192094ರಾಜ್ ಕುಮಾರ್ಗುರು ಶ್ರೀ ರಾಘವೇಂದ್ರ ದಯೆ ತೋರೋ/column/gv/2007/180807raghavendra_swami1.htmlದಾರಿ ಕಾಣದಾಗಿದೆ ರಾಘವೇಂದ್ರನೇಎಂದು ದಾರಿ ತೋರಿಸುವಂತೆ ರಾಯರನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ಆಗಸ್ಟ್ ತಿಂಗಳ ಕೊನೆಯಲ್ಲಿ ಶ್ರೀ ರಾಘವೇಂದ್ರರ ಆರಾಧನೆ ವಿಶ್ವದೆಲ್ಲೆಡೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಯರ ಬದುಕು, ಪವಾಡ, ಸಾಧನೆ ಬಗ್ಗೆ ಒಂದಿಷ್ಟು ಅರಿಯೋಣ. ಡಾ।'ಜೀವಿ" ಕುಲಕರ್ಣಿ, ಮುಂಬಯಿ ಕಲಿಯುಗದ ಕಲ್ಪತರು, ಕಲ್ಪವೃಕ್ಷವೆಂದೇ ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರಸ್ವಾಮಿಗಳ ಹೆಸರನ್ನು ಕೇಳದ ಕನ್ನಡಿಗರು ವಿರಳ. ತಿರುಪತಿಯ ನಂತರ 11073http://kannada.oneindia.com/img/2009/05/29-raghavendra3.jpg192094ರಾಜ್ ಕುಮಾರ್ನನ್ನ ಮಗನಿಗೆ ದರ್ಶನ ಕೊಟ್ಟರು ಶ್ರೀ ಗುರುರಾಯರು!/column/gv/2007/250807raghavendra-swami-miracles2.htmlನಲವತ್ತು ಬೆಡ್‌ಗಳು ಇದ್ದ ದೊಡ್ಡ ಕೋಣೆ. ಹೊಲಸು ಗಬ್ಬು ವಾಸನೆಯಿಂದ ತುಂಬಿತ್ತು. ಹಾಸಿಗೆಯ ಮೇಲೆ ನಮ್ಮ ಬೆಡ್‌ಶೀಟ್ ಹಾಕಿ ಮಲಗಿಸಿದೆವು. ತಗಣಿಗಳ ಸೈನ್ಯವೇ ಅಲ್ಲಿತ್ತು. ಅಷ್ಟು ತಗಣಿಗಳ ಪಡೆಯನ್ನು ನಾನೆಂದೂ ಎಲ್ಲಿಯೂ ಕಂಡಿರಲಿಲ್ಲ. ಮಗು ಒದ್ದಡಾತೊಡಗಿತು. ನನಗೊಂದು ಐಡಿಯಾ ತೋಚಿತು. ಕೆಳಗೆ ನೆಲದ ಮೇಲೆ ಚಾದರ ಹಾಸಿ ಮಗುವನ್ನು ಮಲಗಿಸಿದೆವು. ಸುತ್ತಲೂ ನೀರು ಸುರಿದೆವು. ತಗಣೆ ದಾಟಿಬರಲಿಲ್ಲ. 11086http://kannada.oneindia.com/img/2009/05/29-raghavendra3.jpg192094ರಾಜ್ ಕುಮಾರ್ದ್ವಾರ್ಕಿಗೆ ಗೆಟ್‌ ಔಟ್ ಎಂದಿದ್ದರು ಸಿದ್ಧಲಿಂಗಯ್ಯ/movies/headlines/2009/02/18-golden-moments-of-director-siddalingaiah.html*ಜಯಂತಿಮೇಯರ್ ಮುತ್ತಣ್ಣ, ದ್ವಾರಕೀಶ್ ಹಾಗೂ ಸಿದ್ಧಲಿಂಗಯ್ಯ ಇಬ್ಬರಿಗೂ ಜೀವನ ಕೊಟ್ಟ ಸಿನಿಮಾ. ಈ ಚಿತ್ರದ ಮೂಲಕ ದ್ವಾರಕೀಶ್ ನಿರ್ಮಾಪಕರಾದರೆ, ಸಿದ್ದಲಿಂಗಯ್ಯ ನಿರ್ದೇಶಕನ ಕ್ಯಾಪ್ ಧರಿಸಿದ್ದರು.