36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gifnews"> ಅಮೆರಿಕದ ಸೊಕ್ಕಡಗಿಸುತ್ತೇವೆ : ಅಲ್ ಖೈದಾ | Al Qaeda | Pakistan | Taliban | Terrorism | United States | Dubai | NWFP | Swat | ಅಮೆರಿಕದ ಸೊಕ್ಕಡಗಿಸುತ್ತೇವೆ : ಅಲ್ ಖೈದಾ - Kannada Oneindia

ಅಮೆರಿಕದ ಸೊಕ್ಕಡಗಿಸುತ್ತೇವೆ : ಅಲ್ ಖೈದಾ

ದುಬೈ, ಜೂ. 22 : ಅಮೆರಿಕದೊಂದಿಗೆ ಹೋರಾಟಕ್ಕೆ ಇಳಿದಿರುವ ಅಲ್ ಖೈದಾ ಉಗ್ರ ಸಂಘಟನೆ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳಿವೆ. ಈ ಕುರಿತು ಆಲ್ ಜಜೀರಾ ಚಾನೆಲ್ ವೊಂದಕ್ಕೆ ಸಂದರ್ಶನದ ನೀಡಿದ ಅಲ್ ಖೈದಾ ಸಂಘಟನೆಯ ಅಪಘಾನಿಸ್ತಾನದ ಮುಖ್ಯಸ್ಥ ಮುಸ್ತಪಾ ಅಬು ಅಲ್ ಯಾಜೀದ್ ಭಾನುವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರಕಾರದಲ್ಲಿ ಶೇಖರಿಸಿಟ್ಟಿರುವ ಪರಮಾಣು ಶಸ್ತ್ರಾಸ್ತ್ರಗಳನ್ನು ನಾವು ಬಳಸಿಕೊಳ್ಳುತ್ತೇವೆ. ನಮ್ಮ ವೈರಿ ಅಮೆರಿಕದ ಮೇಲೆ ನಾವು ಸಾರಿರುವ ಯುದ್ಧಕ್ಕಾಗಿ ಅವುಗಳನ್ನು ಬಳಸಿಕೊಳ್ಳಬೇಕಾಗಿದೆ. ಜಿಹಾದಿಗಳ ಹೆಡೆ ತುಳಿದ ಅಮೆರಿಕ ದೊಡ್ಡ ತಪ್ಪು ಮಾಡಿದೆ. ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ಜಿಹಾದ್ ಗಳ ಮೇಲೆ ಅಮೆರಿಕ ಅನ್ಯಾಯ ಎಸಗತೊಡಗಿದೆ. ಅದಕ್ಕೆ ತಕ್ಕೆ ಬೆಲೆ ಅದು ತೆರೆಲೇಬೇಕು ಎಂದು ಯಾಜೀದ್ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ಪ್ರಚೋದನೆಯಿಂದ ಪಾಕಿಸ್ತಾನದ ಸರಕಾರ ತಾಲಿಬಾನ್ ಗಳು ನೆಲೆಸಿರುವ ಸ್ವಾತ್ ಪ್ರದೇಶದಲ್ಲಿ ಸೈನಿಕ ಕಾರ್ಯಾಚರಣೆ ಆರಂಭಿಸಿದೆ. ಇದರಲ್ಲಿ ತಾಲಿಬಾನ್ ಗಳು ಜಯಭೇರಿ ಬಾರಿಸುತ್ತಾರೆ. ಪಾಕ್ ಸರಕಾರ ಇದಕ್ಕೆ ಈಗಾಗಲೇ ಅನೇಕ ಸಮಸ್ಯೆಗಳನ್ನು ಎದುರಿಸತೊಡಗಿದೆ. ಮುಂದೆ ಇನ್ನಷ್ಟು ಭೀಕರ ಸಮಸ್ಯೆಗಳನ್ನು ಪಾಕ್ ಎದುರಿಸಲಿದೆ ಎಂದು ಅವರು ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+