109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg108479ksrtcದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg108479ksrtcಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ/travel/karnataka/help/2009/1023-kartik-ekadashi-pandharpur-yatra-on-ksrtc.htmlವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ 39832http://kannada.oneindia.com/img/2009/10/23-pandharpur2.jpg108479ksrtcಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg108479ksrtcನವೆಂಬರ್ ಮಾಲಿನ್ಯ ಜಾಗೃತಿ ಮಾಸ: ಅಶೋಕ್/news/2009/11/01/ksrtc-pollution-awareness-month-r-ashok.htmlಬೆಂಗಳೂರು, ನ.1: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 2009 ರ ಮಾಹೆಯನ್ನು ಮಾಲಿನ್ಯ ಜಾಗೃತಿ ಮಾಸವನ್ನಾಗಿ ಆಚರಿಸುತ್ತಿದೆ. ಸಾರಿಗೆ ಸಚಿವ ಆರ್. ಅಶೋಕ್ ಅವರು ನವೆಂಬರ್ 2 ರಂದು ಬೆಳಿಗ್ಗೆ 8.00 ಗಂಟೆಗೆ ಪರಿಸರ ಪಾದಯಾತ್ರೆ ಮೂಲಕ ನೆರವೇರಿಸಲಿದ್ದಾರೆ. ಈ ಪರಿಸರ ಪಾದಯಾತ್ರೆಯನ್ನು ಕಂಠೀರವ ಕ್ರೀಡಾಂಗಣದಿಂದ ಆರಂಭಿಸಿ ಕೆಎಸ್‌ಎಲ್‌ಟಿಎ ಟೆನ್ನಿಸ್ ಕ್ರೀಡಾಂಗಣ, ಭಾಲಭವನ,ಹೈಕೋರ್ಟ್ 39986http://kannada.oneindia.com/img/2009/11/01-ashok-r1e.jpg108479ksrtcಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpgnews"> ಮರ್ಸಿಡಿಸ್ ಬೆಂಜ್ ಬಸ್ ಸಂಚಾರಕ್ಕೆ ಅಶೋಕ್ ಚಾಲನೆ | R Ashok | Yeddyurappa | KSRTC | Bengaluru | Mysore | Mercedes Benz | ಮರ್ಸಿಡೀಸ್ ಬೆಂಜ್ ಬಸ್ ಸಂಚಾರಕ್ಕೆ ಅಶೋಕ್ ಚಾಲನೆ - Kannada Oneindia

ಮರ್ಸಿಡಿಸ್ ಬೆಂಜ್ ಬಸ್ ಸಂಚಾರಕ್ಕೆ ಅಶೋಕ್ ಚಾಲನೆ

R Ashok
ಬೆಂಗಳೂರು, ಜೂ. 22 : ಮರ್ಸಿಡಿಸ್ ಬೆಂಜ್ ಬಸ್ಸಿನಲ್ಲಿ ಪ್ರಯಾಣಿಸುವ ಆಸೆ ಇದೆಯೇ ? ಮರ್ಸಿಡಿಸ್ ಬೆಂಜ್ ಎಂಬ ಶ್ರೀಮಂತರೇ ಓಡಾಡುವಂತಹ ವಾಹನಗಳಲ್ಲಿ ಜನಸಾಮಾನ್ಯರೂ ಪ್ರಯಾಣ ಮಾಡುವ ಸುಯೋಗವನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಕಲ್ಪಿಸಲು ಮುಂದಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಬೆಂಗಳೂರು-ಮೈಸೂರು ಮಧ್ಯೆ ಮರ್ಸಿಡಿಸ್ ಬಸ್ ಸಂಚಾರವನ್ನು ಆರಂಭಿಸಲಾಗಿದ್ದು, ಇದರ ಸಾಧಕ ಬಾಧಕಗಳನ್ನು ಅವಲೋಕಿಸಿ ಇದರ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಸರಕಾರ ಹೇಳಿದೆ.

ಸೋಮವಾರ ಬೆಂಗಳೂರಿನಲ್ಲಿ ಮರ್ಸಿಡಿಸ್ ಬೆಂಜ್ ನ ಬಸ್ಸಿನ ನೂತನ ಸಂಚಾರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದ ಸಾರಿಗೆ ಸಚಿವ ಆರ್ ಅಶೋಕ್, ಮರ್ಸಿಡಿಸ್ ಬಸ್ ನಂತಹ ಶ್ರೀಮಂತರೇ ಪ್ರಯಾಣಿಸುವ ವಾಹನಗಳಲ್ಲಿ ಜನಸಾಮಾನ್ಯರೂ ಪ್ರಯಾಣಿಸಲಿ ಎಂಬ ಸದುದ್ದೇಶದಿಂದ ಸರಕಾರ ಬೆಂಜ್ ಬಸ್ಸಿನ ಸೇವೆ ಆರಂಭಿಸಿದೆ. ಪ್ರಾಯೋಗಿಕವಾಗಿ ಬೆಂಗಳೂರು ಮತ್ತು ಮೈಸೂರು ನಡುವೆ ಬೆಂಜ್ ಬಸ್ಸು ತನ್ನ ಸಂಚಾರ ಆರಂಭಿಸಲಿದೆ. ಜವಸಾಮಾನ್ಯರ ಪ್ರತಿಕ್ರಿಯೆ ನೋಡಿಕೊಂಡು ಸೂಕ್ತವಾಗಿ ಇದರ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಬೆಂಜ್ ಬಸ್ಸಿನ ದರ ಸದ್ಯ ಬೆಂಗಳೂರು-ಮೈಸೂರು ಮಧ್ಯೆ ಸಂಚಾರ ಮಾಡುತ್ತಿರುವ ವೋಲ್ವೋ ಬಸ್ಸಿನ ದರವನ್ನೇ ನಿಗದಿಪಡಿಸಲಾಗಿದೆ. ಒಂದೇ ಬಸ್ಸನ್ನು ಸಂಚಾರಕ್ಕೆ ಬಿಡಲಾಗಿದೆ. ಇದರ ಸಾಧಕ ಬಾಧಕಗಳ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು. ಒಂದು ಮರ್ಸಿಡಿಸ್ ಬಸ್ಸಿನ ಅಂದಾಜು ಬೆಲೆ ಸುಮಾರು 70 ರಿಂದ 75 ಲಕ್ಷ ರುಪಾಯಿ ಆಗಿದೆ. ಗಂಟೆಗೆ 125 ಕಿಮೀ ಓಡಲಿದೆ. 45 ಸೀಟುಗಳನ್ನು ಈ ಬಸ್ ಹೊಂದಿದೆ. ಆದರೆ, ರಾಜ್ಯದ ರಸ್ತೆಗಳ ಸ್ಥಿತಿ ಹೇಗಿವೆ ಎಂಬುದನ್ನು ಸರಕಾರ ಗಮನಿಸಬೇಕು ಎಂಬುದು ಕೆಲವರ ಅಭಿಪ್ರಾಯವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+