159523ಮಹಾರಾಷ್ಟ್ರಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg159523ಮಹಾರಾಷ್ಟ್ರಅಕ್ರಮ ಭೂಖರೀದಿ ಐಶ್ವರ್ಯ ರೈ ಮೇಲೆ ಕೇಸು/movies/controversy/2009/06/24-aish-charged-for-illegal-purchase-of-land.htmlಮುಂಬೈ, ಜೂ. 24 : ವಿವಾದಿತ ಪ್ರದೇಶವನ್ನು ಅಕ್ರಮವಾಗಿ ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯ ರೈ ಬಚ್ಚನ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಗಾಳಿಯಂತ್ರ ಸ್ಥಾಪನೆಗಾಗಿ ಸುಜಲಾನ್ ಎನರ್ಜಿ ಎಂಬ ಕಂಪನಿ ವಿದ್ಯುತ್ ಉತ್ಪಾದಿಸಲು ಉತ್ತರ ಮಹಾರಾಷ್ಟ್ರದಲ್ಲಿರುವ ರೈತರ ಮತ್ತು ಹಿಂದುಳಿದ ವರ್ಗದ ಜನರ ಬೆಲೆ ಬಾಳುವ ಭೂಮಿಯನ್ನು ಸುಜಲಾನ್ ಕಂಪನಿಯ ಮುಖ್ಯಸ್ಥೆ 37551http://kannada.oneindia.com/img/2009/06/24-aishwarya-rai3.jpg159523ಮಹಾರಾಷ್ಟ್ರಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg159523ಮಹಾರಾಷ್ಟ್ರಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg159523ಮಹಾರಾಷ್ಟ್ರಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ಹುಷಾರ್ 1000 ರು ಖೋಟಾನೋಟುಗಳಿವೆ | Indian Reserve Rank | Maharashtra | Anti Terrorist Squad | Fake Currency | Mumbai Police| ಹುಷಾರ್ 1000 ರು ಖೋಟಾನೋಟುಗಳಿವೆ - Kannada Oneindia

ಹುಷಾರ್ 1000 ರು ಖೋಟಾನೋಟುಗಳಿವೆ

ಮುಂಬೈ, ಜೂ. 25 : ದೇಶಾದ್ಯಂತ 1000 ರುಪಾಯಿ ನಕಲಿ ನೋಟುಗಳು ಚಲಾವಣೆಯಾಗತೊಡಗಿವೆ. ಸ್ವತ ರಿಸರ್ವ್ ಬ್ಯಾಂಕಿನ ಮಾಜಿ ಗೌರರ್ವರ್ ವೈ ವಿ ರೆಡ್ಡಿ ಸಹಿ ಹೊಂದಿರುವ ನಕಲಿ ನೋಟುಗಳ ಚಲಾವಣೆಯಾಗುತ್ತಿರುವುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ಪಡೆ ಪತ್ತೆ ಮಾಡಿ ಪಶ್ಚಿಮ ಬಂಗಾಲ ಮತ್ತು ಜಾರ್ಖಂಡ್ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಕಲಿ ನೋಟು ತಯಾರು ಮಾಡುವ ದೊಡ್ಡ ಜಾಲವೇ ಇರುವುದು ಈ ಇಬ್ಬರು ವ್ಯಕ್ತಿಗಳ ಬಂಧನದ ಮೂಲಕ ಬೆಳಕಿಗೆ ಬಂದಿದ್ದು, 2 AQ ಮತ್ತು 8 AC ಶ್ರೇಣಿ ನೋಟುಗಳ ಪತ್ತೆಯಾದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆ ಅಥವಾ ಬ್ಯಾಂಕ್ ಗೆ ದೂರು ನೀಡಿ. ಇಂತಹ ನಕಲಿ ನೋಟುಗಳು 1,98,000 ಮಾರುಕಟ್ಟೆಗೆ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ನಕಲಿ ನೋಟು ಪತ್ತೆ ಹಚ್ಚುವುದು ಹೇಗೆ ಎಂಬ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಸಮೀಪದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ. ಅಥವಾ ಬ್ಯಾಂಕುಗಳ ಕೌಂಟರ್ ಬಳಿ ಖೋಟಾ ನೋಟು ಪತ್ತೆ ಹಚ್ಚುವುದು ಹೇಗೆ ಎಂಬ ಮಾರ್ಗದರ್ಶಿಯನ್ನು ಅಂಟಿಸಿರುತ್ತಾರೆ.ಅವುಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳಿ. ಅಥವಾ ಆರ್ ಬಿಐ ವೆಬ್ ಸೈಟ್ www.rbi.org.in ನೋಡಬಹುದು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+