178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg178863ಅತ್ಯಾಚಾರಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178863ಅತ್ಯಾಚಾರಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178863ಅತ್ಯಾಚಾರನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178863ಅತ್ಯಾಚಾರಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178863ಅತ್ಯಾಚಾರಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpgnews"> ಪೊಲೀಸರಿಂದಲೇ ಮಹಿಳೆ ಮೇಲೆ ಅತ್ಯಾಚಾರ | Rape |Police | New Delhi | Inderpuri | Rajan Bhagat | Crime Beat | ಪೊಲೀಸರಿಂದಲೇ ಮಹಿಳೆ ಮೇಲೆ ಅತ್ಯಾಚಾರ - Kannada Oneindia

ಪೊಲೀಸರಿಂದಲೇ ಮಹಿಳೆ ಮೇಲೆ ಅತ್ಯಾಚಾರ

ನವದೆಹಲಿ, ಜೂ. 23 : ಸಮಾಜದ ರಕ್ಷಣೆ ಮಾಡಬೇಕಿದ್ದ ಪೊಲೀಸರೇ ವಿಚಾರಣೆ ನೆಪದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಠಾಣೆಗೆ ಕರೆತಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಕ್ಷಮ್ಯ ಕೃತ್ಯ ನವದೆಹಲಿಯ ನೈರುತ್ಯ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯನ್ನು ಖಂಡಿಸಿ ಸಾರ್ವಜನಿಕ ಹಿಂಸಾಚಾರಕ್ಕೆ ಇಳಿದಿದ್ದು ಕಲ್ಲು ತೂರಾಟ ಆರಂಭಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಮಹಿಳೆಯ ಪತಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮಹಿಳೆಯನ್ನು ಠಾಣೆಗೆ ಕರೆ ತಂದು ಪೊಲೀಸರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆ ಹಿರಿಯ ಅಧಿಕಾರಿಗಳಿಗೆ ಘಟನೆಯನ್ನು ವಿವರಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಸದ್ಯ ಏನನ್ನೂ ಹೇಳಲು ಸಾಧ್ಯವಿಲ್ಲ. ವೈದ್ಯಕೀಯ ವರದಿ ಬಂದ ನಂತರ ವಿವರಿಸುವುದಾಗಿ ದೆಹಲಿ ಪೊಲೀಸ್ ಆಯುಕ್ತ ರಾಜನ್ ಭಗತ್ ತಿಳಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+