124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg278744ಕಾನೂನು ಸಚಿವಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ/news/2009/06/24/hr-bharadwaj-appointed-as-governer-of-karnataka.htmlಬೆಂಗಳೂರು, ಜೂ. 24 : ಕಳೆದ ಯುಪಿಎ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಹಂಸರಾಜ್ ಭಾರದ್ವಾಜ್ ಅವರು ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಯುಪಿಎ ಸರಕಾರದಲ್ಲಿ ಮತ್ತೆ ಕೇಂದ್ರ 37558http://kannada.oneindia.com/img/2009/06/24-hr-bharadwaj1.jpg278744ಕಾನೂನು ಸಚಿವನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg278744ಕಾನೂನು ಸಚಿವಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg278744ಕಾನೂನು ಸಚಿವಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg278744ಕಾನೂನು ಸಚಿವಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpgnews"> ಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ | Hansraj Bhardwaj | UPA | Congress | Karnataka | Manmohan Singh | Law Minister| ಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ - Kannada Oneindia

ಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ

HR Bharadhwaj
ಬೆಂಗಳೂರು, ಜೂ. 24 : ಕಳೆದ ಯುಪಿಎ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯಸಭಾ ಸದಸ್ಯರಾಗಿರುವ ಹಂಸರಾಜ್ ಭಾರದ್ವಾಜ್ ಅವರು ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಯುಪಿಎ ಸರಕಾರದಲ್ಲಿ ಮತ್ತೆ ಕೇಂದ್ರ ಸಚಿವರಾಗುವ ನಿರೀಕ್ಷೆಯಲ್ಲಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಕೊನೆ ಗಳಿಗೆಯಲ್ಲಿ ಭಾರದ್ವಾಜ್ ಅವರಿಗೆ ಸಚಿವ ಸ್ಥಾನ ನೀಡಲು ನಿರಾಕರಿಸಿತ್ತು. ಇದರಿಂದ ತುಸು ಅಸಮಾಧಾನಗೊಂಡಿದ್ದ ಭಾರದ್ವಾಜ್ ಅವರ ಕೋಪ ಶಮನ ಮಾಡಲು ಕರ್ನಾಟಕದ ರಾಜ್ಯಪಾಲರನ್ನಾಗಿ ಅವರನ್ನು ನೇಮಿಸಲಾಗಿದೆ.

ಮಧ್ಯಪ್ರದೇಶದ ರಾಜ್ಯಪಾಲರಾಗಿರುವ ಬಲರಾಮ್ ಜಾಖಡ್ ಅವರ ಅಧಿಕಾರವಧಿ ಮುಗಿದಿದ್ದರಿಂದ ಅವರ ಜಾಗಕ್ಕೆ ಕರ್ನಾಟಕದ ರಾಜ್ಯಪಾಲರಾಗಿದ್ದ ರಾಮೇಶ್ವರ್ ಠಾಕೂರ್ ಅವರನ್ನು ವರ್ಗಾಯಿಸಲಾಗಿದೆ. ಅಸ್ಸಾಂನ ಮಾಜಿ ಸಚಿವ ದೇವಾನಂದ್ ಕನ್ವರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನದ ಕಚೇರಿಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+