108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39347ಕೊಡಗುಕೊಡಗಿನಲ್ಲಿ ಮೈಮರೆತ ಶರ್ಮಿಳಾ ಮಾಂಡ್ರೆ!/movies/heroine/2009/06/04-sharmila-mandre-relaxing-in-coorg.htmlಶರ್ಮಿಳಾ ಮಾಂಡ್ರೆ ಅಭಿನಯದ ವೆಂಕಟ ಇನ್ ಸಂಕಟ ಚಿತ್ರ ಶತಕ ಬಾರಿಸಿ 125ನೇ ದಿನದತ್ತ ಮುನ್ನಡೆದಿದೆ. ಸದ್ಯಕ್ಕೆ ಗೆಲುವಿನ ಕುದುರೆ ಏರಿರುವ ಶರ್ಮಿಳಾ ಒಂಚೂರು ರಿಲ್ಯಾಕ್ಸ್ ಆಗಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೊಡಗಿನಲ್ಲಿ ರಜಾ ದಿನಗಳಲ್ಲಿ ಮೈಮರೆತಿದ್ದಾರೆ. ಚಿತ್ರೀಕರಣದಲ್ಲಿ ಬಿಜಿಯಾಗಿರುವ ಕಾರಣ ಶರ್ಮಿಳಾ ಮ್ಯಾನೇಜ್ ಮೆಂಟ್ ಪರೀಕ್ಷೆಯನ್ನು ಬರೆದಿಲ್ಲವಂತೆ. ಅದರ ಬದಲು ಒಂದಷ್ಟು ವಾಣಿಜ್ಯ 37108http://kannada.oneindia.com/img/2009/06/04-sharmila-mandre4.jpg39347ಕೊಡಗುಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg39347ಕೊಡಗುಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg39347ಕೊಡಗುಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg39347ಕೊಡಗುವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpgnews"> ವಿರಾಜಪೇಟೆಯಲ್ಲಿ ಅಡ್ವಾಣಿ ವಿಶ್ರಾಂತಿ | LK Advani | BJP | Virajpet | Kodagu | Karnataka | Yeddyurappa| ವಿರಾಜಪೇಟೆಯಲ್ಲಿ ಅಡ್ವಾಣಿ ವಿಶ್ರಾಂತಿ - Kannada Oneindia

ವಿರಾಜಪೇಟೆಯಲ್ಲಿ ಅಡ್ವಾಣಿ ವಿಶ್ರಾಂತಿ

ವಿರಾಜಪೇಟೆ, ಜೂ. 23 : ಪಕ್ಷದ ದಾರುಣ ಸೋಲು ಮತ್ತು ಬಿಜೆಪಿಯಲ್ಲಿ ಎದ್ದಿರುವ ಆಂತರಿಕ ಬಂಡಾಯದಿಂದ ತೀವ್ರವಾಗಿ ಬೇಸತ್ತಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ವಿಶ್ರಾಂತಿಗಾಗಿ ಕುಟುಂಬ ಸಮೇತ ರಾಜ್ಯಕ್ಕೆ ಐದು ದಿನಗಳ ಕಾಲ ಖಾಸಗಿ ಭೇಟಿ ನೀಡಿದ್ದಾರೆ. ಕರ್ನಾಟಕದ ಕಾಶ್ಮೀರ ಕೊಡಗಿನ ವಿರಾಜ ಪೇಟೆಯ ಆರೆಂಜ್ ಕಂಟ್ರಿ ರಿಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಡ್ವಾಣಿ, ಲೋಕಸಭೆ ಚುನಾವಣೆಯಲ್ಲಿ ಮಾಡಿದ ಪ್ರವಾಸದಿಂದ ಆಯಾಸ ಉಂಟಾಗಿದೆ. ವಿಶ್ರಾಂತಿಗಾಗಿ ಕರ್ನಾಟಕಕ್ಕೆ ಬಂದಿರುವೆ. ಐದು ದಿನಗಳ ಕಾಲ ಇಲ್ಲಿನ ರಿಸಾರ್ಟ್ ವೊಂದರಲ್ಲಿ ತಂಗುವೆ. ಈ ಐದು ದಿನಗಳ ಕಾಲ ರಾಜಕೀಯದಿಂದ ದೂರ ಇರುವೆ ಎಂದು ಅವರು ಹೇಳಿದರು. ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಯ ಹೊತ್ತಿಗೆ ವಿರಾಜ್ ಪೇಟೆಯ ಸರಕಾರಿ ಪಿಯು ಕಾಲೇಜಿನ ಮೈದಾನದಲ್ಲಿ ಖಾಸಗಿ ಹೆಲಿಕ್ಯಾಪ್ಟರ್ ಮೂಲಕ ಅಡ್ವಾಣಿ ಬಂದಿಳಿದರು. ಅವರ ಜೊತೆಗೆ ಅವರ ಪತ್ನಿ ಮತ್ತು ಮಗಳು ಜೊತೆಗಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+