277524nandan nilekaniಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg277524nandan nilekaniಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277524nandan nilekaniಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277524nandan nilekaniಗುರುತು ಚೀಟಿ ಯಜ್ಞಕ್ಕೆ ನಂದನ್ ಸಮರ್ಪಣೆ/news/2009/07/09/infosys-farewell-to-nandan-nilekani.htmlಬೆಂಗಳೂರು,ಜು. 9 : 28 ವರ್ಷಗಳ ಹಿಂದೆ ಎನ್ಆರ್ ನಾರಾಯಣ ಮೂರ್ತಿ ಮತ್ತು ಐವರು ಸ್ನೇಹಿತರ ಜೊತೆ ಸೇರಿ ಇಂದು ವಿಶ್ವದ ಅಗ್ರಮಾನ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಸಂಸ್ಥೆಯನ್ನು ಕಟ್ಟಿ ಭಾರತ ದೇಶಕ್ಕೆ ಅರ್ಪಿಸಿದ ನಂದನ್ ನಿಲೇಕಣಿ ಅವರನ್ನು ಇನ್ಫೋಸಿಸ್ ಸಂಸ್ಥೆಯೇ ಇಂದು ದೇಶದ ಸೇವೆಗಾಗಿ ಅರ್ಪಿಸುತ್ತಿದೆ.ವಿಶ್ವದ ಅಗ್ರಮಾನ್ಯ ಹತ್ತು ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಕಂಪನಿಯನ್ನು 37896http://kannada.oneindia.com/img/2009/07/09-nilekani6.jpg277524nandan nilekaniನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ | Nandan Nilekani | Manmohan Singh | Infosys | National ID Card Project | ಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ - Kannada Oneindia

ಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ

Nandan Nilekani
ಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಂದನ್ ನಿಲೇಕಣಿ ಅವರಿಗೆ ಅಧಿಕಾರ ವಹಿಸಿಕೊಳ್ಳುವಂತೆ ಅಹ್ವಾನಿಸಿದ್ದಾರೆ. ಗುರುತಿನ ಚೀಟಿ ವಿತರಣೆಯ ಚೇರಮನ್ ಹುದ್ದೆ ಕೇಂದ್ರ ಸಂಪುಟ ದರ್ಜೆಯ ಸಚಿವ ಸ್ಥಾನಮಾನಕ್ಕೆ ಸಮಾನಾಗಿದೆ.

ಸರಕಾರ ನೀಡಿರುವ ಹುದ್ದೆಯನ್ನು ಸ್ವೀಕರಿಸಿರುವ ನಿಲೇಕಣಿ ಮಾತೃಸಂಸ್ಥೆ ಇನ್ಫೋಸಿಸ್ ನ ಸಹಸಂಸ್ಥಾಪಕ ಹಾಗೂ ಆಡಳಿತ ಮಂಡಳಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಯೋಜನೆಗೆ ನಿಲೇಕಣಿ ಅವರನ್ನು ಮುಖ್ಯಸ್ಥರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಧ್ಯಂತರ ಬಜೆಟ್ ನಲ್ಲಿ ಯುಪಿಎ ಈ ಯೋಜನೆ ಪ್ರಕಟಿಸಿ ಆರಂಭಿಕ 100 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿತ್ತು. ನಂತರ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲೂ ಈ ಯೋಜನೆ ಸೇರಿಸಿಕೊಂಡಿತ್ತು. ಸರಕಾರ ರಚನೆ ಸಂದರ್ಭದಲ್ಲೇ ನಿಲೇಕಣಿ ಅವರನ್ನು ಯೋಜನಾ ಆಯೋಗದ ಸದಸ್ಯರನ್ನಾಗಿಸಲು ಪ್ರಧಾನಿ ಸಿಂಗ್ ಒಲವು ತೋರಿಸಿದ್ದರು. ಆದರೆ, ಆದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಪ್ರಧಾನಿ ಸಿಂಗ್ ಅವರ ಆಸೆ ಕೈಗೊಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+