ತನ್ನ ಸಾಮರ್ಥ್ಯದ ಬಗ್ಗೆ ಹಾಗೂ ನಿರ್ದೇಶಕನ ಸ್ವಾತಂತ್ರ್ಯದ ಬಗ್ಗೆ ಸಿದ್ಧಲಿಂಗಯ್ಯನವರಿಗೆ ವಿಪರೀತ ವಿಶ್ವಾಸ, ಅಭಿಮಾನ. ಮುತ್ತಣ್ಣ ಚಿತ್ರದ ಶೂಟಿಂಗ್ ನಡೀತಿತ್ತು. ಒಂದು ದೃಶ್ಯ ನಿರ್ದೇಶಕರಿಗೆ ಸಮಾಧಾನ ತರಲಿಲ್ಲ. ಚೆನ್ನಾಗಿಯೇ ಬಂದಿದೆ, ಷಾಟ್ ಓಕೆ 34727http://kannada.oneindia.com/img/2009/02/18-dwarakish4.jpg192094ರಾಜ್ ಕುಮಾರ್ಮೊಗಳ್ಳಿಯ 'ಕನ್ನಡ ಸಿನಿಮಾ ವಿಶ್ವಕೋಶ'/movies/headlines/2009/08/19-kannada-film-encyclopedia-by-mogalli-ganesh.htmlಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ರಾಜಕುಮಾರ್ ಹೆಸರಿನಲ್ಲಿ ಅಧ್ಯಯನ ಪೀಠವೊಂದಿದೆ. ಬೆಂಗಳೂರಿನಲ್ಲಿ ರಾಜ್ ಹೆಸರಿನಲ್ಲಿ ವಿಚಾರ ಸಂಕಿರಣವೊಂದನ್ನು ಹಮ್ಮಿಕೊಂಡಿದ್ದನ್ನು ಬಿಟ್ಟರೆ, ಉಳಿದಂತೆ ಈ ಪೀಠ ಏನು ಮಾಡುತ್ತಿದೆ ಎನ್ನುವುದು ಜನಸಾಮಾನ್ಯರಿಗಿರಲಿ ವಿಶ್ವವಿದ್ಯಾಲಯದ ಕುಲಪತಿ ಮುರಿಗೆಪ್ಪ ಗೌಡರಿಗೂ ಗೊತ್ತಿರಲಿಕ್ಕಿಲ್ಲ. ಇಂಥ ಪೀಠಕ್ಕೆ ನಿರ್ದೇಶಕರಾಗಿ ಕಥೆಗಾರ ಮೊಗಳ್ಳಿ ಗಣೇಶ್ ಬಂದಿದ್ದಾರೆ. "ಏನಾದರೂ ಮಾಡುತಿರು ತಮ್ಮಾ; ಏನೂ ತೋಚದಿರೆ ಹಿರಿಯರ ಕುರಿತು 38714http://kannada.oneindia.com/img/2009/08/19-mogalli-ganesh1.jpg123319ಬಸವನಗುಡಿಬಸವನಗುಡಿಯ ಮನೆಯಲ್ಲಿ ಕಣ್ತೆರೆದ ಸಾಯಿಬಾಬಾ/news/2008/07/18/shirdi-sai-baba-miracle-basavanagudi-blore.htmlಬೆಂಗಳೂರು, ಜು. 18 : ಇದು ನಿಜಕ್ಕೂ ಪವಾಡವೋ, ಕೃತಕವೋ, ವಿಸ್ಮಯವೋ, ಜನಮರುಳೋ ಗೊತ್ತಿಲ್ಲ. ಮಣ್ಣಿನ ವಿಗ್ರಹವೊಂದು ಕಣ್ಣು ತೆರೆದುಕೊಳ್ಳುತ್ತೆ ? ಅದಕ್ಕೆ ಸಹಸ್ರಾರು ಜನ ಮುಗಿಬಿದ್ದು ನೋಡ್ತಾರೆ ?. ಹೌದು ಇಂಥಹದೊಂದು ಅಪರೂಪದ ಘಟನೆ ಬೆಂಗಳೂರಿನ ಬಸವನಗುಡಿ ಸಮೀಪದ ಗವಿಪುರಂ ಎಂಬ ಪ್ರಜ್ಞಾವಂತರ ಬಡಾವಣೆಯಲ್ಲಿ ವಿಸ್ಮಯವೊಂದು ಜರುಗಿದೆ. ಶಿರಡಿ ಸಾಯಿಬಾಬಾನ ಪರಮಭಕ್ತರಾಗಿರುವ ಲಕ್ಷ್ಮಿ ಎಂಬುವವರು ಶಿರಡಿಯಿಂದ 1784http://kannada.oneindia.com/img/2009/07/30-shiradi-saibaba1e.jpg123319ಬಸವನಗುಡಿಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg123319ಬಸವನಗುಡಿಜೂನ್ 27 ರಂದು ಪಿಬಿಎಸ್ ರಸಸಂಜೆ /news/2009/06/23/singer-pb-srinivas-musical-programme-basavanagudi.htmlಬೆಂಗಳೂರು, ಜೂ. 23 : 'ನಾ ಕಂಡ ಬೆಂಗಳೂರು' ವಾರಪತ್ರಿಕೆಯು ಜೂನ್ 27 (ಶನಿವಾರ) ರಂದು ನಗರದ ಬಸವನಗುಡಿ ಕೋಹಿನೂರ್ ಆಟದ ಮೈದಾನದಲ್ಲಿ ಖ್ಯಾತ ಗಾಯಕ ಪಿ ಬಿ ಶ್ರೀನಿವಾಸ್ ಅವರ ರಸಸಂಜೆ ಕಾರ್ಯಕ್ರಮ ಆಯೋಜಿಸಿದೆ. ಸ೦ಜೆ 6.30 ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಪಿಬಿಎಸ್ ಹಾಡಿದ 60 ರಿ೦ದ 70ರ ದಶಕದಲ್ಲಿ ತೆರೆಕಂಡ ಹಳೆಯ ಚಿತ್ರಗೀತೆಗಳನ್ನು 37514http://kannada.oneindia.com/img/2009/06/23-pbs1.jpg123319ಬಸವನಗುಡಿಪ್ರಣತಿಯಿಂದ ಗಮಕ ಸುಧಾ ಧಾರೆ/literature/articles/2009/0716-pranathi-presents-gamaka-vachana-iiwc.html"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು 38019http://kannada.oneindia.com/img/2009/07/16-ram-lakshman-seeta2.jpg123319ಬಸವನಗುಡಿಮರೀಬೇಡಿ ಸೋಮವಾರ ಕಡಲೆಕಾಯಿ ಪರಿಷೆ!/news/2009/11/15/basavanagudi-ground-net-fare-from-nov-16.htmlಬೆಂಗಳೂರು, ನ.15: ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಕಡೆಯ ಸೋಮವಾರ (ನ.16) ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಸೋಮವಾರ ಬೆಳಗ್ಗೆ 10ಗಂಟೆಗೆ ಸಂಸದ ಅನಂತಕುಮಾರ್ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಅವರು ಕಡಲೆಕಾಯಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಬಿ.