154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಎಟಿಎಂ ಕಾರ್ಡ್ ಕದ್ದು ಹಣ ಲಪಟಾಯಿಸಿದವನ ಬಂಧನ | ATM card | Theft | Money misuse | Megharaja | Shivamogga - ಎಟಿಎಂ ಕಾರ್ಡ್ ಕದ್ದು ಹಣ ಲಪಟಾಯಿಸಿದವನ ಬಂಧನ - Kannada Oneindia

ಎಟಿಎಂ ಕಾರ್ಡ್ ಕದ್ದು ಹಣ ಲಪಟಾಯಿಸಿದವನ ಬಂಧನ

ಶಿವಮೊಗ್ಗ, ಜೂ. 22 : ಬೇರೆಯವರ ಎಟಿಎಂ ಕಾರ್ಡ್ ಬಳಸಿ ಹಣ ಲಪಟಾಯಿಸುತ್ತಿದ್ದ ಜೈಲ್ ರಸ್ತೆಯಲ್ಲಿರುವ ವಿಜಯ ಬ್ಯಾಂಕ್ ಎಟಿಎಂ ಕಾವಲುಗಾರನನ್ನು ದೊಡ್ಡಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರು ರಾಮಚಂದ್ರ ಅಲಿಯಾಸ್ ರಾಘವೇಂದ್ರ ಅಲಿಯಾಸ್ ಮೇಘರಾಜ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಸಾಗರ ತಾಲ್ಲೂಕಿನ ಕಾಗೋಡು ಎಂಬ ಗ್ರಾಮದವನು.

ಮೇಘರಾಜ ನಗರದ ಹೊಸಮನೆ ಬಡಾವಣೆಯ 2ನೇ ತಿರುವಿನಲ್ಲಿ ವಾಸವಾಗಿದ್ದು, ಕಳೆದ 4 ವರ್ಷಗಳಿಂದ ಜೈಲ್ ರಸ್ತೆಯಲ್ಲಿರುವ ವಿಜಯ ಬ್ಯಾಂಕ್‌ಗೆ ಸಂಬಂಧಿಸಿದ ಎಟಿಎಂ ಕಾವಲುಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ. 50ಸಾವಿರ ರೂ.ಗಳನ್ನು ಬೇರೆಯವರ ಎಟಿಎಂ ಕಾರ್ಡ್‌ನಿಂದ ತೆಗೆಯುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ್ ಆರೋಪಿ ಮೇಘರಾಜ್‌ನ ವಾಸದ ಕೊಠಡಿಯ ಪಕ್ಕದಲ್ಲಿಯೇ ವಾಸವಾಗಿದ್ದರು. ಚಂದ್ರಶೇಖರ್ ಹಿಂದೊಮ್ಮೆ ಮೇಘರಾಜನ ಬಳಿ ಎಟಿಎಂ ಕಾರ್ಡನ್ನು ನೀಡಿ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ಹಣವನ್ನು ಎಟಿಎಂನಿಂದ ತರಿಸಿಕೊಂಡಿದ್ದರು. ಪಾಸ್‌ವರ್ಡ್ ನೆನಪಿಟ್ಟುಕೊಂಡಿದ್ದ ಮೇಘರಾಜ್ ಪದೇಪದೇ ಚಂದ್ರಶೇಖರ್ ರೂಮಿನಿಂದ ಎಟಿಎಂ ಕಾರ್ಡ್ ಕದ್ದು ಹಣ ಲಪಟಾಯಿಸುತ್ತಿದ್ದ.

ಜೂನ್ 19ರಂದು ಮೇಘರಾಜ್ ತಮ್ಮ ರೂಮಿಗೆ ಬಂದಿದ್ದ. ಬಟ್ಟೆಯಲ್ಲಿದ್ದ ಎಟಿಎಂ ಕಾರ್ಡನ್ನು ಅಪಹರಿಸಿದ್ದ. ನಂತರದಲ್ಲಿ ಅಂದು ರಾತ್ರಿ 11ಗಂಟೆ ನಂತರದಲ್ಲಿ ಮಾನಸ ಆಸ್ಪತ್ರೆ ಎದುರಿನಲ್ಲಿರುವ ಆಕ್ಸಿಸ್ ಬ್ಯಾಂಕಿನಿಂದ 25 ಸಾವಿರ ರೂ. ಹಣ ಡ್ರಾ ಮಾಡಿದ್ದಾನೆ. ಜೂನ್ 20ರಂದು ಬೆಳಿಗ್ಗೆ 5ಗಂಟೆಗೆ ಮತ್ತೆ ಅದೇ ಬ್ಯಾಂಕಿನ ಎಟಿಎಂನಿಂದ 25 ಸಾವಿರ ರೂ. ಹಣವನ್ನು ಲಪಟಾಯಿಸಿದ್ದಾನೆ. ಈ ಕುರಿತು ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಕಾರ್ಯ ಪ್ರವೃತ್ತರಾದ ದೊಡ್ಡಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+