37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg38103ಮುಂಗಾರು ಮಳೆಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg38103ಮುಂಗಾರು ಮಳೆಡೆಡ್ಲಿ ಕಾಂಬಿನೇಶನ್ ಮತ್ತು ಇಡ್ಲಿ ಕಾಂಬಿನೇಶನ್../column/vichitranna/2007/140807deadly-combination-idly-combination.htmlಜಗತ್ತಿನ ಅತ್ಯಂತ ಒಳ್ಳೆ ಕಾಂಬಿನೇಶನ್ ;ಕಪ್ಪು ಮತ್ತು ಬಿಳುಪು! ಅತಿ ಕೆಟ್ಟ ಕಾಂಬಿನೇಶನ್ ಅಂದ್ರೂನೂ ಕಪ್ಪು ಮತ್ತು ಬಿಳುಪು ಎಂದೇ ಹೇಳಬೇಕಾಗುತ್ತದೆ.ಆ ಮಾತು ಬಿಡಿ, ಲೋಕೋಭಿನ್ನರುಚಿ ಎಂಬಂತೆ ಜಗತ್ತಲ್ಲಿ ಏನೇನೋ ಕಾಂಬಿನೇಶನ್ ಗಳಿವೆ. ಅವು ಒಂದೆರಡಲ್ಲ. * ಶ್ರೀವತ್ಸ ಜೋಶಿ ವ್ಹಾ! ಅದೊಂದು ಅದ್ಭುತವಾದ ಡೆಡ್ಲಿ ಕಾಂಬಿನೇಶನ್!" - ಎಂಬೋ ಉದ್ಗಾರವನ್ನು ನೀವು ವಿವಿಧ 11408http://kannada.oneindia.com/img/2009/10/13-deadly-combination2.jpg38103ಮುಂಗಾರು ಮಳೆಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38103ಮುಂಗಾರು ಮಳೆಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38103ಮುಂಗಾರು ಮಳೆಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಭಾರತದಲ್ಲಿ ಬರಗಾಲದ ಬಿಸಿ ತಟ್ಟಲಿದೆ | Manmohan Singh | Weather Condition | Monson | Heat | UN Panel| Climate | ಭಾರತದಲ್ಲಿ ಬರಗಾಲದ ಬಿಸಿ ತಟ್ಟಲಿದೆ - Kannada Oneindia

ಭಾರತದಲ್ಲಿ ಬರಗಾಲದ ಬಿಸಿ ತಟ್ಟಲಿದೆ

ನವದೆಹಲಿ, ಜೂ. 24 : ಈ ವರ್ಷ ದೇಶಾದ್ಯಂತ ಬರದ ಭೂತ ಕಾಲಿಡಲಿದೆಯೇ ? ಮುಂಗಾರು ಮಳೆಯ ಲಕ್ಷಣ ಅವಲೋಕಿಸಿದರೆ ಈ ರೀತಿ ಭೀತಿ ಕಾಡುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ನಾನಾ ಸಮಿತಿಗಳ ಕಾರ್ಯದರ್ಶಿಗಳೊಡನೆ ಸಭೆ ನಡೆಸಿ ಚರ್ಚಿಸುವಂತೆ ಸಂಪುಟ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಇದರ ಜೊತೆಗೆ ದೆಹಲಿಯಲ್ಲಿ ಶುಕ್ರವಾರ ಮಳೆ ಕೊರತೆ ಅನುಭವಿಸುತ್ತಿರುವ ರಾಜ್ಯಗಳ ಕೃಷಿ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಲಾಗಿದೆ. ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ವಿಳಂಬ ಹಾಗೂ ಕೊರತೆ ಕೇಂದ್ರ ಸರಕಾರವನ್ನು ಚಿಂತೆಗೀಡು ಮಾಡಿದೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಪೃಥ್ವಿರಾಜ್ ಚೌಹಾಣ್ ಈ ಸಂಬಂಧ ಹವಾಮಾನ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಲಿದ್ದಾರೆ.

ಜಾಗತಿಕ ಹವಾಮಾನ ಸಂಘಟನೆಯ ಪ್ರಕಾರ ಎಲ್ ನಿನೊ ಇದಕ್ಕೆಲ್ಲ ಕಾರಣ. ಮಳೆ ಬಾರದೇ ಬರಗಾಲಕ್ಕೆ ಕಾರಣವಾಗಿರುವ ವರ್ಷವನ್ನು ನಿನೊ ವರ್ಷ ಎನ್ನುತ್ತಾರೆ. ಈ ವರ್ಷವೂ ಇಂತಹ ಅಪಾಯ ಕಾದಿದೆ ಎಂದು ಹವಾಮಾನ ಸಂಘಟನೆ ಎಚ್ಚರಿಕೆ ನೀಡಿದೆ. ಎಲ್ ನಿನೊ ಅಂದರೆ, ಕಾಲಕಾಲಕ್ಕೆ ಹವಾಮಾನದಲ್ಲಿ ಕಂಡು ಬರುವ ವೈಪರಿತ್ಯ. ಅಂತಹ ಸಂದರ್ಭದಲ್ಲಿ ಫೆಸಿಫಿಕ್ ಸಾಗರದ ಮೇಲಿನ ನೀರಿನ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರುತ್ತದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+