ಎನ್.ವಿಜಯಕುಮಾರ್, ಡಾ.ಪ್ರೇಮಚಂದ್ರ 40234http://kannada.oneindia.com/img/2009/11/15-ground-net-fare1.jpg123731rajkumarಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ/movies/headlines/2007/08/080807dadasaheh_phalke1.htmlಹೊಸಅಲೆ ಚಿತ್ರಗಳಿಂದ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ಶ್ಯಾಮ್ ಬೆನಗಲ್ ಅವರಿಗೆ 2005ನೇ ಸಾಲಿನ ಫಾಲ್ಕೆ ಪ್ರಶಸ್ತಿ ಸಂದಿದೆ. ಈ ಸಂದರ್ಭದಲ್ಲಿ ಚಿತ್ರರಂಗದ ಏಳ್ಗೆಗಾಗಿ ಜೀವನವನ್ನೇ ತೆತ್ತ ಧುಂಡಿರಾಜ್ ಯಾನೆ ದಾದಾಸಾಹೇಬ್ ಫಾಲ್ಕೆ ಅವರ ನೆನಕೆ. ವಾಣಿ ರಾಮದಾಸ್, ಸಿಂಗಪುರ1913, ಮೇ 13 ಭಾರತೀಯ ಚಿತ್ರರಂಗವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಅಂದು ಮುಂಬೈನ ಜನಸಾಗರದ ದೃಷ್ಟಿ ಒಂದೆಡೆ ಕೇಂದ್ರೀಕೃತವಾಗಿತ್ತು. ಹಣವಿದ್ದವರು 5095http://kannada.oneindia.com/img/2009/09/30-phalke1.jpg123731rajkumarಗುರು ಶ್ರೀ ರಾಘವೇಂದ್ರ ದಯೆ ತೋರೋ/column/gv/2007/180807raghavendra_swami1.htmlದಾರಿ ಕಾಣದಾಗಿದೆ ರಾಘವೇಂದ್ರನೇಎಂದು ದಾರಿ ತೋರಿಸುವಂತೆ ರಾಯರನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ಆಗಸ್ಟ್ ತಿಂಗಳ ಕೊನೆಯಲ್ಲಿ ಶ್ರೀ ರಾಘವೇಂದ್ರರ ಆರಾಧನೆ ವಿಶ್ವದೆಲ್ಲೆಡೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಯರ ಬದುಕು, ಪವಾಡ, ಸಾಧನೆ ಬಗ್ಗೆ ಒಂದಿಷ್ಟು ಅರಿಯೋಣ. ಡಾ।'ಜೀವಿ" ಕುಲಕರ್ಣಿ, ಮುಂಬಯಿ ಕಲಿಯುಗದ ಕಲ್ಪತರು, ಕಲ್ಪವೃಕ್ಷವೆಂದೇ ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರಸ್ವಾಮಿಗಳ ಹೆಸರನ್ನು ಕೇಳದ ಕನ್ನಡಿಗರು ವಿರಳ. ತಿರುಪತಿಯ ನಂತರ 11073http://kannada.oneindia.com/img/2009/05/29-raghavendra3.jpg123731rajkumarನನ್ನ ಮಗನಿಗೆ ದರ್ಶನ ಕೊಟ್ಟರು ಶ್ರೀ ಗುರುರಾಯರು!