483963ಕೇಂದ್ರ ಸರಕಾರಗೆದ್ದವರೆಲ್ಲ ಸಂಪುಟ ರಚಿಸುವಾಗ ಎಡವಿ ಬಿದ್ದವರೇ!/column/bhat/2009/0528-govt-formation-bottle-neck-for-any-govt.htmlಪ್ರಾಯಶಃ ಸೋನಿಯಾಗಾಂಧಿ ಹಾಗೂ ಡಾ. ಮನಮೋಹನ್ ಸಿಂಗ್ ಅವರು ಜವಾಹರಲಾಲ್ ನೆಹರು ಅವರ ಮಾತುಗಳನ್ನು ಕೇಳಿಸಿಕೊಂಡರೆ ಈ ಸಂದರ್ಭದಲ್ಲಿ ತುಸು ಸಮಾಧಾನ ಸಿಗಬಹುದು. ನೀವೆಷ್ಟೇ ಪ್ರಬಲ, ಸಮರ್ಥ ನಾಯಕರಿರಬಹುದು. ಅದು ನಿಜಕ್ಕೂ ಪರೀಕ್ಷೆಗೊಳಗಾಗುವುದು ಸಚಿವ ಸಂಪುಟವನ್ನು ರಚಿಸುವಾಗ ಹಾಗೂ ಅದನ್ನು ವಿಸ್ತರಿಸುವಾಗ. ಇವೆರಡರಲ್ಲಿ ನೀವು ಯಶಸ್ವಿಯಾದರೆ ನಿಮ್ಮ ಸರಕಾರಕ್ಕೆ ಸದ್ಯ ಯಾವುದೇ ಅಪಾಯವಿಲ್ಲ. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ. 36964http://kannada.oneindia.com/img/2009/05/28-neharu-cabinet1.jpg483963ಕೇಂದ್ರ ಸರಕಾರನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg483963ಕೇಂದ್ರ ಸರಕಾರರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg483963ಕೇಂದ್ರ ಸರಕಾರಯಾರೇ ಬರಲಿ, ಹೋಗಲಿ ಸರಕಾರವೆಂಬ ಕತ್ತೆ ವರ್ತಿಸೋದೇ ಹೀಗೆ/column/bhat/2009/0801-our-govt-works-like-this-only.htmlಸರಕಾರ ಅಂದ್ರೆ ದಪ್ಪ ಚರ್ಮದ ಕಿವುಡ ಕತ್ತೆ ಇದ್ದಂತೆ! ಎಷ್ಟೇ ಹೊಡೆಯಿರಿ, ಬಡಿಯಿರಿ, ಲಬೋ ಅಂತ ಬಾಯಿಬಡಿದುಕೊಳ್ಳಿ ಉಹುಂ ಅದಕ್ಕೇನೂ ಆಗುವುದಿಲ್ಲ. ಹೋಗಲಿ, ಅದರ ಮುಂದೆ ಅಂಗಾತವೋ, ಬೋರಲೋ ಬಿದ್ದು ಸಾಯಿರಿ, ಅದು ಜಪ್ಪಯ್ಯ ಎನ್ನುವುದಿಲ್ಲ. ಅದು ಅದರ ಪಾಡಿಗೆ ಹಾಯಾಗಿ ಏನೂ ನಡೆದೇ ಇಲ್ಲ ಎಂಬಂತೆ ಸುಮ್ಮನಿದ್ದುಬಿಡುತ್ತದೆ. ಹೊಸ ಮುಖ್ಯಮಂತ್ರಿ, ಮಂತ್ರಿಗಳು ಬರಲಿ, ಹೋಗಲಿ, ಸರಕಾರ 38363http://kannada.oneindia.com/img/2009/08/01-nandan-nilekani3.jpg483963ಕೇಂದ್ರ ಸರಕಾರಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ/news/2009/08/06/sm-krishna-likely-to-join-by-election-campaign.htmlಬೆಂಗಳೂರು, ಆ. 6 : ಉಪಚುನಾವಣೆ ಪ್ರಚಾರ ಆಖಾಡಕ್ಕೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಗಸ್ಟ್ 8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಪಕ್ಷದ ಚುನಾವಣಾ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲಾ ಐದು ಕ್ಷೇತ್ರಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೃಷ್ಣ ಪ್ರಚಾರಕ್ಕೆ ಇಳಿಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟಾಗಿದೆ. ಹೊಸ 38453http://kannada.oneindia.com/img/2009/08/06-sm-krishna1e.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> 10 ನೇ ತರಗತಿ ಪರೀಕ್ಷಾ ಪದ್ಧತಿ ಬದಲಾವಣೆ ? | Kapil Sibal | Union Govt | Manmohan Singh | Congress | Human Resource Department | SSLC| 10 ನೇ ತರಗತಿ ಪರೀಕ್ಷಾ ಪದ್ಧತಿ ಬದಲಾವಣೆ ? - Kannada Oneindia

10 ನೇ ತರಗತಿ ಪರೀಕ್ಷಾ ಪದ್ಧತಿ ಬದಲಾವಣೆ ?

ನವದೆಹಲಿ, ಜೂ. 25 : ಎಲ್ಎಸ್ ಎಲ್ ಸಿ ಪರೀಕ್ಷೆ ಪದ್ಧತಿಯನ್ನು ಇನ್ನಷ್ಟು ಸರಳಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ. ಇಷ್ಟು ದಿನಗಳ ಕಾಲ ಎಲ್ ಎಸ್ಎಲ್ ಸಿ ಪರೀಕ್ಷೆ ಬೋರ್ಡ್ ಪರೀಕ್ಷೆಗಳಾಗಿದ್ದು, ವಿದ್ಯಾರ್ಥಿ ಮತ್ತು ಪೋಷಕರ ಒತ್ತಡ ಕಡಿಮೆ ಮಾಡಲು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಕೇಂದ್ರದ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ.

ಈಗಿರುವ ಎಸ್ಎಸ್ ಎಲ್ ಸಿ ಪರೀಕ್ಷಾ ಪದ್ಧತಿಯನ್ನು ಬದಲಾಯಿಸಲು ಸರಕಾರ ಚಿಂತನೆ ನಡೆಸಿದೆ ಇದರ ಬದಲಾಗಿ ಸರಳ ಮಾರ್ಗವನ್ನು ಅಳವಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಸರಳವಾಗಿಸುವ ಕ್ರಮಕೈಗೊಳ್ಳುವ ಚರ್ಚೆ ನಡೆದಿದೆ. ಬೋರ್ಡ್ ಪರೀಕ್ಷೆ ಎಂದ ತಕ್ಷಣ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ವಿದ್ಯಾರ್ಥಿಗಳಿಗಿಂತ ಪೋಷಕರು ಕೂಡಾ ತೀವ್ರ ಟೆನ್ ಷನ್ ಅನುಭವಿಸುತ್ತಾರೆ. ಇದನ್ನೆಲ್ಲಾ ಗಮನಿಸಲಾಗಿದ್ದು, ಎಸ್ಎಲ್ಎಲ್ ಸಿ ಪರೀಕ್ಷಾ ಪದ್ಧತಿಯನ್ನೇ ಸರಳ ಮಾರ್ಗವನ್ನು ಅಳವಡಿಸುವುದು ಸೂಕ್ತ ಎಂದು ಸಿಬಲ್ ಅಭಿಪ್ರಾಯಪಟ್ಟರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+