36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ | Sarabjit Singh | Pakistam | Supreme Court | Pervez Mushraff | Yousaf Raza Gilani | Mercy Petition | ಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ - Kannada Oneindia

ಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ

Sarabjit Singh
ಇಸ್ಲಾಮಾಬಾದ್, ಜೂ. 24 : ಭಯೋತ್ಪಾದನೆ ಕೃತ್ಯಕ್ಕೆ ಸಂಬಂಧಿಸಿದಂತೆ ಮರಣದಂಡನೆ ಶಿಕ್ಷೆ ಗುರಿಯಾಗಿರುವ ಭಾರತದ ಸರಬ್ಜೀತ್ ಸಿಂಗ್ ಅವರು ಸಲ್ಲಿಸಿದ್ದ ಪುನರ್ ಪರಿಶೀಲನೆ ಮನವಿಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಅವರು ನೇಣಿಗೇರುವುದು ಖಚಿತವಾದಂತಾಗಿದೆ.

ಪಾಕಿಸ್ತಾನದ ಸುಪ್ರಿಂಕೋರ್ಟ್ ನ ನ್ಯಾಯಮೂರ್ತಿ ರಾಜಾ ಫಯ್ಯಾಜ್ ಅಹ್ಮದ್ ನೇತೃತ್ವದ ಮೂವರನ್ನು ಒಳಗೊಂಡ ಪೀಠ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಪುನರ್ ಪರಿಶೀಲನೆ ಅರ್ಜಿಯನ್ನು ತಿರಸ್ಕರಿಸಿದೆ.1991ರಲ್ಲಿ ಪಾಕಿಸ್ತಾನದಲ್ಲಿ ನಡೆದ ಬಾಂಬ್ ಸ್ಫೊಟ ಕೃತ್ಯದಲ್ಲಿ ಸರಬ್ಜೀತ್ ಸಿಂಗ್ ಪಾತ್ರ ಇರುವುದು ಸಾಬೀತಾಗಿದ್ದು, ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನೀಡಿದ ಮರಣದಂಡನೆ ಶಿಕ್ಷೆಯನ್ನೇ ಪಾಕ್ ಸುಪ್ರಿಂಕೋರ್ಟ್ ಎತ್ತಿಹಿಡಿದಿದೆ. ಸರಬ್ಜೀತ್ ಸಿಂಗ್ ಪರ ವಕೀಲ ಕಳೆದ ದಿನಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಸರಬ್ಜೀತ್ ಸಿಂಗ್ ಮರಣ ದಂಡನೆ ಶಿಕ್ಷೆಯನ್ನು ನ್ಯಾಯಾಲಯ ಖಾಯಂಗೊಳಿಸಿದೆ. ರಾಣಾ ಅಬ್ಧುಲ್ ಹಮೀದ್ ಎಂಬ ವಕೀಲರು ಸರಬ್ಜೀತ್ ಸಿಂಗ್ ಪರ ವಾದಿಸುತ್ತಿದ್ದರು. ಪಾಕಿಸ್ತಾನದ ಪಂಜಾಬ್ ಸರಕಾರ ಅವರನ್ನು ನೇಮಿಸಿತ್ತು.

ಕಳೆದ ವರ್ಷ ಏಪ್ರಿಲ್ ನಲ್ಲಿಯೇ ಸರಬ್ಜೀತ್ ಸಿಂಗ್ ಅವರನ್ನು ನೇಣಿಗೇರಿಸಬೇಕಿತ್ತು. ಆದರೆ, ಪಾಕ್ ಪ್ರಧಾನಿ ಯೂಸೆಫ್ ರಾಜಾ ಗಿಲಾನಿ ಮಧ್ಯೆ ಪ್ರವೇಶದಿಂದ ಶಿಕ್ಷೆ ನೀಡುವ ಸಮಯ ಅನಿರ್ಧಿಷ್ಟಾವಧಿ ಮುಂದೂಡಲಾಗಿತ್ತು. 2003ರಲ್ಲಿ ಲಾಹೋರ್ ಹೈಕೋರ್ಟ್ ಸರಬ್ಜೀತ್ ಸಿಂಗ್ ಗೆ ಮರಣ ದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 2005 ರಲ್ಲಿ ಪಾಕ್ ಸುಪ್ರಿಂಕೋರ್ಟ್ ಲಾಹೋರ್ ಕೋರ್ಟ್ ನ ಆದೇಶವನ್ನು ಎತ್ತಿಹಿಡಿದಿತ್ತು. ಕ್ಷಮಾದಾನ ನೀಡಬೇಕೆಂದು ಸರಬ್ಜೀತ್ ಸಿಂಗ್ ಪಾಕ್ ಅಂದಿನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಸಲ್ಲಿಸಿದ್ದ ಅರ್ಜಿಯನ್ನು ಅವರ ತಿರಸ್ಕರಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+