97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg523688saina nehwalಇಂಡೋನೇಷಿಯಾ ಸೂಪರ್ ಸಿರೀಸ್ ಗೆದ್ದ ಸೈನಾ/news/2009/06/22/saina-becomes-first-indian-to-win-super-series.htmlಜಕಾರ್ತ, ಜೂ. 22 : ಭಾರತದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಮಹಿಳೆಯರ ಸಿಂಗಲ್ಸ್ ವಿಭಾಗದ ಪ್ರಶಸ್ತಿ ಗೆದ್ದು ಭಾರತದ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸೈನಾ ಅವರು 12-21, 21-18, 21-8 ರಲ್ಲಿ ವಿಶ್ವದ ಮೂರನೇ ಕ್ರಮಾಂಕದ ಆಟಗಾರ್ತಿ 37492http://kannada.oneindia.com/img/2009/06/22-saina-nehwal1.jpg523688saina nehwalಸೈನಾ ನೆಹ್ವಾಲ್ ಮೂರನೇ ಸುತ್ತಿಗೆ /news/2009/08/12/saina-advances-to-third-round-world-championship.htmlಹೈದರಾಬಾದ್, ಆ. 12 : ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ಅವರು ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಷ್ಯಾದ ಅನಸ್ತೇಶಿಯಾ ಪ್ರೂಕೋಪೆಂಕೂ ಅವರನ್ನು ಸೋಲಿಸಿ ಅರ್ಹ ಜಯಪಡೆಯುವ ಮೂಲಕ ಮೂರನೇ ಸುತ್ತ ಪ್ರವೇಶಿಸಿದರು. ಸೈನಾ ನೆಹ್ವಾಲ್ 21-10, 21-17 ಹಾಗೂ 21-10 ನೆರ ಸೆಟ್ ಗಳ ಮೂಲಕ ಅವರನ್ನು ರಷ್ಯಾದ 38593http://kannada.oneindia.com/img/2009/08/12-saina-nehwal1.jpg523688saina nehwalಕ್ವಾರ್ಟರ್ ಫೈನಲ್ ತಲುಪಿದ ಸೈನಾ/news/2009/08/14/saina-enters-world-badminton-quarters.htmlಹೈದರಾಬಾದ್, ಆ. 14 : ಗೆಲುವಿನ ನಾಗಾಲೋಟದಲ್ಲಿ ಮುಗ್ಗುತ್ತಿರುವ ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ನಿರೀಕ್ಷೆಯಂತೆ ಬಲ್ಗೇರಿಯಾದ 10 ಕ್ರಮಾಂಕದ ಪೇಟಿ ನೆಡಲ್ ಚೀವಾ ಅವರನ್ನು 18-21, 21-18, 21-10 ರಿಂದ ಮಣಿಸುವ ಮೂಲಕ ಕ್ವಾರ್ಟರ್ ಫೈನಲ್ ತಲುಪಿದರು. ಆರಂಭಿಕ ಸುತ್ತಿನ್ನು ಕಳೆದಕೊಂಡ 19ರ ಹರೆಯದ ಸೈನಾ ಎರಡು ಮತ್ತು ಮೂರನೇ ಸುತ್ತಿನಲ್ಲಿ ಬಲ್ಗೇರಿಯಾ 38631http://kannada.oneindia.com/img/2009/08/14-saina-nehwal1.jpg523688saina nehwalಸೈನಾ ಔಟ್ : ಭಗ್ನಗೊಂಡ ಕನಸು/news/2009/08/15/saina-out-indias-challenge-ends-at-bwf.htmlಹೈದರಾಬಾದ್, ಆ. 15 : ಭಾರತದ ಬ್ಯಾಡ್ಮಿಂಟನ್ ಅಭಿಮಾನಿಗಳು ಕಳೆದ ಕೆಲದಿನಗಳಿಂದ ಕಾಣುತ್ತಿದ್ದ ಕನಸು ಗಚ್ಚಿಬೌಳಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ಭಗ್ನಗೊಂಡಿತು. ಭಾರತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಶ್ವ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಸೋತು ನಿರ್ಗಮಿಸಿದರು. ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಸೈನಾ 16-21, 38639http://kannada.oneindia.com/img/2009/08/15-saina-nehwal1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಸೈನಾಗೆ ಶುಭಾಶಯ ಹೇಳಿದ ಪ್ರಧಾನಿ | Manmohan Singh | Saina Nehwal | Indonesian Open | New Delhi | ಸೈನಾಗೆ ಶುಭಾಶಯ ಹೇಳಿದ ಪ್ರಧಾನಿ - Kannada Oneindia

ಸೈನಾಗೆ ಶುಭಾಶಯ ಹೇಳಿದ ಪ್ರಧಾನಿ

ನವದೆಹಲಿ, ಜೂ. 23 : ಇತ್ತೀಚೆಗೆ ಇಂಡೋನೇಷಿಯಾದಲ್ಲಿ ನಡೆದ ಸೂಪರ್ ಸೀರಿಸ್ ಬ್ಯಾಡ್ಮಿಂಡನ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಪಡೆದಿರುವ ಸೈನಾ ನೆಹ್ವಾಲ್ ಅವರಿಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಶುಭಾಶಯ ಕೋರಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಸೈನಾ ಉತ್ತಮ ಸಾಧನೆ ಮಾಡಿದ್ದು, ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ ಎಂದು ಸಿಂಗ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸೈನಾ ಭಾರತೀಯ ಆಟಗಾರರಿಗೆ ಮಾದರಿಯಾಗಿದ್ದಾರೆ. ಅವರ ಸತತ ಪರಿಶ್ರಮದಿಂದ ಐತಿಹಾಸಿಕ ಜಯವೊಂದನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿಯನ್ನು ಹಾರಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿರುವ ಅವರ ಸಾಧನೆ ಎಲ್ಲರಿಗೂ ಆದರ್ಶ ಎಂದು ಸಿಂಗ್ ಕೊಂಡಾಡಿದರು. ಶನಿವಾರ ಇಂಡೋನೇಷಿಯಾದಲ್ಲಿ ನಡೆದ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೀನಾ ವಾಂಗ್ ಲಿನ್ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ಸೈನಾ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+