35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg123319ಬಸವನಗುಡಿಬಸವನಗುಡಿಯ ಮನೆಯಲ್ಲಿ ಕಣ್ತೆರೆದ ಸಾಯಿಬಾಬಾ/news/2008/07/18/shirdi-sai-baba-miracle-basavanagudi-blore.htmlಬೆಂಗಳೂರು, ಜು. 18 : ಇದು ನಿಜಕ್ಕೂ ಪವಾಡವೋ, ಕೃತಕವೋ, ವಿಸ್ಮಯವೋ, ಜನಮರುಳೋ ಗೊತ್ತಿಲ್ಲ. ಮಣ್ಣಿನ ವಿಗ್ರಹವೊಂದು ಕಣ್ಣು ತೆರೆದುಕೊಳ್ಳುತ್ತೆ ? ಅದಕ್ಕೆ ಸಹಸ್ರಾರು ಜನ ಮುಗಿಬಿದ್ದು ನೋಡ್ತಾರೆ ?. ಹೌದು ಇಂಥಹದೊಂದು ಅಪರೂಪದ ಘಟನೆ ಬೆಂಗಳೂರಿನ ಬಸವನಗುಡಿ ಸಮೀಪದ ಗವಿಪುರಂ ಎಂಬ ಪ್ರಜ್ಞಾವಂತರ ಬಡಾವಣೆಯಲ್ಲಿ ವಿಸ್ಮಯವೊಂದು ಜರುಗಿದೆ. ಶಿರಡಿ ಸಾಯಿಬಾಬಾನ ಪರಮಭಕ್ತರಾಗಿರುವ ಲಕ್ಷ್ಮಿ ಎಂಬುವವರು ಶಿರಡಿಯಿಂದ 1784http://kannada.oneindia.com/img/2009/07/30-shiradi-saibaba1e.jpg123319ಬಸವನಗುಡಿಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg123319ಬಸವನಗುಡಿಜೂನ್ 27 ರಂದು ಪಿಬಿಎಸ್ ರಸಸಂಜೆ /news/2009/06/23/singer-pb-srinivas-musical-programme-basavanagudi.htmlಬೆಂಗಳೂರು, ಜೂ. 23 : 'ನಾ ಕಂಡ ಬೆಂಗಳೂರು' ವಾರಪತ್ರಿಕೆಯು ಜೂನ್ 27 (ಶನಿವಾರ) ರಂದು ನಗರದ ಬಸವನಗುಡಿ ಕೋಹಿನೂರ್ ಆಟದ ಮೈದಾನದಲ್ಲಿ ಖ್ಯಾತ ಗಾಯಕ ಪಿ ಬಿ ಶ್ರೀನಿವಾಸ್ ಅವರ ರಸಸಂಜೆ ಕಾರ್ಯಕ್ರಮ ಆಯೋಜಿಸಿದೆ. ಸ೦ಜೆ 6.30 ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಪಿಬಿಎಸ್ ಹಾಡಿದ 60 ರಿ೦ದ 70ರ ದಶಕದಲ್ಲಿ ತೆರೆಕಂಡ ಹಳೆಯ ಚಿತ್ರಗೀತೆಗಳನ್ನು 37514http://kannada.oneindia.com/img/2009/06/23-pbs1.jpg123319ಬಸವನಗುಡಿಪ್ರಣತಿಯಿಂದ ಗಮಕ ಸುಧಾ ಧಾರೆ/literature/articles/2009/0716-pranathi-presents-gamaka-vachana-iiwc.html"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು 38019http://kannada.oneindia.com/img/2009/07/16-ram-lakshman-seeta2.jpg123319ಬಸವನಗುಡಿಮರೀಬೇಡಿ ಸೋಮವಾರ ಕಡಲೆಕಾಯಿ ಪರಿಷೆ!/news/2009/11/15/basavanagudi-ground-net-fare-from-nov-16.htmlಬೆಂಗಳೂರು, ನ.15: ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಕಡೆಯ ಸೋಮವಾರ (ನ.16) ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಸೋಮವಾರ ಬೆಳಗ್ಗೆ 10ಗಂಟೆಗೆ ಸಂಸದ ಅನಂತಕುಮಾರ್ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಅವರು ಕಡಲೆಕಾಯಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಬಿ.ಎನ್.ವಿಜಯಕುಮಾರ್, ಡಾ.ಪ್ರೇಮಚಂದ್ರ 40234http://kannada.oneindia.com/img/2009/11/15-ground-net-fare1.jpgnews"> ಜೂನ್ 27 ರಂದು ಪಿಬಿಎಸ್ ರಸಸಂಜೆ | PB Srinivas | Naa Kanda Bengaluru | Basavangudi | Bengaluru | Anilkumar| Limbavali | ಜೂನ್ 27 ರಂದು ಪಿಬಿಎಸ್ ರಸಸಂಜೆ ಜೂನ್ 27 ರಂದು ಪಿಬಿಎಸ್ ರಸಸಂಜೆ - Kannada Oneindia

