37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹರೀಶ್ ಕೇರ್ ಪಿಎಂ ಮಾಧ್ಯಮ ಸಲಹೆಗಾರ | Harish Khare | PM's Media Adviser | Manmohan Singh | Deepak Sandu | The Hindu | ಹರೀಶ್ ಕೇರ್ ಪಿಎಂ ಮಾಧ್ಯಮ ಸಲಹೆಗಾರ - Kannada Oneindia

ಹರೀಶ್ ಕೇರ್ ಪಿಎಂ ಮಾಧ್ಯಮ ಸಲಹೆಗಾರ

ನವದೆಹಲಿ, ಜೂ. 24 : ಹಿರಿಯ ಪತ್ರಕರ್ತ ಹಾಗೂ ಹಿಂದೂ ಪತ್ರಿಕೆಯ ಹಿರಿಯ ಸಹ ಸಂಪಾದಕ ಹರೀಶ್ ಕೇರ್ (62) ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾಗಿ ಇಂದು ಅಧಿಕಾರ ವಹಿಸಿಕೊಂಡರು.

ಹಿಂದೂ ಪತ್ರಿಕೆಯ ರಾಜಕೀಯ ಬ್ಯೂರೋದ ಮುಖ್ಯಸ್ಥರಾಗಿರುವ ಹರೀಶ್ ಕೇರ್, ರಾಜಕೀಯ ವಿಶ್ಲೇಷಣಕಾರರು ಹೌದು. ಅಮೆರಿಕದ ಯಾಲೆ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿರುವ ಕೇರ್, ಅಹಮದಾಬಾದ್ ನಲ್ಲಿ ಟೈಮ್ಸ್ ಆಫ್ ಇಂಡಿಯಾ ಮುಖ್ಯಸ್ಥರಾಗಿ ಮತ್ತು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯಲ್ಲೂ ಅವರ ಕೆಲಸ ಮಾಡಿದ್ದಾರೆ. ಹರೀಶ್ ಕೇರ್ ಅವರನ್ನು ಪ್ರಧಾನಮಂತ್ರಿ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ವಾರ್ತಾ ಇಲಾಖೆಯ ಆಯುಕ್ತ ದೀಪಕ್ ಸಂದು ಆದೇಶ ಹೊರಡಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+