155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpg125512ಶ್ರೀಲಂಕಾಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg125512ಶ್ರೀಲಂಕಾ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg125512ಶ್ರೀಲಂಕಾಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125512ಶ್ರೀಲಂಕಾಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125512ಶ್ರೀಲಂಕಾ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg388254ಇಂಗ್ಲೆಂಡ್ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಕಂಕಣಬಲ/movies/bollywood/2009/03/30-shilpa-shetty-to-marry-raj-kundra.htmlಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ(33)ಗೆ ಕಡೆಗೂ ಕಂಕಣ ಬಲ ಕೂಡಿಬಂದಿದೆ. ತನ್ನ ಬಹುಕಾಲದ ಗೆಳೆಯ,ಲಂಡನ್ ಉದ್ಯಮಿ ರಾಜ್ ಕುಂದ್ರಾ(34) ಜತೆ ಶಿಲ್ಪಾ ಸಪ್ತಪದಿ ತುಳಿಯಲಿದ್ದಾರೆ. ಮುಂದಿನ ಅಕ್ಟೋಬರ್ ನಲ್ಲಿ ಸಾಂಪ್ರಾದಾಯಿಕ ಪದ್ಧತಿಯಲ್ಲಿ ಹಸೆಮಣೆ ಏರಲು ಸಿದ್ಧವಾಗಿದ್ದಾರೆ.''ಸಾಂಪ್ರಾದಾಯಿಕ ವಿವಾಹದಲ್ಲಿ ನನಗೆ ಬಹಳಷ್ಟು ನಂಬಿಕೆಯಿದೆ. ನನ್ನ ತಂದೆ ತಾಯಿ ಸುದೀರ್ಘ 35 ವರ್ಷಗಳಷ್ಟು ಕಾಲ ವೈವಾಹಿಕ ಜೀವನ ನಡೆಸಿದ್ದಾರೆ. ಮದುವೆಗಳು 35576http://kannada.oneindia.com/img/2009/03/30-shilpashetty-raj1.jpg388254ಇಂಗ್ಲೆಂಡ್ಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg388254ಇಂಗ್ಲೆಂಡ್ಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg388254ಇಂಗ್ಲೆಂಡ್ಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg388254ಇಂಗ್ಲೆಂಡ್ಲಂಡನ್ ನಲ್ಲಿ ದಾಯಾದಿಗಳ ಕ್ರಿಕೆಟ್ ಸಮರ/news/2009/06/03/oval-on-high-alert-for-india-pakistan-t20-wc-match.htmlಲಂಡನ್, ಜೂ.3: ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತ ಧೋನಿ ಪಡೆ, ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಭಾರತಕ್ಕೆ ಟಿ20 ವಿಶ್ವಕಪ್ ನ ಕೊನೆಯ ಅಭ್ಯಾಸ ಪಂದ್ಯ ಇದಾಗಿದೆ. ಪಾಕಿಸ್ತಾನ ಕಳೆದ ಬಾರಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಯುತ್ತಿದೆ. ಓವಲ್ ಮೈದಾನದಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯವಸ್ಥಾಪಕರು ಹೇಳಿದ್ದಾರೆ.2007ರ ಟಿ20 ಫೈನಲ್ 37092http://kannada.oneindia.com/img/2009/06/03-dhoni3.jpgnews"> ಪಾಕಿಸ್ತಾನ ಮಡಿಲಿಗೆ ಟ್ವೆಂಟಿ-20 ವಿಶ್ವಕಪ್ | Pakistan | T20 world cup 2009 | Sri lanka | Shahid afridi | Kumara sangakkara | Younis Khan| ಪಾಕಿಸ್ತಾನ ಮಡಿಲಿಗೆ ಟ್ವೆಂಟಿ-20 ವಿಶ್ವಕಪ್ - Kannada Oneindia

ಪಾಕಿಸ್ತಾನ ಮಡಿಲಿಗೆ ಟ್ವೆಂಟಿ-20 ವಿಶ್ವಕಪ್

ಲಾರ್ಡ್ಸ್, ಜೂ. 22 : ಪಾಕಿಸ್ತಾನ ತಂಡ ಎರಡನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಷಿಪ್ ನಲ್ಲಿ ಪ್ರಶಸ್ತಿಯ ಒಡೆಯನಾಗಿದೆ. ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ಪಂದ್ಯದ ಮೊದಲ ಓವರ್ ನಲ್ಲೇ ಎರಡು ವಿಕೆಟ್ ಕಳೆದುಕೊಂಡಿತು. ಸರಣಿಯಲ್ಲಿ ಪ್ರಚಂಡ ಫಾರಂನಲ್ಲಿದ್ದ ದಿಲ್ಸಾನ್ ಮತ್ತು ಮುಬಾರಕ್ ಯಾವುದೇ ರನ್ ಗಳಿಸದೆ ಪೆವಲಿನ್ ಮರಳಿದರು. ನಾಯಕನ ಆಟವಾಡಿದ ಸಂಗಕ್ಕಾರ್ 64 ಗಳಿಸಿದರು. ಜಯಸೂರ್ಯ 17, ಮ್ಯಾಥೀವ್ಸ್ 35 ರನ್ ಗಳಿಸಿದರು. ಶ್ರೀಲಂಕಾ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಪಾಕ್ ಪರ ರಜಾಕ್ 3, ಅಮೀರ್, ಆಫ್ರೀದಿ ಮತ್ತು ಉಮರ್ ಗುಲ್ ತಲಾ ಒಂದೊಂದು ವಿಕೆಟ್ ಪಡೆದರು.

139 ರನ್ ಗಳ ಗುರಿ ಬೆನ್ನಟ್ಟಿದ ಪಾಕ್ ಇನ್ನೂ 1.2 ಓವರ್ ಬಾಕಿ ಇರುತ್ತಲೇ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಸಮಯೋಜಿತ ಆಟ ಪ್ರದರ್ಶಿಸಿದ ಆಫ್ರಿದಿ ಅಜೇಯ 54 ರನ್ ಗಳಿಸಿದರು. ಅಕ್ಮಲ್ 37, ಹಸನ್ 19 ಮತ್ತು ಮಲಿಕ್ ಅಜೇಯ 24 ರನ್ ಗಳಿಸಿದರು. ಆಲ್ರೌಂಡರ್ ಆಟ ಪ್ರದರ್ಶಿಸಿದ ಆಫ್ರಿದಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು. ಶ್ರೀಲಂಕಾ ಆಟಗಾರ ತಿಲಕರತ್ನೆ ದಿಲ್ಸಾನ್ ಸರಣಿಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+