪೆಸಿಫಿಕ್ ಸಿಇಒಅಜಯ್ ಪಾಲ್ ಬಂಗಾ ವಾರ್ಷಿಕ 90 ಕೋಟಿ ರುಪಾಯಿ ಸಂಭಾವನೆಯ ಹೊಸ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಮಾಸ್ಟರ್ ಕಾರ್ಡ್ ಬಂಗಾ ಅವರನ್ನು ನೂತನ ಅಧ್ಯಕ್ಷ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡಿದೆ.

ಪ್ರಸ್ತಕ ಆರ್ಥಿಕ ಹಿಂಜರಿತದ ಪರಿಸ್ಥಿತಿಯಲ್ಲಿ ಬಂಗಾ ಪಡೆಯಲಿರುವ ಸಂಬಳ ವಿಶ್ವದಲ್ಲೇ ಅತ್ಯಧಿಕ ಮೊತ್ತದ್ದಾಗಿದೆ. ಆಗಸ್ಟ್ 31 ರಂದು ಕಂಪನಿಗೆ ಸೇರ್ಪಡೆಯಾಗಲಿರುವ ಅವರು ಒಂದು ವರ್ಷದೊಳಗೆ ಸಿಇಒ ಆಗಿ ಬಡ್ತಿ ಪಡೆಯಲಿದ್ದಾರೆ. ಮಾಸ್ಟರ್ ಕಾರ್ಡ್ ನಲ್ಲಿ ವಾರ್ಷಿಕ 10 ಕೋಟಿ ಮತ್ತು ವೇತನ ರೂಪವಾಗಿ 80 ಕೋಟಿ ರುಪಾಯಿ ಪಡೆಯಲಿದ್ದಾರೆ. 2008 ರಲ್ಲಿ ಅಮೇರಿಕನ್ ಎಕ್ಸ್ ಪ್ರೆಸ್ ಸಿಇಓ ಕೆನ್ನತ್ ಚೆನಾಲ್ಟ್ ಹಾಗೂ ಸಿಟಿ ಬ್ಯಾಂಕ್ ಸಿಇಒ ವಿಕ್ರಂ ಪಂಡಿತ್ ಅವರ ವೇತನ ಹಾಗೂ ಭತ್ಯೆಗಳು ಅತ್ಯಧಿಕ ಮೊತ್ತದ್ದಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+