124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ರಸ್ತೆಗಳ ನಿರ್ಮಾಣಕ್ಕೆ 430 ಕೋಟಿ ರುಪಾಯಿ | CM Udasi | Public Works Department | Dr Nanjundappa Report | Road Works | Suvarna Road Planning | - Kannada Oneindia

ರಸ್ತೆಗಳ ನಿರ್ಮಾಣಕ್ಕೆ 430 ಕೋಟಿ ರುಪಾಯಿ

ಬೆಂಗಳೂರು, ಜೂ. 22 : ರಾಜ್ಯಾದ್ಯಂತ ರಸ್ತೆ ನಿರ್ಮಾಣ ಕಾಮಗಾರಿಯನ್ನು ರಾಜ್ಯ ಸರಕಾರ ಶೀಘ್ರದಲ್ಲಿ ಕೈಗೊಳ್ಳಲಿದೆ. ಇದಕ್ಕಾಗಿ 430 ಕೋಟಿ ರುಪಾಯಿಗಳನ್ನು ಬಿಡುಗಡೆಗೊಳಿಸಲಾಗುವುದು. ಅಲ್ಲದೇ ನಂಜಂಡಪ್ಪ ವರದಿಯಲ್ಲಿ ಹಿಂದುಳಿದ ಪ್ರದೇಶಗಳು ಎನ್ನಲಾಗಿರುವ ಪ್ರದೇಶಗಳಿಗೆ ವಿಶೇಷ ಅಧ್ಯತೆ ನೀಡಲಾಗಿದ್ದು, ಅಂತಹ ಪ್ರದೇಶಗಳಿಗೆ ಹೆಚ್ಚುವರಿಯಾಗಿ 230 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೊದಲು ಹಿಂದುಳಿದ ಪ್ರದೇಶಗಳು ಎನಿಸಿರುವ 114 ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದರು. ರಾಜ್ಯದ ರಸ್ತೆಗಳ ಕಾಮಗಾರಿಗೆ ಬಜೆಟ್ ನಲ್ಲಿ ಹೆಚ್ಚಿನ ಮೀಸಲಿರಿಸಲು ಮುಖ್ಯಮಂತ್ರಿಗಳಲ್ಲಿ ವಿನಂತಿಸಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ಆರಂಭಿಸಲಾಗುವುದು. ಅದಕ್ಕೆ ಸುವರ್ಣ ರಸ್ತೆ ಯೋಜನೆ ಎಂದು ಹೆಸರಿಸಲಾಗಿದ್ದು, ಅದಕ್ಕಾಗಿ 200 ಕೋಟಿ ರುಪಾಯಿ ವೆಚ್ಚದಲ್ಲಿ 150 ವಿಧಾನಸಭೆ ಕ್ಷೇತ್ರಗಳ ರಸ್ತೆಗಳ ಕಾಮಗಾರಿ ಶುರು ಮಾಡಲಾಗುವುದು ಎಂದರು.

ಶಿರಾಡಿಘಾಟ್ ರಸ್ತೆ ಸಿಮೆಂಟ್ ರಸ್ತೆ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕೆ ತಗಲುವ ವೆಚ್ಚ 100 ಕೋಟಿ ರುಪಾಯಿಗಳನ್ನು ಕೇಂದ್ರ ನೀಡುವ ಭರವಸೆ ನೀಡಿದೆ. ಅಲ್ಲದೇ, ಮೈಸೂರು ಬಂಟ್ವಾಲ್ ನಡುವಿನ ರಸ್ತೆ ನಿರ್ಮಾಣದ ಉಸ್ತುವಾರಿ ವಹಿಸಿಕೊಳ್ಳಲು ರಿಲೈಯನ್ಸ್ ಸಂಸ್ಥೆ ಮುಂದೆ ಬಂದಿದೆ. ಆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮಕೊಳ್ಳಲಾಗುವುದು ಎಂದು ಉದಾಸಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+