/column/gv/2007/250807raghavendra-swami-miracles2.htmlನಲವತ್ತು ಬೆಡ್‌ಗಳು ಇದ್ದ ದೊಡ್ಡ ಕೋಣೆ. ಹೊಲಸು ಗಬ್ಬು ವಾಸನೆಯಿಂದ ತುಂಬಿತ್ತು. ಹಾಸಿಗೆಯ ಮೇಲೆ ನಮ್ಮ ಬೆಡ್‌ಶೀಟ್ ಹಾಕಿ ಮಲಗಿಸಿದೆವು. ತಗಣಿಗಳ ಸೈನ್ಯವೇ ಅಲ್ಲಿತ್ತು. ಅಷ್ಟು ತಗಣಿಗಳ ಪಡೆಯನ್ನು ನಾನೆಂದೂ ಎಲ್ಲಿಯೂ ಕಂಡಿರಲಿಲ್ಲ. ಮಗು ಒದ್ದಡಾತೊಡಗಿತು. ನನಗೊಂದು ಐಡಿಯಾ ತೋಚಿತು. ಕೆಳಗೆ ನೆಲದ ಮೇಲೆ ಚಾದರ ಹಾಸಿ ಮಗುವನ್ನು ಮಲಗಿಸಿದೆವು. ಸುತ್ತಲೂ ನೀರು ಸುರಿದೆವು. ತಗಣೆ ದಾಟಿಬರಲಿಲ್ಲ. 11086http://kannada.oneindia.com/img/2009/05/29-raghavendra3.jpg123731rajkumarಡೆಡ್ಲಿ ಕಾಂಬಿನೇಶನ್ ಮತ್ತು ಇಡ್ಲಿ ಕಾಂಬಿನೇಶನ್../column/vichitranna/2007/140807deadly-combination-idly-combination.htmlಜಗತ್ತಿನ ಅತ್ಯಂತ ಒಳ್ಳೆ ಕಾಂಬಿನೇಶನ್ ;ಕಪ್ಪು ಮತ್ತು ಬಿಳುಪು! ಅತಿ ಕೆಟ್ಟ ಕಾಂಬಿನೇಶನ್ ಅಂದ್ರೂನೂ ಕಪ್ಪು ಮತ್ತು ಬಿಳುಪು ಎಂದೇ ಹೇಳಬೇಕಾಗುತ್ತದೆ.ಆ ಮಾತು ಬಿಡಿ, ಲೋಕೋಭಿನ್ನರುಚಿ ಎಂಬಂತೆ ಜಗತ್ತಲ್ಲಿ ಏನೇನೋ ಕಾಂಬಿನೇಶನ್ ಗಳಿವೆ. ಅವು ಒಂದೆರಡಲ್ಲ. * ಶ್ರೀವತ್ಸ ಜೋಶಿ ವ್ಹಾ! ಅದೊಂದು ಅದ್ಭುತವಾದ ಡೆಡ್ಲಿ ಕಾಂಬಿನೇಶನ್!" - ಎಂಬೋ ಉದ್ಗಾರವನ್ನು ನೀವು ವಿವಿಧ 11408http://kannada.oneindia.com/img/2009/10/13-deadly-combination2.jpg123731rajkumarಅಭಿಮಾನಿ ದೇವರುಗಳ ಭಕ್ತ ಮರೆಯಾಗಿ ಮೂರು ವರ್ಷ!/movies/headlines/2009/04/12-rajkumar-3rd-death-anniversary.htmlಬೆಂಗಳೂರು, ಏ. 12 : ಕರ್ನಾಟಕದ ಸಮಸ್ತ ಕನ್ನಡಿಗರ ಕಣ್ಮಣಿ ನಟಸಾರ್ವಭೌಮ ಡಾ. ರಾಜಕುಮಾರ್ ನೇಪಥ್ಯಕ್ಕೆ ಸರಿದು ಏಪ್ರಿಲ್ 12ಕ್ಕೆ ಸರಿಯಾಗಿ ಮೂರು ವರ್ಷ.77 ವರ್ಷಗಳ ತುಂಬು ಜೀವನ ನಡೆಸಿ 'ಅಭಿಮಾನಿ ದೇವರು'ಗಳನ್ನು ಅರ್ಧ ಶತಮಾನ ಕಾಲ ಚಿತ್ರಗಳ ಮೂಲಕ ರಂಜಿಸಿದ್ದ ಮುತ್ತುರಾಜ್ ಜನಮಾನಸದಿಂದ ಮರೆಯಾಗಿದ್ದಾರೆಂದು