36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg36696ತಾಲಿಬಾನ್ ಉಗ್ರರುಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg36696ತಾಲಿಬಾನ್ ಉಗ್ರರುಪಾಕಿಸ್ತಾನದಲ್ಲಿ ನಿಲ್ಲದ ರಕ್ತದೋಕುಳಿ : 11 ಸಾವು/news/2009/10/15/gunmen-attack-three-police-offices-in-pakistan.htmlಲಾಹೋರ್, ಅ. 15 : ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದೆ.ಪಾಕಿಸ್ತಾನದಲ್ಲಿ ಕೆಲವಾರು ವರ್ಷಗಳಿಂದ ರಣಕೇಕೆ ಹಾಕುತ್ತಿರುವ ತಾಲಿಬಾನ್ ಗಳು ಇಂದು ಬೆಳಗ್ಗೆ ಲಾಹೋರ್ ನ ಮೂರು ಪ್ರಮುಖ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅನೇಕ ಜನರನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಪಾಕ್ ಸೇನೆ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 39702http://kannada.oneindia.com/img/2009/10/15-lahore-siege1.jpg36696ತಾಲಿಬಾನ್ ಉಗ್ರರುಪಾಕಿಸ್ತಾನ : 24 ಗಂಟೆಗಳಲ್ಲಿ 5 ಸ್ಫೋಟಗಳು/news/2009/10/16/powerful-bomb-blast-in-peshawar-six-killed.htmlಪೇಷಾವರ್ , ಅ. 16 : ತಾಲಿಬಾನ್ ಉಗ್ರರು ಪಾಕಿಸ್ತಾನದಲ್ಲಿ ರಕ್ತದೋಕುಳಿಯನ್ನು ಮುಂದುವರಿಸಿದ್ದಾರೆ. ಪೇಶಾವರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಸ್ಫೋಟಕಗಳನ್ನು ಹೊಂದಿದ್ದ ಕಾರು ಸ್ಫೋಟಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಬರೀ 24 ಗಂಟೆಯೊಳಗೆ ಪಾಕಿಸ್ತಾನದಲ್ಲಿ 5 ಬಾಂಬ್ ಸ್ಫೋಟಗಳು ನಡೆದಿದ್ದು, 50ಕ್ಕೊ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ಪ್ರತ್ಯೇಕ ತಂಡವಾಗಿ ಶಸ್ತ್ರಸಜ್ಜಿತರಾಗಿ ದಾಳಿ ನಡೆಸಿ ತಾಲಿಬಾನ್ ಉಗ್ರರು 39728http://kannada.oneindia.com/img/2009/10/16-pakistan-flag1.jpg36696ತಾಲಿಬಾನ್ ಉಗ್ರರುತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg36696ತಾಲಿಬಾನ್ ಉಗ್ರರುವಿಶ್ವಸಂಸ್ಥೆ ಕಚೇರಿ ಮೇಲೆ ತಾಲಿಬಾನಿಗಳ ದಾಳಿ/news/2009/10/28/taliban-storm-un-building-in-kabul-seven-killed.htmlಕಾಬೂಲ್, ಅ. 28 : ತಾಲಿಬಾನ್ ಉಗ್ರರು ನಗರದಲ್ಲಿರುವ ವಿಶ್ವಸಂಸ್ಥೆಯ ಅತಿಥಿಗೃಹದ ಮೇಲೆ ಶಸ್ತ್ರಾಸ್ತ್ರ ಸಮೇತರಾಗಿ ದಾಳಿ ನಡೆಸಿ ಮೂರು ವಿಶ್ವಸಂಸ್ಥೆ ಸಿಬ್ಬಂದಿ ಸೇರಿ 7 ಮಂದಿಯನ್ನು ಹತ್ಯೆಗೈದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.ಇಂದು ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ಕರಿಂದ ಐದು ಉಗ್ರರು ಶಸ್ತ್ರಾಸ್ತ್ರಗಳ ಸೇಮತ ವಿಶ್ವಸಂಸ್ಥೆಯ ಅತಿಥಿಗೃಹ ಮೇಲೆ ದಾಳಿ ನಡೆಸಿದ್ದಾರೆ. 39903http://kannada.oneindia.com/img/2009/10/28-afghanistan-map.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಪಾಕ್ ವೈಮಾನಿಕ ದಾಳಿ, 90 ಉಗ್ರರ ಬಲಿ? | Pakistan | Talibhan Terrorists | Baitullah Mehasud | Waziristan |Asif Ali Jardhari | Yousaf Raza Gilani| - Kannada Oneindia

ಪಾಕ್ ವೈಮಾನಿಕ ದಾಳಿ, 90 ಉಗ್ರರ ಬಲಿ?

ಇಸ್ಲಾಮಾಬಾದ್, ಜೂ. 24 : ದಕ್ಷಿಣ ವಾಜೀರಿಸ್ತಾನ್ ಪ್ರಾಂತ್ಯದ ತಾಲಿಬಾನ್ ಬುಡಕಟ್ಟು ಪ್ರದೇಶದ ಮೇಲೆ ಪಾಕಿಸ್ತಾನದ ವಾಯುಪಡೆ ನಡೆಸಿದ ವೈಮಾನಿಕ ಮತ್ತು ಕ್ಷಿಪಣಿ ದಾಳಿಯಲ್ಲಿ ಸುಮಾರು 90 ಮಂದಿ ಬಲಿಯಾಗಿದ್ದಾರೆಂದು ವರದಿಯಾಗಿದೆ. ಈ ಪ್ರದೇಶ ಸ್ಥಳೀಯ ತಾಲಿಬಾನ್ ಉಗ್ರ ಪಡೆಯ ನಾಯಕ ಬೈತುಲ್ಲಾ ಮೆಹಸೂದ್ ಅವರ ಬಿಗಿ ಹಿಡಿತದಲ್ಲಿದೆ.

ಮಂಗಳವಾರ ಮೃತಪಟ್ಟ 6 ಮಂದಿ ಉಗ್ರರ ಶವಯಾತ್ರೆಯ ಮೇಲೆ ವಿದೇಶಿ ಜೆಟ್ ವಿಮಾನದ ಸಹಾಯದೊಂದಿಗೆ ಅಮೆರಿಕ ನಿರ್ಮಿತ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದಾಗ ಸ್ಥಳದಲ್ಲೇ 50 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಸ್ವಲ್ಪ ಹೊತ್ತಿನ ನಂತರ ಮಾನವ ರಹಿತ ಫೈಟರ್ ಮೂಲಕ ದಾಳಿ ನಡೆಸಿದ ಪಾಕ್ ಪಡೆ 40 ಜನರನ್ನು ಕೊಂಡಿದೆ ಎಂದು ಸ್ಥಳೀಯ ಟಿವಿ ವಾಹಿನಿ ಯಲ್ಲಿ ಪ್ರಸಾರವಾಗಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ನಡೆದ ಈ ಶವಯಾತ್ರೆಯಲ್ಲಿ ಬೈತುಲ್ಲಾ ಮೆಹಸೂದ್ ಸೇರಿದಂತೆ ಪ್ರಮುಖ ತಾಲಿಬಾನ್ ನಾಯಕರುಗಳು ಭಾಗವಹಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+