148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ | CP Gurnani | Anand Mahindra | Vineet Nayyer | Satyam Company | Tech Mahindra | ಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ - Kannada Oneindia

ಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ

ಹೈದರಾಬಾದ್,

ಜೂ.
23
:
ಹರಗಣದಿಂದ
ತತ್ತರಿಸಿದ್ದ
ಸತ್ಯಂ
ನೂತನವಾಗಿ
ಮಹೀಂದ್ರ
ಸತ್ಯಂ
ಎಂದು
ಹೊಸರೂಪ
ಪಡೆದುಕೊಂಡ
ನಂತರ
ಅದಕ್ಕೆ
ಹೊಸ
ಮುಖ್ಯಸ್ಥರನ್ನು
ಟೆಕ್
ಮಹೀಂದ್ರ
ಆಡಳಿತ
ಮಂಡಳಿ
ನೇಮಿಸಿದೆ.
ಟೆಕ್
ಮಹೀಂದ್ರ
ಕಂಪನಿ
ಅಂತಾರಾಷ್ಟ್ರೀಯ
ವ್ಯವಹಾರಗಳ
ಮುಖ್ಯಸ್ಥರಾಗಿದ್ದ
ಸಿ
ಪಿ
ಗುರ್ನಾನಿ
ಅವರನ್ನು
ಮಹಿಂದ್ರಾ
ಸತ್ಯಂ
ಕಂಪನಿಯ
ನೂತನ
ಮುಖ್ಯ
ಕಾರ್ಯನಿರ್ವಾಹಕ
ಅಧಿಕಾರಿಯನ್ನಾಗಿ
ನೇಮಿಸಲಾಗಿದೆ
ಎಂದು
ಟೆಕ್
ಮಹಿಂದ್ರ
ಸಿಇಒ
ವಿನೀತ್
ನಯ್ಯರ್
ತಿಳಿಸಿದ್ದಾರೆ.

id="toptextpromo">

ಸತ್ಯಂ

ಕಂಪನಿ
ರಾಮಲಿಂಗರಾಜು
ಅವರ
ಗೋಲ್
ಮಾಲ್
ಗೆ
ಒಳಗಾದ
ನಂತರ
ಕೇಂದ್ರ
ಸರಕಾರ
ಸಮಿತಿ
ರಚಿಸಿ
ಅದರ
ವಶಕ್ಕೆ
ನೀಡಿತ್ತು.
ನಂತರ
ಟೆಕ್
ಮಹಿಂದ್ರ
ಕಂಪನಿ
ಸತ್ಯಂ
ಕಂಪನಿಯನ್ನು
ಖರೀದಿಸಿದ
ನಂತರ
ಅದಕ್ಕೆ
ತಾತ್ಕಾಲಿಕವಾಗಿ
ಎಸ್
ಮೂರ್ತಿ
ಎಂಬುವವರನ್ನು
ಸಿಇಒ
ಆಗಿ
ನೇಮಿಸಲಾಗಿತ್ತು.
ಟೆಕ್
ಮಹಿಂದ್ರ
ಹಣಕಾಸು
ಮುಖ್ಯಸ್ಥರಾಗಿ
ಮಹಿಂದ್ರ
ಅಂಡ್
ಮಹಿಂದ್ರ
ಗ್ರೂಫ್
ಉಪಾಧ್ಯಕ್ಷರಾಗಿರುವ
ಸುಬ್ರಮಣ್ಯ
ದುರ್ಗಾಶಂಕರ್
ಅವರ
ಆಯ್ಕೆಯಾಗುವ
ಸಾಧ್ಯತೆಗಳಿವೆ.
ಇಂದು
ಸಂಜೆ
ವೇಳೆಗೆ
ಮಹಿಂದ್ರ
ಕಂಪನಿಯ
ಮುಖ್ಯಸ್ಥ
ಆನಂದ್
ಮಹಿಂದ್ರ
ಅದಿಕೃತವಾಗಿ
ಘೋಷಣೆ
ಮಾಡುವ
ಸಾಧ್ಯತೆ
ಇದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+