39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ | Gulbarga | Lokayukta Police | BN Neelagar | Revenue Inspector | Rajshekar| Crime beat | District news| ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ - Kannada Oneindia

ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಗುಲಬರ್ಗಾ, ಜೂ.25 : ಗುಲ್ಬರ್ಗಾ ಜಿಲ್ಲೆಯ ಯಾದಗಿರಿ ತಹಶೀಲ್ದಾರ ಕಚೇರಿಯ ಕಂದಾಯ ನಿರೀಕ್ಷಕ ರಾಜಶೇಖರ್ ಅವರು 21 ಜನರಿಗೆ ವೈದ್ಧಾಪ್ಯ ಮತ್ತು ವಿಧವಾ ವೇತನ ಮಂಜೂರು ಮಾಡಲು 1000 ರೂ. ಲಂಚದ ಹಣ ಸ್ವೀಕರಿಸುವಾಗ ಸೋಮವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಯಾದಗಿರಿ ಮಹ್ಮದ್ ನಿಜಾಮುದ್ದಿನ್ 21 ಜನರ ವೃದ್ಧಾಪ್ಯಾ ಹಾಗೂ ವಿಧವಾ ವೇತನ ಮಂಜೂರು ಮಾಡಲು ಅರ್ಜಿಗಳನ್ನು ಎರಡು ವರ್ಷಗಳ ಹಿಂದೆ ಯಾದಗಿರಿ ತಹಶೀಲ್ದಾರರ ಕಚೇರಿಗೆ ಸಲ್ಲಿಸಿದ್ದರು. ತಹಶೀಲ್ದಾರರು ಕಂದಾಯ ನಿರೀಕ್ಷಕ ರಾಜಶೇಖರ್ ಅವರಿಗೆ ಈ ಅರ್ಜಿಗಳನ್ನು ವಿಚಾರಣೆ ನಡೆಸಿ ವರದಿ ನೀಡಲು ಕಳುಹಿಸಿದ್ದರು. ಈ ಅರ್ಜಿಗಳ ಬಗ್ಗೆ 6 ತಿಂಗಳ ಹಿಂದೆ ಕಂದಾಯ ನಿರೀಕ್ಷಕ ರಾಜಶೇಖರ್ ಅವರನ್ನು ವಿಚಾರಿಸಿದಾಗ ಅರ್ಜಿಗಳು ಕಳೆದಿದ್ದು, ಹೊಸ ಅರ್ಜಿ ಸಲ್ಲಿಸಲು ತಿಳಿಸಿದರು.

ಹೊಸ ಅರ್ಜಿಗಳನ್ನು ಪುನಃ ಸಲ್ಲಿಸಿದಾಗ ಪ್ರತಿ ಅರ್ಜಿಗೆ 500 ರೂ. ಲಂಚ ನೀಡಲು ಕಂದಾಯ ನಿರೀಕ್ಷಕರು ತಿಳಿಸಿದರು. ಬಡವರಿದ್ದಾರೆ ಈ ಲಂಚದ ಹಣ ಕಡಿಮೆ ಮಾಡಿ ಎಂದು ಕೋರಿದಾಗ ಎಲ್ಲ ಅರ್ಜಿಗಳ ಮಂಜೂರಿಗೆ 1000 ರೂ. ಲಂಚದ ಹಣ ನೀಡಿದರೆ ಮಂಜೂರು ಮಾಡುವುದಾಗಿ ಹೇಳಿದರು. ಫಿರ್ಯಾದಿಯು ಲಂಚದ ಹಣ ನೀಡಲು ಮನಸ್ಸಿಲ್ಲದ ಕಾರಣ ಜೂನ್ 22 ರಂದು ಯಾದಗಿರ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜೂನ್ 22 ರಂದು ಯಾದಗಿರಿಯನ್ನು ತನ್ನ ಕಚೇರಿಯಲ್ಲಿ ಕಂದಾಯ ನಿರೀಕ್ಷಕ ರಾಜಶೇಖರ್ ಫಿರ್ಯಾದಿ ಮಹ್ಮದ್ ನಿಜಾಮುದ್ದೀನ್ ಅವರಿಂದ 1000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸೆರೆಯಾದರು. ಈ ಕಂದಾಯ ನಿರೀಕ್ಷಕರನ್ನು ದಸ್ತಗಿರಿ ಮಾಡಿ ಕ್ರಮಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಎನ್.ನೀಲಗಾರ ಅವರ ನೇತೃತ್ವದಲ್ಲಿ ಪೊಲೀಸ್ ಉಪಾಧೀಕ್ಷಕ ಸಿ.ಎ.ಬಳಮಕರ್, ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ವರಗೌಡ ಮತ್ತು ಸಿಬ್ಬಂದಿಯವರು ಈ ದಾಳಿಯಲ್ಲಿ ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+