153096mahendra singh dhoniಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg153096mahendra singh dhoni41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg153096mahendra singh dhoniಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg153096mahendra singh dhoniಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg153096mahendra singh dhoniಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg233730yuvraj singhಯುವಿ ಹ್ಯಾಟ್ರಿಕ್ ನಡುವೆಯೂ ರಾಯಲ್ಸ್ ಗೆ ಜಯ/news/2009/05/02/bangalore-royal-challengers-win-a-thriller.htmlಡರ್ಬನ್, ಮೇ. 2: ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟ್ ಆಯ್ದು ಕೊಂಡ ಕುಂಬ್ಳೆ ನೇತೃತ್ವದ ಬೆಂಗಳೂರು ರಾಯಲ್ ಚ್ಯಾಲೆಂಜರ್ಸ ತಂಡ ಕಿಂಗ್ಸ್ XI ಪಂಜಾಬ್ ತಂಡವನ್ನು 8 ರನ್ ಗಳಿಂದ ಸೋಲಿಸಿದೆ.ಪಂಜಾಬ್ ತಂಡದ ನಾಯಕ ಯುವರಾಜ್ ಸಿಂಗ್ ಅವರ ಹ್ಯಾಟ್ರಿಕ್ ಮತ್ತು ಅಬ್ದುಲ್ಲಾ ಅವರ ಶ್ರೇಷ್ಠ ಬೌಲಿಂಗ್ ನಡೆಸಿ ಬೆಂಗಳೂರು ತಂಡವನ್ನು 145 36351http://kannada.oneindia.com/img/2009/05/02-kevin-pietersen1.jpg233730yuvraj singhಟ್ವಿಂಟಿ-20 ವಿಶ್ವಕಪ್ : ಧೋನಿ ಪಡೆಗೆ ಶುಭಾರಂಭ/news/2009/06/07/t-20-wc-india-beat-bangladesh-by-25-runs.htmlನಾಟಿಂಗ್ ಹ್ಯಾಮ್, ಜೂ. 7 : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟ್ವಿಂಟಿ-20 ಪಂದ್ಯಾವಳಿಯ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆದ ಟ್ವಿಂಟಿ -20 ವಿಶ್ವಕಪ್ ಚಾಂಪಿಯನ್ ಶಿಪ್ ನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 25 ರನ್ ಗಳ ಗೆಲುವು ಪಡೆದು ಶುಭಾರಂಭ ಮಾಡಿದರು. ಟ್ರಂಡ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು 37172http://kannada.oneindia.com/img/2009/06/07-pragyan-ojha1e.jpg233730yuvraj singhಜೆನ್ನಿ ಮತ್ತು ಯುವರಾಜ್ ಸಿಂಗ್ ನಡುವೆ ಟ್ವೆಂಟಿ20!/movies/controversy/2009/06/09-t20-between-jennifer-and-yuvraj-singh.htmlನಟಿ ಜೆನ್ನಿಫರ್ ಕೊತ್ವಾಲ್ ಮತ್ತು ಕ್ರಿಕೆಟಿಗೆ ಯುವರಾಜ್ ಸಿಂಗ್ ನಡುವೆ ಟ್ವೆಂಟಿ20 ಮ್ಯಾಚ್ ನಡೆದಿದೆ ಎಂಬ ಗುಸುಗುಸು ಸುದ್ದಿ ಹಬ್ಬಿದೆ! ಇಂಗ್ಲೆಂಡ್ ಗೆ ತೆರಳುವುದಕ್ಕೂ ಮುನ್ನ ಯುವಿ ಸ್ಪೋರ್ಟ್ಸ್ ಬಾರ್ ನಲ್ಲಿ ಜೆನ್ನಿಫರ್ ಕೊತ್ವಾಲ್ ರನ್ನು ಭೇಟಿಯಾಗಿದ್ದ ಎಂಬ ಮಾತುಗಳಿಗೆ ಬಲ ಬಂದಿದೆ.ನನ್ನ ಮತ್ತು ಯುವಿ ನಡುವೆ ಯಾವುದೇ ಕಣ್ಣಾಮುಚ್ಚಾಲೆ, ಐಸ್ ಪೈಸ್ ನಡೆದಿಲ್ಲ. ಇಷ್ಟಕ್ಕೂ ಜನ 37229http://kannada.oneindia.com/img/2009/06/09-jennifer-kotwal8.jpg233730yuvraj singhವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು /news/2009/06/13/bravo-blast-rocks-indian-boat.htmlಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ 37314http://kannada.oneindia.com/img/2009/06/13-dwayne-bravo1.jpg233730yuvraj singhಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpgnews"> ಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ! | MS Dhoni | Air India | Salary delay | Recession | Harbhajan - ಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ! - Kannada Oneindia

ಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!

