36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg201950ರಾಜನಾಥ್ ಸಿಂಗ್ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg201950ರಾಜನಾಥ್ ಸಿಂಗ್ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg201950ರಾಜನಾಥ್ ಸಿಂಗ್ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg201950ರಾಜನಾಥ್ ಸಿಂಗ್ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ/news/2009/04/15/bjp-accuses-congress-of-slanderous-campaign.htmlಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ 35979http://kannada.oneindia.com/img/2009/04/15-rajnath-singh1e.jpg201950ರಾಜನಾಥ್ ಸಿಂಗ್ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ/news/2009/05/15/what-cooking-between-bjp-and-sp-an-alliance.htmlನವದೆಹಲಿ, ಮೇ. 15 : ಅಧಿಕಾರದ ಬೆನ್ನುಬಿದ್ದಿರುವ ಜನಪ್ರತಿಗಳು ಪದವಿಗಾಗಿ ಏನೇನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಅಮರ್ ಸಿಂಗ್ ಅವರು ರಾಜನಾಥ್ ಸಿಂಗ್ ಕಿವಿಕಚ್ಚುತ್ತಿರುವುದೇ ಸಾಕ್ಷಿ. ಚುನಾವಣೆಗೂ ಮುಂಚೆ ಎನ್ ಡಿಎ, ಬಿಜೆಪಿ ಎಂದರೆ ಉರಿದು ಬೀಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡರು ಇದೀಗ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ಖಾಸಗಿ ಸಮಾರಂಭವೊಂದರಲ್ಲಿ ಗುಟ್ಟಾಗಿ ಮಾತನಾಡಿರುವ ಸುದ್ದಿ 36630http://kannada.oneindia.com/img/2009/05/15-amar-singh1e.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpgnews"> ಉತ್ತರಖಂಡ ಮುಖ್ಯಮಂತ್ರಿ ಖಂಡೂರಿ ರಾಜೀನಾಮೆ | BC Khanduri | Uttarkhand | BJP | Rajnath Singh | LK Advani | Lok Sabha election 2009 | ಉತ್ತರಖಂಡ ಮುಖ್ಯಮಂತ್ರಿ ಖಂಡೂರಿ ರಾಜೀನಾಮೆ - Kannada Oneindia

ಉತ್ತರಖಂಡ ಮುಖ್ಯಮಂತ್ರಿ ಖಂಡೂರಿ ರಾಜೀನಾಮೆ

BC Khanduri
ನವದೆಹಲಿ, ಜೂ. 23 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉತ್ತರಖಂಡ ರಾಜ್ಯದಲ್ಲಿ ಬಿಜೆಪಿ ಸೋತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಉತ್ತರಖಂಡ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಖಂಡೂರಿ ಅವರ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ aಸ್ವೀಕರಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಖಂಡೂರಿ ವಿಫಲರಾಗಿದ್ದರು. ಇಂದು ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಿವಾಸದಲ್ಲಿ ನಡೆದ ಬಿಜೆಪಿ ಮಹತ್ವದ ಸಭೆಯಲ್ಲಿ ಖಂಡೂರಿ ಅವರ ರಾಜೀನಾಮೆ ಪಡೆಯುವ ನಿರ್ಧಾರ ಕೈಗೊಳ್ಳಲಾಯಿತು. ಖಂಡೂರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಾಜನಾಥ್ ಸಿಂಗ್ ಸೂಚಿಸಿದ್ದರು.

ಉತ್ತರಖಂಡದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಾರಿ ಲಾಬಿ ನಡೆಯುತ್ತಿದ್ದು, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಕಾಶ್ ಪಂತ್ ಮತ್ತು ಆರೋಗ್ಯ ಸಚಿವ ರಮೇಶ್ ಪೋಕ್ರಿಯಾಲ್ ಅವರ ಹೆಸರು ಪ್ರಮುಖವಾಗಿ ಕೇಳಿಬರತೊಡಗಿವೆ. ಸೋಲಿನ ಹೊಣೆ ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಇನ್ನೊಬ್ಬ ಮುಖಂಡ ಬಿ ಎಸ್ ಕೋಶಿಯಾರಿ ಅವರ ಖಂಡೂರಿ ವಿರುದ್ಧ ಬಂಡಾಯವೆದ್ದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ಆದೇಶದ ಮೇರೆಗೆ ಶುಕ್ರವಾರ ತಮ್ಮ ರಾಜೀನಾಮೆ ವಾಪಸ್ಸು ಪಡೆದುಕೊಂಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+