27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರಮೇಶ್ ಪೋಕ್ರಿಯಾಲ್ ಉತ್ತರಖಂಡ ಸಿಎಂ | Ramesh Pokhriyal |BJP | BC Khanduri | Uttarkhand | Rajnath Singh| ರಮೇಶ್ ಪೋಕ್ರಿಯಾಲ್ ಉತ್ತರಖಂಡ ಸಿಎಂ - Kannada Oneindia

ರಮೇಶ್ ಪೋಕ್ರಿಯಾಲ್ ಉತ್ತರಖಂಡ ಸಿಎಂ

ನವದೆಹಲಿ,

ಜೂ.
24
:
ಖಂಡೂರಿ
ರಾಜೀನಾಮೆಯಿಂದ
ತೆರವಾಗಿದ್ದ
ಮುಖ್ಯಮಂತ್ರಿ
ಸ್ಥಾನಕ್ಕೆ
ಆರೋಗ್ಯ
ಸಚಿವರಾಗಿದ್ದ
ರಮೇಶ್
ಪೋಕ್ರಿಯಾಲ್
ಅವರು
ಉತ್ತರಖಂಡದ
ನೂತನ
ಮುಖ್ಯಮಂತ್ರಿಯಾಗಿ
ಆಯ್ಕೆಯಾಗಿದ್ದಾರೆ.
ಇಂದು
ನವದೆಹಲಿಯಲ್ಲಿ
ನಡೆದ
ಬಿಜೆಪಿ
ಕಾರ್ಯಕಾರಿಣಿಯಲ್ಲಿ
ನಡೆದ
ಸಮಗ್ರ
ಚರ್ಚೆ
ನಂತರ
ರಮೇಶ್
ಪೋಕ್ರಿಯಾಲ್
ಅವರನ್ನು
ಉತ್ತರಖಂಡದ
ಸಿಎಂ
ಮಾಡಲು
ಸಹಮತ
ವ್ಯಕ್ತವಾಯಿತು.

id="toptextpromo">

ಇತ್ತೀಚೆಗೆ

ಲೋಕಸಭೆ
ಚುನಾವಣೆಯಲ್ಲಿ
ರಾಜ್ಯ
6
ಲೋಕಸಭೆ
ಸ್ಥಾನಗಳನ್ನು
ಬಿಜೆಪಿ
ಸೋತಿತ್ತು.
ಬಿಜೆಪಿ
ಅಧಿಕಾರದಲ್ಲಿರುವ
ರಾಜ್ಯವಾಗಿದ್ದರಿಂದ
ಸಹಜವಾಗಿ
ಬಿಜೆಪಿ
ಆರಿಸಿ
ಬರುವುದು
ಎಲ್ಲರ
ನಿರೀಕ್ಷೆಯಾಗಿತ್ತು.
ಆದರೆ,
ಖಂಡೂರಿ
ಅವರ
ಆಡಳಿತ
ವಿರೋಧಿಸಿದ್ದ
ಉತ್ತರಖಂಡದ
ಜನತೆ
ಕಾಂಗ್ರೆಸ್
ಪಕ್ಷವನ್ನು
ಬೆಂಬಲಿಸಿದ್ದರು.
ಪಕ್ಷದ
ಸೋಲಿನ
ಹಿನ್ನೆಲೆಯಲ್ಲಿ
ಸಿಎಂ
ಬದಲಾವಣೆ
ಕುರಿತು
ಆಂತರಿಕ
ಬಂಡಾಯ
ಆರಂಭವಾಗಿತ್ತು.
ಎಲ್ಲ
ಶಾಸಕರು
ಖಂಡೂರಿ
ಅವರನ್ನು
ಸಿಎಂ
ಸ್ಥಾನದಿಂದ
ಕೆಳಗಿಳಿಸಿ
ಎಂದು
ಒತ್ತಡ
ಹೇರಿದ್ದರು.
ಇದರಿಂದ
ಬಿಜೆಪಿ
ಅಧ್ಯಕ್ಷ
ರಾಜನಾಥ್
ಸಿಂಗ್
ಅವರು
ಖಂಡೂರಿ
ಅವರ
ರಾಜೀನಾಮೆಯನ್ನು
ಪಡೆದುಕೊಂಡಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+