ಇಂದಿಗೂ ಅನ್ನಿಸುವುದಿಲ್ಲ. ಅವರು ನಟಿಸಿದಂಥ ಅನ್ನುವುದಕ್ಕಿಂದ ಜೀವಂತಿಗೆ ತುಂಬಿದ್ದ ವಿಭಿನ್ನ 35888http://kannada.oneindia.com/img/2009/04/12-rajkumar12.jpgnews"> ಕ್ರಿಯಾಶೀಲ ಯುವಪೀಳಿಗೆಗೊಂದು ಹೊಸ ಸ್ಪರ್ಧೆ | Samaja Sevakara Samithi | Basavanagudi | Rajkumar | Creative Social work| Youngsters | ಕ್ರಿಯಾಶೀಲ ಯುವಪೀಳಿಗೆಗೊಂದು ಹೊಸ ಸ್ಪರ್ಧೆ - Kannada Oneindia

ಕ್ರಿಯಾಶೀಲ ಯುವಪೀಳಿಗೆಗೊಂದು ಹೊಸ ಸ್ಪರ್ಧೆ

ಬೆಂಗಳೂರು, ಜೂ. 24: ನಾವು ಬಾಳುತ್ತಿರುವ ಸಮಾಜಕ್ಕೆ ಏನಾದರೂ ಸೇವೆ ಸಲ್ಲಿಸಬೇಕು ಎಂದು ಹಾತೊರೆಯುತ್ತಿರುವ ಯುವ ಜನಾಂಗಕ್ಕೆ ಇಲ್ಲಿದೆ ಸೃಜನಶೀಲ ಅವಕಾಶ. ಯುವಕ/ತಿಯರು ತಮ್ಮಿಷ್ಟದ ಕ್ಷೇತ್ರಗಳಲ್ಲಿ ಸಮಾಜಿಕ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸಿ ಪುರಸ್ಕೃತರಾಗಬಹುದು.

ಅರ್ಥಪೂರ್ಣ ಸಮಾಜ ಸೇವಕರನ್ನು ಗುರುತಿಸಿ, ಗೌರವಿಸುತ್ತಾ ಬಂದಿರುವ ಬೆಂಗಳೂರಿನ ಸಮಾಜ ಸೇವಕರ ಸಮಿತಿ ತನ್ನ ವಾರ್ಷಿಕೋತ್ಸವವನ್ನು ಸಮಾಜ ಸೇವಕರ ದಿನಾಚರಣೆ ಎಂದು ಘೋಷಿಸಿ ಆಚರಿಸುತ್ತಾ ಬಂದಿದೆ.ಆಗಸ್ಟ್-1ರಂದು ಏಳನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಸಾಮಾಜಿಕ ಅಭಿವೃದ್ಧಿಯ ಚಟುವಟಿಕೆ ಆಯೋಜನಾ ಸ್ಪರ್ಧೆಯನ್ನು ಶಿಕ್ಷಣ,ಪರಿಸರ,ಸಾಹಿತ್ಯ,ಕಲೆ,ಸಂಗೀತ ಮತ್ತು ಕ್ರೀಡೆ ಈ ಕ್ಷೇತ್ರಗಳಲ್ಲಿ ಏರ್ಪಡಿಸಿದೆ.

ಕೇವಲ 15 ದಿನಗಳಲ್ಲಿ,ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯರೂಪುಗೊಂಡು ಯಶಸ್ವಿಯಾದ 5 ಅತ್ಯುತ್ತಮ ಕಾರ್ಯಚಟುವಟಿಕೆಗಳಿಗೆ ಆಗ ಸ್ಟ್ 1 ರಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುತ್ತದೆ.ಆಸಕ್ತ ವ್ಯಕ್ತಿಗಳು/ಸಂಸ್ಥೆಗಳು ತಮ್ಮ ಸ್ವವಿವರಗಳೊಂದಿಗೆ ಸಮಿತಿಯನ್ನು ಸಂಪರ್ಕಿಸಬಹುದು.

1.ಶಿಕ್ಷಣ ಕ್ಷೇತ್ರ
2. ಪರಿಸರ ನೈರ್ಮಲ್ಯ ಮತ್ತು ಸಂರಕ್ಷಣೆ
3. ಸಾಹಿತ್ಯ, ಸಂಗೀತ, ಚಿತ್ರಕಲೆ.
