388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg108212ಚಾಮರಾಜನಗರಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg108212ಚಾಮರಾಜನಗರಆಹಾ! ಚಾಮರಾಜನಗರ ಜಿಲ್ಲೆಯಲ್ಲಿ ಚಾರಣ /travel/karnataka/help/2009/0206-trekking-program-chamarajanagar-mm-hills.htmlಚಾಮರಾಜನಗರ, ಮಾ. 6 : ಚಾಮರಾಜನಗರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪಾಂಡವಪುರ ತಾಲ್ಲೂಕು ಕುಂತಿಬೆಟ್ಟ, ಮಲೆಮಹದೇಶ್ವರ ಬೆಟ್ಟ, ನಾಗಮಲೈವರೆಗೆ ಹಾಗೂ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಪಾಂಡವಪುರ ತಾಲ್ಲೂಕು ಕುಂತಿಬೆಟ್ಟ ಚಾರಣದ ಮೊದಲನೆಯ ಬ್ಯಾಚ್ ಮಾ. 9 ರಿಂದ 19ರ ತನಕ, ಎರಡನೆಯ ಬ್ಯಾಚ್ ಮಾ. 11 35044http://kannada.oneindia.com/img/2009/03/06-mm-hills1.jpg108212ಚಾಮರಾಜನಗರಜಯದೇವ ಹೃದ್ರೋಗ ಸಂಸ್ಥೆಯಿಂದ ಆರ್ಥಿಕ ನೆರವು/mixed-bag/health/2009/0318-jayadeva-hospital-financial-help-to-poor.htmlಚಾಮರಾಜನಗರ, ಮಾ. 17 : ಹೃದಯ ಕಾಯಿಲೆಯಿಂದ ಬಳಲುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗೆ ಡಾ ಅಂಬೇಡ್ಕರ್ ವೈದ್ಯಕೀಯ ಸಹಾಯ ಯೋಜನೆಯಡಿ ಆರ್ಥಿಕ ನೆರವನ್ನು ಬೆಂಗಳೂರು ಜಯದೇವ್ ಹೃದ್ರೋಗ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ. ಹಾಗಾಗಿ ಈ ಸೌಲಭ್ಯವನ್ನು ಪರಿಶಿಷ್ಟಜಾತಿ ಸೇರಿದ ಜನರು ಪಡೆಯಲು ಕೋರಲಾಗಿದೆ.ಜಯದೇವ ಇನ್ಸಿಟ್ಯೂಟ್ ಆಫ್ ಕಾರ್ಡಿಯಾಲಜಿಯ ನಿರ್ದೇಶಕರು ಈ ಯೋಜನೆಯ ಸೌಲಭ್ಯವನ್ನು ಕರ್ನಾಟಕದಲ್ಲಿ 35314http://kannada.oneindia.com/img/2009/03/18-jayadeva-hospital1.jpg108212ಚಾಮರಾಜನಗರಬಂಡೀಪುರ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ/news/2009/06/08/ban-on-night-rides-in-bandipur-park-to-save-animal.htmlಚಾಮರಾಜನಗರ, ಜೂ. 8 : ವನ್ಯಜೀವಿಗಳ ಅಮೂಲ್ಯ ಸಂಪತ್ತನ್ನು ಉಳಿಸಲು ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 115 ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1980ರ ನಿಯಮ-221-ಎ(5)ರನ್ವಯ ಬಂಡೀಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 212 ಗುಂಡ್ಲುಪೇಟೆ-ಸುಲ್ತಾನಬತೇರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67 ಗುಂಡ್ಲುಪೇಟೆ-ಊಟಿ ಮಾರ್ಗಗಳಲ್ಲಿ ಎಲ್ಲಾ ಮೋಟಾರು ವಾಹನಗಳ ಸಂಚಾರವನ್ನು 03-06-2009 ರಿಂದ ಜಾರಿಗೆ 37187http://kannada.oneindia.com/img/2009/06/08-deer1.jpg108212ಚಾಮರಾಜನಗರಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ/news/2009/06/24/yeddyurappa-extension-build-across-state-somanna.htmlಬೆಂಗಳೂರು, ಜೂ. 24 : ರಾಜ್ಯದ ವಿವಿಧೆಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಸರಿನ ಬಡಾವಣೆಗಳು ನಿರ್ಮಾಣವಾಗಲಿವೆ. ಇತ್ತೀಚೆಗೆ ಸಚಿವ ಸಂಪುಟ ಸೇರಿರುವ ವಸತಿ ಖಾತೆ ಸಚಿವ ವಿ ಸೋಮಣ್ಣ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಶಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಮೊದಲು ಚಾಮರಾಜನಗರ ಜಿಲ್ಲೆಯಲ್ಲಿ ಯಡಿಯೂರಪ್ಪ ಹೆಸರಿನ ಬಡಾವಣೆ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 37540http://kannada.oneindia.com/img/2009/06/24-somanna-v1.jpgnews"> ಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ | V Somanna | J T Devegowda | Yeddyurappa Extension | Chamarajnagar| ಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ - Kannada Oneindia

ಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ

ಬೆಂಗಳೂರು,

ಜೂ.
24
:
ರಾಜ್ಯದ
ವಿವಿಧೆಡೆ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹೆಸರಿನ
ಬಡಾವಣೆಗಳು
ನಿರ್ಮಾಣವಾಗಲಿವೆ.
ಇತ್ತೀಚೆಗೆ
ಸಚಿವ
ಸಂಪುಟ
ಸೇರಿರುವ
ವಸತಿ
ಖಾತೆ
ಸಚಿವ
ವಿ
ಸೋಮಣ್ಣ
ಮುಖ್ಯಮಂತ್ರಿ
ಯಡಿಯೂರಪ್ಪ
ಅವರಿಗೆ
ವಿಶಷ್ಟ
ರೀತಿಯಲ್ಲಿ
ಕೃತಜ್ಞತೆ
ಸಲ್ಲಿಸಲು
ತೀರ್ಮಾನಿಸಿದ್ದಾರೆ.
ಮೊದಲು
ಚಾಮರಾಜನಗರ
ಜಿಲ್ಲೆಯಲ್ಲಿ
ಯಡಿಯೂರಪ್ಪ
ಹೆಸರಿನ
ಬಡಾವಣೆ
ನಿರ್ಮಿಸುವುದಾಗಿ
ಅವರು
ಹೇಳಿದ್ದಾರೆ.

id="toptextpromo">

ಚಾಮರಾಜನಗರ

ಜಿಲ್ಲೆಯಲ್ಲಿ
ಅಸ್ತಿತ್ವಕ್ಕೆ
ಬರುತ್ತಿರುವ
ಗೃಹ
ನಿರ್ಮಾಣ
ಮಂಡಳಿಯ
ಬಡಾವಣೆಗೆ
ಯಡಿಯೂರಪ್ಪ
ಅವರ
ಹೆಸರನ್ನಿಡುವ
ತೀರ್ಮಾನ
ಪ್ರಕಟಿಸಿದ್ದು,
ಕಾಮಗಾರಿಯನ್ನು
ಬರುವ
ಒಂಬತ್ತು
ತಿಂಗಳಲ್ಲಿ
ಪೂರ್ಣಗೊಳಿಸುವಂತೆ
ಅವರು
ಮಂಡಳಿಯ
ಹಿರಿಯ
ಅಧಿಕಾರಿಗಳಿಗೆ
ಆದೇಶ
ನೀಡಿದ್ದಾರೆ.
ಮಂಗಳವಾರ
ರಾತ್ರಿ
ಗೃಹ
ನಿರ್ಮಾಣ
ಮಂಡಳಿ
ಕಚೇರಿಯಲ್ಲಿ
ಅಧಿಕಾರಿಗಳೊಂದಿಗೆ
ಸಭೆ
ನಡೆಸಿದ
ಸೋಮಣ್ಣ,
ನಂತರ
ತರಾತುರಿಯಲ್ಲಿ
ಮಂಡಳಿ
ಅಧ್ಯಕ್ಷ
ಜಿ
ಟಿ
ದೇವೇಗೌಡ
ಅವರೊಂದಿಗೆ
ಪತ್ರಿಕಾಗೋಷ್ಠಿ
ಉದ್ದೇಶಿಸಿ
ಮಾತನಾಡಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+