ಜೂನ್ 27 ರಂದು ಪಿಬಿಎಸ್ ರಸಸಂಜೆ

ಬೆಂಗಳೂರು,

ಜೂ.
23
:
'ನಾ
ಕಂಡ
ಬೆಂಗಳೂರು'
ವಾರಪತ್ರಿಕೆಯು
ಜೂನ್
27
(ಶನಿವಾರ)
ರಂದು
ನಗರದ
ಬಸವನಗುಡಿ
ಕೋಹಿನೂರ್
ಆಟದ
ಮೈದಾನದಲ್ಲಿ
ಖ್ಯಾತ
ಗಾಯಕ
ಪಿ
ಬಿ
ಶ್ರೀನಿವಾಸ್
ಅವರ
ರಸಸಂಜೆ
ಕಾರ್ಯಕ್ರಮ
ಆಯೋಜಿಸಿದೆ.
ಸ೦ಜೆ
6.30
ಕ್ಕೆ
ಆರಂಭವಾಗುವ
ಕಾರ್ಯಕ್ರಮದಲ್ಲಿ
ಪಿಬಿಎಸ್
ಹಾಡಿದ
60
ರಿ೦ದ
70ರ
ದಶಕದಲ್ಲಿ
ತೆರೆಕಂಡ
ಹಳೆಯ
ಚಿತ್ರಗೀತೆಗಳನ್ನು
ಖ್ಯಾತ
ಗಾಯಕ,
ಗಾಯಕಿಯರು
ಹಾಡುವ
ಮೂಲಕ
ಸಭಿಕರನ್ನು
ಮನರಂಜಿಸಲಿದ್ದಾರೆಂದು
ಪತ್ರಿಕೆ
ಸಂಪಾದಕ
ಅನಿಲ್
ಕುಮಾರ್
ತಿಳಿಸಿದ್ದಾರೆ.

id="toptextpromo">

ಗಾಯಕರಾದ

ರಮೇಶ್
ಚಂದ್ರ,
ಪಂಚಮ
ಹಳಿಬಂಡಿ,
ಗಣೇಶ್
ಪ್ರಸಾದ್,
ದಿವ್ಯಾ
ರಾಘವನ್
ಮುಂತಾದವರು
ರಸಸಂಜೆ
ಕಾರ್ಯಕ್ರಮದಲ್ಲಿ
ಹಾಡಲಿದ್ದಾರೆ.
ಇಂದಿನ
ಯುವ
ಪೀಳಿಗೆಗೆ
ಹಳೆಯ
ಹಾಡಿನ
ಪರಿಕಲ್ಪನೆ
ಮೂಡಿಸುವುದು
ಕಾರ್ಯಕ್ರಮದ
ಉದ್ದೇಶ.
ರಸಸಂಜೆ
ಕಾರ್ಯಕ್ರಮದಲ್ಲಿ
ಸಚಿವ
ಅರವಿಂದ
ಲಿಂಬಾವಳಿ
ಮತ್ತು
ಬಸವನಗುಡಿ
ಶಾಸಕ
ರವಿ
ಸುಬ್ರಮಣ್ಯ
ಮುಖ್ಯ
ಅತಿಥಿಗಳಾಗಿ
ಭಾಗವಹಿಸಲಿದ್ದಾರೆಂದು
ಅನಿಲ್
ಕುಮಾರ್
ಹೇಳಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+