4. ಕ್ರೀಡೆ.

ನಿಯಮಗಳು:
1. ಭಾಗವಹಿಸುವ ವ್ಯಕ್ತಿ/ಸಂಸ್ಥೆಯು ಅತ್ಯಂತ ಕಡಿಮೆ ಖರ್ಚಿನಲ್ಲಿ ತಮ್ಮ ಕಾರ್ಯ ಯೋಜನೆಯನ್ನು ಪೂರ್ಣಗೊಳಿಸಬೇಕು. ಗರಿಷ್ಠ ಖರ್ಚು ರು1000 ಮಾತ್ರ ಮಾಡಿರಬೇಕು.
2. ಕೇವಲ ಹದಿನೈದು ದಿವಸಗಳೊಳಗಾಗಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿರಬೇಕು.
3. ಮೇಲ್ಕಂಡ ನಿಬಂಧನೆಗಳಿಗೆ ಬದ್ಧರಾಗಿರುವ ಸಾಕ್ಷಿಗಾಗಿ ಪುರಾವೆಗಳನ್ನು(ಛಾಯಾಚಿತ್ರ,ರಸಿತಿಗಳು) ಹೊಂದಿರಬೇಕು.
4. ಸಮಾಜ ಸೇವಕರ ಸಮಿತಿಯು 5 ಉತ್ತಮ ಯೋಜನೆಗಳನ್ನು ಗುರುತಿಸಿ ಬಹುಮಾನವನ್ನು ನಿರ್ಧರಿಸುತ್ತದೆ. ಗರಿಷ್ಠ ಖರ್ಚು ಮಾಡಿರುವ ಮೊಬಲಗನ್ನು ಈ ಐದು ಬಹುಮಾನ ವಿಜೇತರಿಗೆ ಮಾತ್ರ ಹಿಂತಿರುಗಿಸಲಾಗುತ್ತದೆ. ಸಮಿತಿಯ ನಿರ್ಧಾರವೇ ಅಂತಿಮ.
5.ಪೂರ್ಣಗೊಂಡ ಯೋಜನೆಯ ವಿವರಗಳನ್ನು ಸಮಿತಿಗೆ ಸಲ್ಲಿಸುವ ಕಡೆಯ ದಿನಾಂಕ 15-ಜುಲೈ2009
6. ಬಹುಮಾನಗಳನ್ನು ಆಗಸ್ಟ್ -1 ರಂದು ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುವುದು.
7. ಈ ಸ್ಪರ್ಧೆಗೆ ಯಾವುದೇ ಪ್ರವೇಶ ಧನ ಇರುವುದಿಲ್ಲ.

ಸೂಚನೆ: ಅತ್ಯಂತ ಕಡಿಮೆ ಹಣ ಬಳಸಿ ಸೃಜನಶೀಲವಾಗಿ ಅಭಿವೃದ್ಧಿ ಕಾರ್ಯ ಎಂದು ತೋರಿಸುವ ಕ್ರಿಯಾಶೀಲರಿಗೆ ಆದ್ಯತೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ರಾಜಕುಮಾರ್ :9448171069
ರಾಘವೇಂದ್ರ :98866 83008

ಅಂಚೆ ವಿಳಾಸ:
ಸಮಾಜ ಸೇವಕರ ಸಮಿತಿ
171, ಸುಬ್ಬರಾಮ ಚೆಟ್ಟಿ ರಸ್ತೆ,
ನೆಟ್ಟಕಲ್ಲಪ್ಪ ಬಸ್ ನಿಲ್ದಾಣದ ಹಿಂಭಾಗ,
ಬಸವನಗುಡಿ, ಬೆಂಗಳೂರು - 560004

ಈ-ಮೇಲ್ ವಿಳಾಸ : [email protected]
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+