ನವದೆಹಲಿ,

ಜೂ.
24
:
ಭಾರತ
ಕ್ರಿಕೆಟ್
ತಂಡದ
ನಾಯಕ
ಮಹೇಂದ್ರ
ಸಿಂಗ್
ಧೋನಿ,
ವಿವಿಎಸ್
ಲಕ್ಷ್ಮಣ್,
ಹರಭಜನ್
ಸಿಂಗ್,
ಯುವರಾಜ್
ಸಿಂಗ್,
ಸುರೇಶ್
ರೈನಾ,
ಶ್ರೀಶಾಂತ್,
ಆರ್
ಪಿ
ಸಿಂಗ್
ಮುಂತಾದ
ಕ್ರಿಕೆಟ್
ಆಟಗಾರರು
ಜೂನ್
ತಿಂಗಳ
ಸಂಬಳ
ಪಡೆಯಲು
ಇನ್ನೊಂದು
ತಿಂಗಳು
ಕಾಯಬೇಕು!

id="toptextpromo">

ಎಂಥ

ಕೆಡುಗಾಲ
ಬಂತು
ನೋಡಿ
ನಮ್ಮ
ಆಟಗಾರರಿಗೆ?
ಏಕೆಂದರೆ
ಇವರೆಲ್ಲ
ನಯಾಪೈಸೆ
ಕೆಲಸ
ಮಾಡದೆ
ದುಡಿಯುತ್ತಿರುವುದು
ರೆಕ್ಕೆ
ಕತ್ತರಿಸಿ
ಬಿದ್ದಿರುವ
ವಿಮಾನಯಾನ
ಸಂಸ್ಥೆ
ಏರ್
ಇಂಡಿಯಾದಲ್ಲಿ.
ಆರ್ಥಿಕ
ಬಿಕ್ಕಟ್ಟಿನಿಂದ
ತೀವ್ರ
ಸಂಕಷ್ಟಕ್ಕೆ
ಸಿಲುಕಿರುವ
ಏರ್
ಇಂಡಿಯಾ
ಮತ್ತೆ
ಹಾರಾಡಬೇಕೆಂದರೆ
ಹತ್ತು
ಸಾವಿರದಿಂದ
ಹದಿನೈದು
ಸಾವಿರ
ಕೋಟಿ
ರು.
ಮೊತ್ತದ
ಅಗತ್ಯವಿದೆ.
ಇದಕ್ಕಾಗಿ
ಈಗಾಗಲೇ
ಕೇಂದ್ರ
ಸರಕಾರದ
ನೆರವನ್ನು
ಕೇಳಿದೆ.

id='are-slot-1'
class='oiad
oi-axt
oiadv'>
id='top-searched-articles'>

ಏರ್

ಇಂಡಿಯಾದಲ್ಲಿ
ಇರುವ
31
ಸಾವಿರ
ನೌಕರರಿಗೆ
ತಿಂಗಳ
ಪಗಾರ
ನೀಡಲೂ
ಪರದಾಡುವಂತಾಗಿದೆ.
ಇಂಥ
ಸಂಕಷ್ಟ
ಸಮಯದಲ್ಲಿ
ಕ್ರಿಕೆಟ್
ಗೆ
ಕಾಲಿಟ್ಟ
ಕೂಡಲೆ
ಕೋಟ್ಯಾಧಿಪತಿಗಳಾಗುವ
ಕ್ರಿಕೆಟ್
ಆಟಗಾರರು
ತಮ್ಮ
ಪಗಾರಕ್ಕಾಗಿ
ಕಾಯುವಂತಾಗಬೇಕೆ?
ಕಷ್ಟಪಟ್ಟು
ದುಡಿಯುವ
ಸಾಮಾನ್ಯ
ನೌಕರರಿಗೇ
ನೀಡಲು
ದುಡ್ಡಿಲ್ಲದಿರುವಾಗ
ನಯಾಪೈಸೆ
ಕೆಲಸ
ಮಾಡದ
ಕ್ರಿಕೆಟ್
ಕಲಿಗಳಿಗೆ
ಸಂಬಳವನ್ನೇಕೆ
ನೀಡಬೇಕು?
ಕ್ರಿಕೆಟ್
ಆಟಗಾರರಿಗೆ
ದೇಶದ
ಬಗ್ಗೆ,
ತಮ್ಮ
ಕಂಪನಿಯ
ಬಗ್ಗೆ
ಕಿಂಚಿತ್ತಾದರೂ
ಕಾಳಜಿಯಿದ್ದರೆ
ತಮ್ಮ
ಸಂಬಳವನ್ನು
ಬಿಟ್ಟುಕೊಡಲಿ
ಅಥವಾ
ಕೆಲಸಕ್ಕೆ
ರಾಜೀನಾಮೆ
ನೀಡಲಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+