240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ | KS Eshwarappa | Yeddyurappa | BJP | Rain | Power Price | Bengaluru | ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ - Kannada Oneindia

ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ

KS Eshwarappa
ಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ ಹಾಗೂ ಸಿಎಂ ಯಡಿಯೂರಪ್ಪ ವಿವಿಧ ಪ್ರದೇಶದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಕೆಲವಡೆ ಸಾಧಾರಣ ಮಳೆ ಬಿದ್ದಿದೆ. ಇನ್ನೂ ಕೆಲವಡೆ ರೈತರು ಮಳೆ ಮುಖವನ್ನು ನೋಡಿಲ್ಲ. ಇದರಿಂದ ಜಲಾಶಯದ ಮಟ್ಟ ದಿನದಿಂದ ದಿನಕ್ಕೆ ಕುಸಿಯತೊಡಗಿದೆ. ಬಳ್ಳಾರಿ ಮತ್ತು ರಾಯಚೂರು ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಮುಂದುವರಿದಿದೆ. ರಾಜ್ಯದ ಎಲ್ಲ ಆಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಮಾಡಿಕೊಳ್ಳಲಾಗಿದೆ. ಆದರೆ, ಮಳೆ ಕೊರತೆ ಉಂಟಾದಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು.

ಇನ್ನೊಂದು ಕಡೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಳೆ ಬರಲಿದೆ ಎಂಬ ವಿಶ್ವಾಸವಿದೆ. ಭಗವಂತನ ಪ್ರಾರ್ಥನೆ ಮಾಡುವುದು ಮಾತ್ರ ನಮ್ಮ ಕೆಲಸ. ನಾವು ಯಾರಿಗೂ ಅನ್ಯಾಯ ಮಾಡಿಲ್ಲ. ರಾಜ್ಯದಲ್ಲಿ ಉತ್ತಮ ಮಳೆ ಬೀಳಲಿದೆ ಎಂದು ನಿರೀಕ್ಷಿಸಲಾಗಿದೆ. ಮಳೆ ಪ್ರಮಾಣ ಕಡಿಮೆಯಾದಲ್ಲಿ ಆ ಬಗ್ಗೆ ನಂತರ ಚಿಂತನೆ ನಡೆಸಲಾಗುವುದು. ಸದ್ಯಕ್ಕೆ ಮಳೆ ಬರಲಿದೆ ಎಂಬ ವಿಶ್ವಾಸವಿದೆ. ದೇವರಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+