123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg277160newdelhiಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ/news/2009/06/09/advani-cautions-first-time-mps-against-temptations.htmlನವದೆಹಲಿ, ಜೂ. 9 : ಭಾರತೀಯ ಜನತಾ ಪಕ್ಷದಿಂದ ಸಂಸತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರಿಗೆ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪಕ್ಷದ ತತ್ವ, ಸಿದ್ಧಾಂತಗಳು, ಸಂಸತ್ತಿನಲ್ಲಿ ನಡೆದುಕೊಳ್ಳುವ ರೀತಿ, ನೀತಿಗೆ ಸಂಬಂಧಿಸಿದಂತೆ ವಿವರಿಸಿದರು. ಜನತೆ ನಿಮ್ಮ ಮೇಲೆ ಭರವಸೆ ಇಟ್ಟು ಲೋಕಸಭೆಗೆ ಆರಿಸಿ ಕಳುಹಿಸಿದೆ. ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ 37228http://kannada.oneindia.com/img/2009/06/09-advani3.jpg277160newdelhiತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg277160newdelhiದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg277160newdelhiಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg277160newdelhiನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಗಂಡನ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ | Gang rape | New Delhi | Inderpuri | Bholnath nagar | Police| ಗಂಡನ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ - Kannada Oneindia

ಗಂಡನ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ನವದೆಹಲಿ, ಜೂ. 24 : ಮಂಗಳವಾರವಷ್ಟೇ ಪೊಲೀಸರು ಮಹಿಳೆಯೊಬ್ಬರನ್ನು ಸಾಮಾಹಿಕ ಅತ್ಯಾಚಾರ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇಂದು ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪತಿಯ ಮೂವರು ಸ್ನೇಹಿತರೆ ಮಹಿಳೆಯನ್ನು ಬೆದರಿಸಿ ಅತ್ಯಾಚಾರ ಮಾಡಿರುವ ಘೋರ ಕೃತ್ಯ ನವದೆಹಲಿಯ ಸಹಾದ್ರ ಪ್ರದೇಶದಲ್ಲಿ ನಡೆದಿದೆ.

ಪತಿಯನ್ನು ಕೇಳಿಕೊಂಡು ಬಂದ ಮೂವರು ಸ್ನೇಹಿತರು ಮಹಿಳೆ ಮನೆಯಲ್ಲಿ ಒಬ್ಬಳೆ ಇರುವುದನ್ನು ಖಚಿತಪಡಿಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ಘಟನೆ ಕುರಿತು ಬೇರೆಯವರಿಗೆ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನು ಈ ಮೂವರು ಆರೋಪಿಗಳು ಎಚ್ಚರಿಸಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. 22 ಹರೆಯದ ಮಹಿಳೆಯ ಪತಿ ಕೆಲಸ ಹೋಗಿದ್ದ ಸಂದರ್ಭ ಬಳಿಸಿಕೊಂಡ ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ಆಗಿರುವುದು ದೃಢಪಟ್ಟಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+