380120prakash karatಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg380120prakash karatಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg380120prakash karatಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg380120prakash karatತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg380120prakash karatಕೋಮುವಾದಿ ಬಿಜೆಪಿಗೆ ಬೆಂಬಲವಿಲ್ಲ, ಕಾರಟ್/news/2009/05/14/wont-let-nda-form-govt-at-any-cost-karat.htmlನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ 36594http://kannada.oneindia.com/img/2009/05/14-prakash-karat2.jpg388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpgnews"> ವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್ | Prakash Karat | Maoists | CPM | West Bengal | VHP | UPA | Ban | P. Chidambharam | Manmohan Singh | ವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್ - Kannada Oneindia

ವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್

ನವದೆಹಲಿ,

ಜೂ.
23
:
ಸಿಪಿಎಂ
ಮಾವೋವಾದಿ
ಸಂಘಟನೆಯನ್ನು
ಭಯೋತ್ಪಾದಕ
ಸಂಘಟನೆ
ಎಂದು
ಘೋಷಿಸಿರುವ
ಕೇಂದ್ರ
ಸರಕಾರದ
ಕ್ರಮವನ್ನು
ಎಡಪಕ್ಷಗಳ
ಮುಖಂಡ
ಪ್ರಕಾಶ್
ಕಾರಟ್
ತೀವ್ರವಾಗಿ
ವಿರೋಧಿಸಿದ್ದಾರೆ.
ಕೋಮುವಾದಿ
ಸಂಘಟನೆಗಳಾದ
ವಿಶ್ವಹಿಂದೂ
ಪರಿಷತ್,
ಭಜರಂಗದಳವನ್ನು
ನಿಷೇಧಿಸಿ
ಭಯೋತ್ಪಾದಕ
ಸಂಘಟನೆಗಳು
ಎಂದು
ಘೋಷಿಸಿ
ಎಂದು
ಅವರು
ಆಗ್ರಹಿಸಿದ್ದಾರೆ.

id="toptextpromo">

ಮಂಗಳವಾರ

ನವದೆಹಲಿಯಲ್ಲಿ
ಮಾಧ್ಯಮ
ಪ್ರತಿನಿಧಿಗಳೊಂದಿಗೆ
ಮಾತನಾಡಿದ
ಅವರು,
ಮಾವೋವಾದಿಗಳನ್ನು
ಭಯೋತ್ಪಾದಕರು
ಎಂದಿರುವುದಕ್ಕೆ
ಸಂಪೂರ್ಣ
ವಿರೋಧವಿದೆ
ಎಂದರು.
ಸರಕಾರದ
ನೀಡಿರುವ
ಸಮರ್ಥನೆಯ
ಪ್ರಕಾರ,
ಸಮಾಜದ
ಸ್ವಾಸ್ಥ್ಯ
ಹಾಳು
ಮಾಡುವ
ಸಂಘಟನೆಯಾಗಿದ್ದರಿಂದ
ಸಿಪಿಎಂ
ಸಂಘಟನೆಯನ್ನು
ಭಯೋತ್ಪಾದಕ
ಸಂಘಟನೆಗಳ
ಪಟ್ಟಿ
ಸೇರಿಸಲಾಗಿದೆ.
ಆದರೆ,
ಸಮಾಜದಲ್ಲಿ
ಕೋಮು
ಭಾವನೆಗಳನ್ನು
ಬಿತ್ತುತ್ತಿರುವ
ವಿಶ್ವಹಿಂದೂ
ಪರಿಷತ್
ಮತ್ತು
ಭಜರಂಗದಳದಂತಹ
ಸಂಘಟನೆಗಳಿಗೆ
ಅಶಾಂತಿ
ಉಂಟು
ಮಾಡುತ್ತಿವೆ.
ಅವುಗಳ
ಮೇಲೂ
ನಿಷೇಧ
ಕ್ರಮಕೈಗೊಳ್ಳಬೇಕು
ಎಂದು
ಕಾರಟ್
ಒತ್ತಾಯಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+