206778tv 9ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg206778tv 9ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg206778tv 9ಎದ್ದೇಳು ಮಂಜುನಾಥ ಬಿಡುಗಡೆ ಹಾದಿ ಸುಗಮ/movies/controversy/2009/07/14-ambareesh-declares-truce-with-jaggesh.htmlಜಗ್ಗೇಶ್-ಅಂಬರೀಶ್-ಎದ್ದೇಳು ಮಂಜುನಾಥ-ಅಂಬಿ ಅಭಿಮಾನಿಗಳ ಸಂಘದ ಸುತ್ತ ಹಮ್ಮಿಕೊಂಡಿದ್ದ ವಿವಾದದ ಬಳ್ಳಿ ಇದೀಗ ಸಡಿಲಗೊಂಡಿದೆ. ಜುಲೈ 13 ರ ಸಂಜೆ ನಡೆದ ಸಂಧಾನ ಮಾತುಕತೆಗಳು ಫಲಿಸಿದ ಪರಿಣಾಮ ಎದ್ದೇಳು ಮಂಜುನಾಥ ಬಿಡುಗಡೆಗೆ ಒಡ್ಡಲಾಗಿದ್ದ ಬೆದರಿಕೆಯ ತಡೆಗೋಡೆ ಸರಿದಿದೆ.ಡಾ. ಜಯಮಾಲಾ ಅವರು ಜುಲೈ 14ರ ಬೆಳಗ್ಗೆ ಟಿವಿ9 ವಾಹಿನಿಗೆ ಹೇಳಿಕೆ ನೀಡಿದ್ದು ಅದರಂತೆ ಚಿತ್ರ ಬಿಡುಗಡೆ ವಿರುದ್ಧ ಅಂಬಿ ಅಭಿಮಾನಿಗಳು 37979http://kannada.oneindia.com/img/2009/07/14-jaggesh-manjunatha3.jpg206778tv 9ಟಿವಿ 9 ಖ್ಯಾತಿಯ ರಂಗನಾಥ್ ಭಾರದ್ವಾಜ್ ಬೆಳ್ಳಿತೆರೆಗೆ!/movies/hero/2009/09/25-tv9-anchor-ranganath-bharadwaj-turns-hero.htmlಟಿವಿ 9 ಕನ್ನಡ ವಾಹಿನಿಯ ಸುದ್ದಿ ವಾಚಕ ರಂಗನಾಥ್ ಭಾರದ್ವಾಜ್ ಯಾರಿಗೆ ತಾನೆ ಗೊತ್ತಿಲ್ಲ. ಬ್ರೇಕಿಂಗ್ ನ್ಯೂಸ್ ಗಳನ್ನು ಷೇಕ್ ಆಗದಂತೆ ಹೇಳುವುದರಲ್ಲಿ, ತಮ್ಮದೇ ಆದಂತಹ ವಿಶಿಷ್ಟ ಸುದ್ದಿ ವಾಚನಕ್ಕೆ ಹೆಸರಾದವರು ರಂಗನಾಥ್. ಇಷ್ಟು ದಿನ ಕಿರುತೆರೆಯಲ್ಲಿ ಮಿಂಚುತ್ತಿದ್ದ ರಂಗನಾಥ್ ಇದೀಗ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ, ಅದೂ ನಾಯಕ ನಟನಾಗಿ! ಭಾರದ್ವಾಜ್ ನಾಯಕ ನಟನಾಗುತ್ತಿರುವ ಚಿತ್ರದ ಹೆಸರು 39374http://kannada.oneindia.com/img/2009/09/25-ranganath-bhardwaj1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ | Bengaluru University | TV 9 | Mass Copy | Mysore | Satya Jyothi Collage | NSUI | Aravind Limbavali | ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ - Kannada Oneindia

ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ

Aravind limbavali
ಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವತಿಯಂದ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಕೂಡಾ ಸಾಮೂಹಿಕ ನಕಲು ಅಲ್ಲದೇ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳು ಕೂಡಾ ದುಡ್ಡಿಗಾಗಿ ಮಾರಿಕೊಳ್ಳಲಾಗುತ್ತಿರುವ ಸಮಗ್ರವಾದ ವರದಿಯೊಂದನ್ನು ಕಳೆದ ಶನಿವಾರ ಟಿವಿ 9 ಮತ್ತು ನ್ಯೂಸ್ 9 ವಾಹಿನಿಗಳು ಬಯಲಿಗೆ ಎಳೆದಿದ್ದವು. ಈ ಕೃತ್ಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇಂದು ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ಸತ್ಯಜ್ಯೋತಿ ಸಂಸ್ಥೆಯಲ್ಲಿ ಬಿಕಾಂ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆಯಲ್ಲಿ ಸುಮಾರು 33 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳೆಲ್ಲ ಸಾಮೂಹಿಕ ನಕಲಿನಲ್ಲಿ ತೊಡಗಿದ್ದರು. ಬೆಂಗಳೂರು ವಿವಿಯಿಂದ ತೆರಳಿದ್ದ ಪರೀಕ್ಷೆ ಮೇಲ್ವಿಚಾರಕ ಬಿರಾದಾರ್ ಎಂಬುವವರ ಸಮಕ್ಷಮದಲ್ಲೇ ವಿದ್ಯಾರ್ಥಿಗಳು ಗೈಡ್, ಪುಸ್ತಕಗಳನ್ನು ತೆಗೆದುಕೊಂಡು ಪರೀಕ್ಷೆ ಬರೆಯುತ್ತಿದ್ದರು.

ಇದನ್ನು ಅರಿತ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪರೀಕ್ಷಾ ಕೇಂದ್ರಕ್ಕೆ ದಾಳಿ ನಡೆಸಿದ್ದಲ್ಲ, ಮೇಲ್ವಿಚಾರಕ ಬಿರಾದಾರ್ ಹಾಗೂ ಸತ್ಯಜ್ಯೋತಿ ಕಾಲೇಜಿನ ಪ್ರಾಚಾರ್ಯ ಬಾಲಕೃಷ್ಣ ಎಂಬುವವರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಅವರನ್ನ ಮೈಸೂರಿನ ದೇವರಾಜ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪರೀಕ್ಷಾ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ತಲಾ 2000 ರುಪಾಯಿಗಳನ್ನು ಪಡೆದುಕೊಂಡು ನಕಲು ಮಾಡಲು ಅವಕಾಶ ಮಾಡಿಕೊಟ್ಟಿದ್ದರು ಎಂಬ ದೂರು ಕೇಳಿಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+