36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg156952ರಾಮೇಶ್ವರ ಠಾಕೂರ್ಅಮೃತ ಮಹೋತ್ಸವ ಪುಸ್ತಕಗಳು ಅನಾವರಣ/movies/headlines/2009/03/02-rameshwar-thakur-releases-75-kannada-cine-books.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಿಹೋದ ಮಹಾನುಭಾವರ 75 ಕನ್ನಡ ಪುಸ್ತಕಗಳನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ ಬಿಡುಗಡೆ ಮಾಡಿದರು. ಅತ್ಯಂತ ಪ್ರಭಾವಿ ಮಾಧ್ಯಮವಾಗಿರುವ ಚಿತ್ರರಂಗದ ಸಾಧನೆಗಳನ್ನು ಮೆಲುಕು ಹಾಕುತ್ತಿರುವ ಈ ಕಾರ್ಯಕ್ರಮಅನನ್ಯ ಎಂದು ಅವರು ಮನಸಾರೆ ಶ್ಲಾಘಿಸಿದರು.ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು 34945http://kannada.oneindia.com/img/2009/03/02-rameshwar-thakur3.jpg156952ರಾಮೇಶ್ವರ ಠಾಕೂರ್ಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg156952ರಾಮೇಶ್ವರ ಠಾಕೂರ್ಬಿಜೆಪಿ ಸಂಸದರ ಸದಸ್ಯತ್ವ ವಜಾಕ್ಕೆ ಕಾಂಗ್ರೆಸ್ ಮನವಿ/news/2009/06/04/congress-seeks-disqualification-of-19-bjp-mps.htmlಬೆಂಗಳೂರು, ಜೂ. 4 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಡ ಬಿಜೆಪಿ ಸರಕಾರ ಅಧಿಕಾರಿ ಬಳಸಿಕೊಂಡು ಸಾಕಷ್ಟು ಪ್ರಮಾಣದ ಅಕ್ರಮಗಳನ್ನು ನಡೆಸಿ ಅಧಿಕಾರಿ ದುರುಪಯೋಗಪಡಿಸಿಕೊಂಡಿರುವುದು ಸಂಪುಟದ ಹಿರಿಯ ಸಚಿವರಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಣ ಹಂಚಿ ಗೆಲುವು ಸಾಧಿಸಿರುವ ಬಿಜೆಪಿ 19 ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಪಾಲ 37119http://kannada.oneindia.com/img/2009/06/04-dk-shivakumar1e.jpg156952ರಾಮೇಶ್ವರ ಠಾಕೂರ್ಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpgnews"> ಅಶೋಕ್ ಹಾರನಹಳ್ಳಿ ನೂತನ ಎಜಿ | Ashok Harnhalli | Uday Holla | Advocate General | Rameshwar Takur | Yeddyurappa | BJP | ಅಶೋಕ್ ಹಾರನಹಳ್ಳಿ ನೂತನ ಎಜಿ - Kannada Oneindia

ಅಶೋಕ್ ಹಾರನಹಳ್ಳಿ ನೂತನ ಎಜಿ

ಬೆಂಗಳೂರು, ಜೂ. 23 : ಉದಯ್ ಹೊಳ್ಳ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಸ್ಥಾನಕ್ಕೆ ಅಶೋಕ ಹಾರನಹಳ್ಳಿ ಅವರ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ಸೋಮವಾರ ಅಶೋಕ ಹಾರನಹಳ್ಳಿ ಅವರ ರಾಜ್ಯದ ಅಡ್ವೋಕೇಟ್ ಜನರಲ್ ಎಂಬ ಆದೇಶವನ್ನು ಹೊರಡಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಉದಯ್ ಹೊಳ್ಳ ಅಡ್ವೋಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ ರಾಜ್ಯದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಬಿಜೆಪಿ ಸರಕಾರ ನೇಮಿಸಿತ್ತು. ಅದು ಕೂಡಾ ಹೊಳ್ಳ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಅಶೋಕ್ ಹಾರನಹಳ್ಳಿ ಅವರು ಮಾಜಿ ಸಚಿವ ಹಾರನಹಳ್ಳಿ ರಾಮಸ್ವಾಮಿ ಮಗನಾಗಿದ್ದಾರೆ. ಕಳೆದ 25 ವರ್ಷಗಳಿಂದ ರಾಜ್ಯ ಹೈಕೋರ್ಟ್ ನಲ್ಲಿ ನ್ಯಾಯಾವಾದಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಆಗಿದ್ದ ಬಿ ವಿ ಆಚಾರ್ಯ ಅವರ ಕೈಯಲ್ಲಿ ಅಶೋಕ್ ಹಾರನಹಳ್ಳಿ ಅನುಭವ ಪಡೆದುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+