154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಶಿವಮೊಗ್ಗಕ್ಕೆ ಎಫ್ ಎಂ ಕೇಂದ್ರ : ಸೋನಿ ಹೇಳಿಕೆ | Shivamogga | FM Radio Station | Yeddyurappa | Ambika Soni| ಶಿವಮೊಗ್ಗಕ್ಕೆ ಎಫ್ ಎಂ ಕೇಂದ್ರ : ಸೋನಿ ಹೇಳಿಕೆ - Kannada Oneindia

ಶಿವಮೊಗ್ಗಕ್ಕೆ ಎಫ್ ಎಂ ಕೇಂದ್ರ : ಸೋನಿ ಹೇಳಿಕೆ

ಬೆಂಗಳೂರು, ಜೂ. 23 : ಶಿವಮೊಗ್ಗದಲ್ಲಿ ಹೊಸ ಎಫ್ ಎಂ ಸ್ಟೇಷನ್ ಆರಂಭಿಸುವುದಾಗಿ ಕೇ೦ದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಅ೦ಬಿಕಾ ಸೋನಿ ಭರವಸೆ ನೀಡಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ಸಚಿವೆ ಸೋನಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದ್ದಾರೆ.

ಶಿವಮೊಗ್ಗ ನಗರ ಅತ್ಯಂತ ವೇಗ ಹಾಗೂ ವ್ಯವಸ್ಥಿತವಾಗಿ ಅಭಿವೃದ್ದಿ ಹೊ೦ದುತ್ತಿದೆ. ಆದರೆ ಈ ಭಾಗದಲ್ಲಿ ದೂರದರ್ಶನ ಹಾಗೂ ಎಫ್ ಎಂ ರೇಡಿಯೋ ಚಾನಲ್ ಗಳು ಜನರಿಗೆ ಲಭ್ಯವಾಗುತ್ತಿಲ್ಲ ಎ೦ದು ಸಿಎಂ ಮನವಿ ಮಾಡಿದ್ದರು. ಅಭಿವೃದ್ದಿ ವಿಷಯದಲ್ಲಿ ತಾವು ರಾಜಕೀಯ ಮಾಡುವುದಿಲ್ಲ. ಅತೀ ಶೀಘ್ರದಲ್ಲಿ ಶಿವಮೊಗ್ಗದಲ್ಲಿ ಎಫ್ ಎಂ ಸ್ಟೇಷನ್ ಪ್ರಾರ೦ಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಅಲ್ಲದೆ, ರಾಜ್ಯದ ಯಾವುದೇ ಪ್ರದೇಶದಲ್ಲಿ ದೂರದರ್ಶನ ಮತ್ತು ರೇಡಿಯೋ ಸ್ಟೇಷನ್ ಗಳು ಜನರನ್ನು ತಲುಪದ ಬಗ್ಗೆ ಮಾಹಿತಿ ನೀಡಿದರೆ ಆ ಭಾಗದಲ್ಲೂ ದೂರದರ್ಶನ ಮತ್ತು ರೇಡಿಯೋ ಸ್ಟೇಷನ್ ಪ್ರಾರ೦ಭಿಸುವುದಾಗಿ ಸಚಿವೆ ಅ೦ಬಿಕಾ ಸೋನಿ ಭರವಸೆ ನೀಡಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+