519127andheriಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg519127andheriನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg519127andheriಶೈನಿಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ/movies/controversy/2009/07/02-shiney-ahujas-judicial-custody-extended.htmlಮುಂಬೈ, ಜು. 2 : ಮನೆಗೆಲಸದ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಾಲಿವುಡ್ ನಟ ಶೈನಿ ಅಹುಜಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಲಾಗಿದೆ. ನಗರದ ಅಂಧೇರಿಯಲ್ಲಿರುವ ಮೆಟ್ರೋಪಾಲಿಟಿನ್ ಕೋರ್ಟ್ಗೆ ಹಾಜರಾದ ಶೈನಿ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಮಾಡಿಕೊಂಡು 37731http://kannada.oneindia.com/img/2009/07/02-shiney-ahuja1.jpg519127andheriಶೈನಿ ಜಾಮೀನು ಅರ್ಜಿ ತಿರಸ್ಕೃತ/movies/controversy/2009/07/08-shiney-denied-bail-in-judicial-custody-july16.htmlಮುಂಬೈ, ಜು. 8 : ಮನೆಗೆಲಸದ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಾಲಿವುಡ್ ನಟ ಶೈನಿ ಅಹುಜಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಿದೆ. ಬುಧವಾರ ನಗರದ ಅಂಧೇರಿಯಲ್ಲಿರುವ ಮೆಟ್ರೋಪಾಲಿಟಿನ್ ಕೋರ್ಟ್ ಗೆ ಶೈನಿ ಹಾಜರಾಗಿದ್ದು, ಅತ್ಯಾಚಾರದಂತಹ 37860http://kannada.oneindia.com/img/2009/07/08-shiney-ahuja1.jpg519127andheriಅತ್ಯಾಚಾರ ಪ್ರಕರಣ : ಶೈನಿ ಅಹುಜಾಗೆ ಜಾಮೀನು/movies/controversy/2009/10/01-rape-case-actor-shiney-ahuja-gets-bail.htmlಮುಂಬೈ, ಅ. 1 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಬಾಲಿವುಡ್ ನಟ ಶೈನಿ ಅಹುಜಾ ಅವರಿಗೆ ಕೊನೆಗೂ ಜಾಮೀನು ದೊರೆತಿದೆ. ಕಳೆದ ಮೂರು ತಿಂಗಳಿಂದ ಜೈಲಿನಲ್ಲಿದ್ದ ಶೈನಿ ಅವರಿಂದ 50 ಸಾವಿರ ರುಪಾಯಿ ಭದ್ರತಾ ಠೇವಣಿ ಪಡೆದುಕೊಂಡು ನ್ಯಾಯಾಲಯ, ಜಾಮೀನು ಮಂಜೂರು ಮಾಡಿದೆ. ಮುಂಬೈ ಬಿಟ್ಟು ತೆರಳದಂತೆ ನಿರ್ದೇಶನ ನೀಡಿದೆ. ಅಲ್ಲದೆ 39465http://kannada.oneindia.com/img/2009/10/01-shiney-ahuja5.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ವಿದ್ಯುತ್ ದರ ಏರಿಕೆ : ಶಿವಸೇನೆ ಪ್ರತಿಭಟನೆ | Shiv Sena | Reliance Energy | Saamana | Worli | Andheri | Kandivali | Mumbai | Maharashtra | ವಿದ್ಯುತ್ ದರ ಏರಿಕೆ : ಶಿವಸೇನೆ ಪ್ರತಿಭಟನೆ - Kannada Oneindia

ವಿದ್ಯುತ್ ದರ ಏರಿಕೆ : ಶಿವಸೇನೆ ಪ್ರತಿಭಟನೆ

ಮುಂಬೈ, ಜೂ. 24 : ಆರ್ಥಿಕ ಸಂಕಷ್ಟದ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವ ರಿಲೈಯನ್ಸ್ ಕಂಪನಿಯ ಕ್ರಮವನ್ನು ಖಂಡಿಸಿ ಶಿವಸೇನೆ ಕಾರ್ಯಕರ್ತರು ರಿಲೈಯನ್ಸ್ ಎನರ್ಜಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.

ನಗರದ ವೊರ್ಲಿ ಮತ್ತು ಅಂಧೇರಿಯಲ್ಲಿರುವ ರಿಲೈಯನ್ಸ್ ಕಚೇರಿ ಮುಂದೆ ಪ್ರತಿಭಟನೆ ತೀವ್ರಗೊಂಡಿದ್ದು, ಕಾಂಡಿವಲಿಯಲ್ಲಿನ ರಿಲೈಯನ್ಸ್ ಕಚೇರಿ ಮುಂದಿದ್ದ ಲಾರಿಯೊಂದಕ್ಕೆ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ. ಇದರಿಂದ ಕೆಲ ಪ್ರದೇಶಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ವಿದ್ಯುತ್ ದರದ ಸ್ಥಿರತೆ ಕಾಯ್ದುಕೊಳ್ಳದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಬೇಕಾಗುತ್ತದೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಎಚ್ಚರಿಸಿದ್ದಾರೆ.

ಶಿವಸೇನೆ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಇತ್ತೀಚೆಗೆ ರಿಲೈಯನ್ಸ್ ಏನರ್ಜಿ ಕಂಪನಿಯ ವಿದ್ಯುತ್ ದರ ಏರಿಕೆ ಕ್ರಮಕ್ಕೆ ಅಸಮಾಧಾನ ವ್ಯಕ್ತವಾಗಿತ್ತು. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಮಯದಲ್ಲಿ ವಿದ್ಯುತ್ ಏರಿಕೆಯಿಂದ ಜನರ ಮೇಲೆ ಅನಗತ್ಯ ಹೊರೆ ಬೀಳಲಿದೆ. ಈ ಕ್ರಮವನ್ನು ರಿಲೈಯನ್ಸ್ ಕಂಪನಿ ಕೂಡಲೇ ಹಿಂಪಡೆಯಬೇಕು. ರಿಲೈಯನ್ಸ್, ಬೆಸ್ಟ್, ಟಾಟಾ ಮತ್ತು ಮಹಾವಿತರನ್ ವಿದ್ಯುತ್ ಕಂಪನಿಗಳು ಜನರ ಜೀವ ಹಿಂಡುತ್ತಿದ್ದಾರೆ ಎಂದು ಸಾಮ್ನಾದಲ್ಲಿ ವರದಿಯಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+