155586Karunakara reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155586Karunakara reddyಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg155586Karunakara reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg155586Karunakara reddyರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg155586Karunakara reddyರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರೆಡ್ಡಿಗಳಿಂದ 60 ಲಕ್ಷ. ರು ಕವಚ ಕಾಣಿಕೆ | Karunakara Reddy | Janardhan Reddy | BJP | Kalahasti Temple | Tirumala Tirupati | Bellary | ರೆಡ್ಡಿಗಳಿಂದ 60 ಲಕ್ಷ. ರು ಕವಚ ಕಾಣಿಕೆ - Kannada Oneindia

ರೆಡ್ಡಿಗಳಿಂದ 60 ಲಕ್ಷ. ರು ಕವಚ ಕಾಣಿಕೆ

ಬಳ್ಳಾರಿ, ಜೂ. 23 : ಕಂದಾಯ ಸಚಿವ ಜಿ ಕರುಣಾಕರ ರೆಡ್ಡಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಶ್ರೀ ಕಾಳಹಸ್ತಿ ದೇವಾಲಯಕ್ಕೆ ಸುಮಾರು 60 ಲಕ್ಷ ರುಪಾಯಿ ಮೌಲ್ಯದ ವಜ್ರ, ಚಿನ್ನ ಹಾಗೂ ನವರತ್ನಗಳನ್ನು ಹೊಂದಿರುವ ಕವಚವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ತಮ್ಮ ಜನ್ಮಸ್ಥಳವಾದ ಕಾಳಹಸ್ತಿಗೆ ತೆರಳಿದ ರೆಡ್ಡಿ, ವಿಶೇಷ ಪೂಜೆ ನೆರವೇರಿಸಿ ಕಾಣಿಕೆ ಸಮರ್ಪಿಸಿದ್ದಾರೆ. ಕಳೆದ ಜೂನ್ 11 ರಂದು ರೆಡ್ಡಿ ಗಣಿಧಣಿಗಳು ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟ ಸಮರ್ಪಿಸಿದ್ದರು. ಅಷ್ಟೇ ಅಲ್ಲದೆ ರೆಡ್ಡಿ ಸಹೋದರರು ತಮ್ಮ ಆರಾಧ್ಯದೈವ ಆಂಧ್ರಪ್ರದೇಶದ ಕಸಾಪುರದ ಆಂಜನೇಯ ದೇಗುಲಕ್ಕೆ ಭರ್ಜರಿ ಕಾಣಿಕೆಯೊಂದನ್ನು ನೀಡಲಿದ್ದಾರೆಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+