518105bharat lal meenaಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg518105bharat lal meenaಕನ್ನಡ ಬೋರ್ಡ್ ಕಡ್ಡಾಯ, ಮೀನಾ/news/2009/06/23/kannada-board-is-must-says-commissioner-meena.htmlಬೆ೦ಗಳೂರು, ಜೂ. 23 : ಬೃಹತ್ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರದರ್ಶಿಸುವ ಎಲ್ಲಾ ಜಾಹೀರಾತು ಬೋರ್ಡ್ ಗಳು ಕನ್ನಡಲ್ಲೇ ಇರಬೇಕೆಂದು ಎಲ್ಲಾ ಜಾಹೀರಾತು ಏಜನ್ಸಿ ಮುಖ್ಯಸ್ಥರಿಗೆ ಬಿಬಿಎಂಪಿ ಆಯುಕ್ತ ಭರತ್ ಲಾಲ ಮೀನಾ ಸೂಚಿಸಿದ್ದಾರೆ.ನಗರದ ಜಾಹೀರಾತು ಏಜನ್ಸಿ ಮುಖ್ಯಸ್ಥರೊ೦ದಿಗೆ ಸಭೆ ನಡೆಸಿದ ಅವರು ಜಾಹೀರಾತು ನೀಡುವ ಕಂಪನಿಗಳು ಕೂಡಾ ನಗರದಲ್ಲಿ ತಮ್ಮ ಉತ್ಪನ್ನಗಳ ಬಗ್ಗೆ ಜಾಹೀರಾತು 37512http://kannada.oneindia.com/img/2009/06/23-bharatlal-meena1e.jpg518105bharat lal meenaರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ದ ಕ್ರಿಮಿನಲ್ ಕೇಸ್/news/2009/09/18/criminal-suit-against-royal-residency-owner-ashok.htmlಬೆಂಗಳೂರು, ಸೆ. 18 : ಬನ್ನೇರುಘಟ್ಟ ರಸ್ತೆ ದೇವರಚಿಕ್ಕನಹಳ್ಳಿಯ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ ವಿಜಯ್ ಪ್ರಕರಣ ಸಂಬಂಧ ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ನ್ಯಾನಪ್ಪನಹಳ್ಳಿ ರಾಜಾ ಕಾಲುವೆಯ 22 ಅಡಿ ಜಾಗವನ್ನು ರಾಯಲ್ ರೆಸಿಡೆನ್ಸಿ ಒತ್ತುವರಿ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂದಿರುವ ಬಿಬಿಎಂಪಿ, ಐಪಿಸಿ ಸೆಕ್ಷನ್ 304(ಎ) ಮತ್ತು 39243http://kannada.oneindia.com/img/2009/09/18-ashok-r1e.jpg518105bharat lal meenaಆನ್ ಲೈನ್ ದೂರು ಸಲ್ಲಿಸಲು ಬಿಬಿಎಂಪಿ ಕ್ರಮ/news/2009/11/19/go-online-to-lodge-civic-complaints.htmlಬೆಂಗಳೂರು, ನ. 19 : ನಿಮ್ಮ ಬಡಾವಣೆಯಲ್ಲಿ ರಸ್ತೆಗಳು ಹದಗೆಟ್ಟಿವೆಯೇ ? ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲವೇ ? ಚರಂಡಿಗಳು ಹಾಳಾಗಿವೆಯೇ ? ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗಿವೆಯೇ ? ಈ ತರಹದ ನಾಗರಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಆನ್ ಲೈನ್ ಮೂಲಕ ನೇರವಾಗಿ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಬಹುದು ಅಲ್ಲದೇ, ಎಸ್ಎಂಎಸ್ ಸಂದೇಶ ಕಳುಹಿಸುವ ಮೂಲಕ 40306http://kannada.oneindia.com/img/2009/11/19-bharatlal-meena1e.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಕನ್ನಡ ಬೋರ್ಡ್ ಕಡ್ಡಾಯ, ಮೀನಾ | Bharatlal Meena | BBMP | KM Shivakumar |Kannada Board | Rain Affected Area| ಕನ್ನಡ ಬೋರ್ಡ್ ಕಡ್ಡಾಯ, ಮೀನಾ - Kannada Oneindia

ಕನ್ನಡ ಬೋರ್ಡ್ ಕಡ್ಡಾಯ, ಮೀನಾ

Bharatlal meena
ಬೆ೦ಗಳೂರು, ಜೂ. 23 : ಬೃಹತ್ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರದರ್ಶಿಸುವ ಎಲ್ಲಾ ಜಾಹೀರಾತು ಬೋರ್ಡ್ ಗಳು ಕನ್ನಡಲ್ಲೇ ಇರಬೇಕೆಂದು ಎಲ್ಲಾ ಜಾಹೀರಾತು ಏಜನ್ಸಿ ಮುಖ್ಯಸ್ಥರಿಗೆ ಬಿಬಿಎಂಪಿ ಆಯುಕ್ತ ಭರತ್ ಲಾಲ ಮೀನಾ ಸೂಚಿಸಿದ್ದಾರೆ.

ನಗರದ ಜಾಹೀರಾತು ಏಜನ್ಸಿ ಮುಖ್ಯಸ್ಥರೊ೦ದಿಗೆ ಸಭೆ ನಡೆಸಿದ ಅವರು ಜಾಹೀರಾತು ನೀಡುವ ಕಂಪನಿಗಳು ಕೂಡಾ ನಗರದಲ್ಲಿ ತಮ್ಮ ಉತ್ಪನ್ನಗಳ ಬಗ್ಗೆ ಜಾಹೀರಾತು ಬೋರ್ಡ್ ಹಾಕುವಾಗ ಕನ್ನಡದಲ್ಲೇ ಜಾಹೀರಾತು ವಿಷಯವನ್ನು ಮುದ್ರಿಸಬೇಕೆಂದು ಕಂಪನಿಗಳಿಗೆ ಪತ್ರ ಬರೆದು ಮನವಿ ಮಾಡಬೇಕೆಂದು ತಿಳಿಸಿದ್ದಾರೆ. ಆಯುಕ್ತರ ಸೂಚನೆಗೆ ಜಾಹೀರಾತು ಏಜನ್ಸಿಗಳ ಮುಖ್ಯಸ್ಥರು ಒಪ್ಪಿಗೆ ನೀಡಿದ್ದಾರೆ.

ಈಗಾಗಲೇ ಪಾಲಿಕೆಯ ಆಡಳಿತ ಸಂಪೂರ್ಣವಾಗಿ ಕನ್ನಡಮಯವಾಗಿದೆ. ಕನ್ನಡದಲ್ಲೇ ಎಲ್ಲಾ ಕಡತಗಳಿಗೂ ಟಿಪ್ಪಣಿ ಹಾಕಲಾಗುತ್ತಿವೆ. ಪಾಲಿಕೆ ವಾಹನಗಳಿಗೂ ಕನ್ನಡದಲ್ಲೇ ಸಂಖ್ಯೆಗಳನ್ನು ಬರೆಸಲಾಗಿದೆ ಎ೦ದು ಮೀನಾ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+