154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಸುತ್ತಿಗೆಯಿಂದ ಹೊಡೆದು ಮಹಿಳೆಯ ಭೀಕರ ಕೊಲೆ | Woman hammered to death in Shivamogga - ಸುತ್ತಿಗೆಯಿಂದ ಹೊಡೆದು ಮಹಿಳೆಯ ಭೀಕರ ಕೊಲೆ - Kannada Oneindia

ಸುತ್ತಿಗೆಯಿಂದ ಹೊಡೆದು ಮಹಿಳೆಯ ಭೀಕರ ಕೊಲೆ

ಶಿವಮೊಗ್ಗ, ಜೂ. 24 : ಕುವೆಂಪು ನಗರದ ಮಾಚೇನಹಳ್ಳಿ ಹಾಲಿನ ಡೈರಿ ಮುಂಭಾಗದ ಜೆಡಿ ಕಟ್ಟೆ ಇಂದು ಬೆಳಗ್ಗೆ ಹಾಡುಹಗಲೇ ಮಹಿಳೆಯೋರ್ವಳನ್ನು ಭೀಕರವಾಗಿ ಕೊಲ್ಲಲಾಗಿದ್ದು, ಕೊಲೆಯಾದ ಮಹಿಳೆಯ ತಂಗಿ ಮಗಳ ಮೇಲೂ ಸಹ ಭೀಕರ ಹಲ್ಲೆ ಮಾಡಲಾಗಿದೆ.

ಕೊಲೆಯಾದ ಮಹಿಳೆಯನ್ನು ಹೇಮಾವತಿ(45) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 11ರ ಸುಮಾರಿಗೆ ಈ ಕೊಲೆ ನಡೆದಿದೆ. ಸುತ್ತಿಗೆಯಿಂದ ತಲೆಗೆ ಹೊಡೆದಿದ್ದರ ಪರಿಣಾಮ ಸ್ಥಳದಲ್ಲೇ ಹೇಮಾವತಿ ಸಾವು ಕಂಡಿದ್ದಾಳೆ. ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾದ ಹೇಮಾವತಿಯ ತಂಗಿಯ ಮಗಳು ರಶ್ಮಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ : ಹೇಮಾವತಿ ತನ್ನ ತಂಗಿಯ ಮಗಳಾದ ರಶ್ಮಿಯನ್ನು ಸಾಕಿಕೊಂಡಿದ್ದು, ಈಕೆಗೆ ಸಾಗರದ ನಾಗರಾಜ್ ಎಂಬಾತನ ಜೊತೆ ವಿವಾಹ ಮಾಡಿಕೊಟ್ಟಿದ್ದರೂ ಕಳೆದ ಕೆಲವು ತಿಂಗಳುಗಳಿಂದ ದಾಂಪತ್ಯದಲ್ಲಿ ಸಮಸ್ಯೆ ಎದುರಾಗಿ ರಶ್ಮಿ ನಾಗರಾಜ್ ವಿರುದ್ಧ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಳು. ಈ ನಡುವೆ ಸಮಸ್ಯೆ ಬಗೆಹರಿಯುವ ಪರಿಸ್ಥಿತಿ ಕಂಡಾಗ ಪಂಚಾಯತಿಯಲ್ಲಿ ವಿಚ್ಛೇದನ ಅರ್ಜಿ ವಾಪಸ್ ತೆಗೆದುಕೊಳ್ಳುವ ಕುರಿತು ಮಾತುಕತೆ ನಡೆದಿತ್ತು. ಆದರೆ, ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಯಾವುದೇ ಜನ ಪಂಚಾಯತಿಯಾಗಲಿ, ಪೊಲೀಸ್ ಪಂಚಾಯತಿಯಾಗಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ.

ಈ ನಡುವೆ ಕಳೆದ 20 ದಿನಗಳಿಂದ ಕಾರವಾರದ ವಾಸಿ ಕ್ರಿಸ್ಟನ್ ಎಂಬಾತನ ಜೊತೆ ರಶ್ಮಿ ಸಲಿಗೆ ಬೆಳೆಸಿಕೊಂಡಿದ್ದಳು. ಇದನ್ನು ಅರಿತ ರಶ್ಮಿಯ ಗಂಡ ಸಾಗರದ ನಾಗರಾಜ್ ಇಂದು ಬೆಳಗ್ಗೆ ಮನೆಗೆ ನುಗ್ಗಿ ಹೇಮಾವತಿ ಹಾಗೂ ತನ್ನ ಪತ್ನಿ ರಶ್ಮಿ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಹಲ್ಲೆಯಲ್ಲಿ ಹೇಮಾವತಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ರಶ್ಮಿ ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಭದ್ರಾವತಿ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+