124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಪೆಟ್ರೋಲ್ ದರ 2 ರು ಏರಿಕೆ ಸಂಭವ | Petrol | Diesel | Murali Deora | Manmohan Singh | UPA | Fuel Price| ಪೆಟ್ರೋಲ್ ದರ 2 ರು ಏರಿಕೆ ಸಂಭವ - Kannada Oneindia

ಪೆಟ್ರೋಲ್ ದರ 2 ರು ಏರಿಕೆ ಸಂಭವ

ನವದೆಹಲಿ, ಜೂ. 23 : ಎರಡನೇ ಅವಧಿಗೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಲೀಟರ್ ಗೆ ಅನುಕ್ರಮವಾಗಿ 2 ರುಪಾಯಿ ಮತ್ತು 1 ರುಪಾಯಿ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಾಗಿರುವ ತೀವ್ರ ಹೆಚ್ಚಳದ ಹಿನ್ನೆಲೆಯಲ್ಲಿ ಸರಕಾರ ಈ ಬಗ್ಗೆ ಚಿಂತನೆ ನಡೆಸಿರುವುದಾಗಿ ಪೆಟ್ರೋಲಿಯಂ ಖಾತೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಕಚ್ಚಾತೈಲ ಬೆಲೆ ಏರಿಕೆಯಿಂದಾಗಿ ಪೆಟ್ರೋಲ್, ಡಿಸೇಲ್, ಎಲ್ ಪಿಜಿ ಮತ್ತು ಸೀಮೆ ಎಣ್ಣೆ ಮಾರಾಟ ಮಾಡುವ ಪೆಟ್ರೋಲಿಯಂ ಕಂಪನಿಗಳು ದಿನಕ್ಕೆ 135 ಕೋಟಿ ರುಪಾಯಿ ನಷ್ಟ ಅನುಭವಿಸುತ್ತಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ನಷ್ಟ 38,700 ಕೋಟಿ ರುಪಾಯಿಗಳಾಗಬಹುದೆಂದು ಅಂದಾಜಿಸಲಾಗಿದೆ.

ಈ ನಷ್ಟ ಸರಿದೂಗಿಸಲು ಈಗಾಗಲೇ ಸರಕಾರ ಚಿಂತನೆ ನಡೆಸಿದೆ. ತೈಲ ಬೆಲೆ ಏರಿಕೆಯ ಪರಿಣಾಮವನ್ನು ನಿವಾರಿಸಲು ತೈಲದ ಮೇಲಿನ ಸುಂಕವನ್ನು ಕಡಿತಗೊಳಿಸದಿದ್ದರೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಅನಿವಾರ್ಯ ಎಂದವರು ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+