154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg384258drinking waterನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384258drinking waterಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg384258drinking waterಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384258drinking waterಚಂದ್ರಕಲಶದಲ್ಲಿ ಅಂಬುತೀರ್ಥ/literature/poem/2009/0929-poems-about-water-bodies-on-moon.htmlಆ ಚಂದ್ರನಮೇಲಿನಜಲದ ಪತ್ತೆಆಚಂದ್ರಾರ್ಕ ಕೀರ್ತಿಯಲ್ಲವೆನಮಗೆ ಮತ್ತೆ?***ಚಂದ್ರನಲ್ಲಿ ನೀರಿರುವುದುಆಶ್ಚರ್ಯವೇನಲ್ಲಸೋಮಶೇಖರನ ಜಟೆಯಲ್ಲಿಗಂಗೆಯೂ ಇರಲೇಬೇಕಲ್ಲಾ!***ಚಂದ್ರನ ಒಡಲಲ್ಲಿ ನೀರುಜೀವಜಲಪುಷ್ಪ!ವಿಜ್ಞಾನಿ ಕಣ್ಣಲ್ಲಿ ನೀರುಆನಂದಬಾಷ್ಪ!***ಚಕೋರಂಗೆ ಚಂದ್ರಮನಬೆಳಕಿನಾ ಚಿಂತೆಇಸ್ರೋಗೆ ಚಂದ್ರಮನಜಲನಿಧಿಯ ಚಿಂತೆ!***ಚಂದ್ರಮುಖೀ ಪ್ರಾಣಸಖೀಚತುರೇ ನೀ ಕೇಳೇ;ಇಂದು ಜಲಜಾತೆ ಜಲಜಾಕ್ಷಿಯು ನೀಚಂದವ ತಾ ಹೇಳೇ!***ಚೌದವೀನ್ ಕಾ ಚಾಂದ್ ಹೋಯಾ ಜಲ್ ಕೀ ಬೂಂದ್ ಹೋಜೋ ಭೀ ಹೋ ತುಮ್ ಖುದಾ ಕೀ ಕಸಂಲಾಜವಾಬ್ ಹೋ!***ಹನಿಮೂನ್ಅಲ್ಲ,ಇನ್ನುವಾಟರ್‌ಮೂನ್!***ಚಂದಕ್ಕಿ ಮಾಮ, ಚಕ್ಕುಲಿ ಮಾಮಚಕ್ಕುಲಿ 39410http://kannada.oneindia.com/img/2009/09/29-tap-water1.jpg384258drinking waterಒಂದು ಲೋಟ ಕುಡಿಯುವ ನೀರು/literature/my-karnataka/2009/1124-donote-a-potable-water-tank-for-your-school.htmlಶಾಲಾಮಕ್ಕಳಿಗೆ ಮಧ್ಯಾನ್ಹದ ಬಿಸಿಯೂಟ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆಯಷ್ಟೆ. ಆದರೆ ಊಟದ ನಂತರ ಮಕ್ಕಳಿಗೆ ಆಹಾರಕ್ಕಿಂತ ಮಿಗಿಲಾದ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಹೊಣೆ ಯಾರದ್ದು? ಸ್ವಪ್ರೇರಣೆಯಿಂದ ಶಾಲಾಮಕ್ಕಳಿಗೆ ಶುದ್ಧನೀರು ಒದಗಿಸುವ ಚಳವಳಿಯನ್ನು ಹಮ್ಮಿಕೊಂಡಿರುವ ಮಹಿಳೆ, ಬಸವನಗುಡಿಯ ಸಮಾಜ ಸೇವಕಿ ಚಂದ್ರಿಕಾ ಅಕ್ನೂರ್. ಅವರಿಗೆ ನಿಮ್ಮ ಬೆಂಬಲ ಬೇಕಾಗಿದೆ-ಸಂಪಾದಕ Society, my dear, is like 40384http://kannada.oneindia.com/img/2009/11/24-chandrika2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ : ಡಿಸಿ ಸಭೆ | Shivamogga | Pankajkumar Pande | Deputy Commossioner | Basic Amenities drinking water|ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ : ಡಿಸಿ ಸಭೆ - Kannada Oneindia

ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ : ಡಿಸಿ ಸಭೆ

ಶಿವಮೊಗ್ಗ, ಜೂ. 25 : ಮುಂಗಾರು ಆರಂಭವಾಗಿದ್ದರೂ ಜಿಲ್ಲೆಯಲ್ಲಿ ಈ ಬಾರಿ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದೆ ಕೆಲವೊಂದು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಲಕ್ಷಣಗಳು ಕಾಣಬರುತ್ತಿದ್ದು, ಅಧಿಕಾರಿಗಳು ಕೂಡಲೆ ಕೆಲವೊಂದು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಂಕಜ್‌ಕುಮಾರ್ ಪಾಂಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಕಛೇರಿ ಸಭಾಂಗಣದಲ್ಲಿ ಪ್ರವಾಹದಿಂದಾಗುವ ಅನಾಹುತಗಳ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ಮಳೆಕುಂಠಿತದಿಂದಾಗಿ ಜಿಲ್ಲೆಯ ಕೆಲವೊಂದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಕೂಡಲೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ಚರ್ಚೆ ನಡೆಸಿದರು.

ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ತೆರೆದು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಬರುವ ದೂರುಗಳನ್ನು ದಾಖಲಿಸಿಕೊಂಡು ಕೂಡಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕೆಂದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೂಡಲೆ ಕುಡಿಯುವ ನೀರಿನ ಸಮಸ್ಯೆಯುಳ್ಳ ಗ್ರಾಮಗಳ ಪಟ್ಟಿಮಾಡಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರಲ್ಲದೆ, ಪರಿಹಾರಕ್ಕೆ ಕಾರ್ಯಕ್ರಮ ರೂಪಿಸಬೇಕೆಂದರು.

ಈಗಾಗಲೇ ಬೋರ್ ವೆಲ್ ಕೊರೆದಿದ್ದು, ಕಾರಣಾಂತರದಿಂದ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತ ಪ್ರಕರಣಗಳಲ್ಲಿ ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕೈಗೊಳ್ಳಬೇಕೆಂದು ತಿಳಿಸಿದರು. ಅತಿವೃಷ್ಟಿಯಿಂದಾಗುವ ಪ್ರವಾಹ ಮತ್ತಿತರೆ ಅನಾಹುತಗಳ ಬಗ್ಗೆಯು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ಮಳೆಯಿಂದಾಗಿ ಪ್ರತಿ ವರ್ಷ ಜಿಲ್ಲೆಯಲ್ಲಿ ಅನಾಹುತಗಳಾಗುತ್ತಿದ್ದು, ಈ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ಪ್ರವಾಹ ಪೀಡಿತ ಪ್ರದೇಶಗಳ ಪಟ್ಟಿಯನ್ನು ಸಿದ್ದಪಡಿಸಿಕೊಂಡು ಆ ಪ್ರದೇಶದಲ್ಲಿ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬಹುದಾದ ಕಾರ್ಯಗಳನ್ನು ಈ ಕೂಡಲೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅನಾಹುತಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಎಚ್ಚರ ವಹಿಸುವಂತೆ ಸೂಚಿಸಬೇಕು. ಕೆರೆ, ಕಟ್ಟೆ , ಮೋರಿ, ಸೇತುವೆಗಳಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೋಳ್ಳುವುದು, ಪ್ರವಾಹ ಪೀಡಿತ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯುವುದು, ಜನ, ಜಾನುವಾರು, ಮೃತಪಟ್ಟರೆ ಕೂಡಲೆ ಪರಿಹಾರ ನೀಡುವುದು, ರೋಗರುಜಿನಗಳು ಸಂಭವಿಸಿದರೆ ತುರ್ತಾಗಿ ಚಿಕಿತ್ಸಾ ಕಾರ್ಯ ಕೈಗೊಳ್ಳುವುದು, ರಸ್ತೆ ಬದಿಯಿರುವ ಮರಗಳ ಕೊಂಬೆ, ರೆಂಬೆಗಳನ್ನು ತೆಗೆದು ಅನಾಹುತಗಳಾಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕರಿಗಳು ಅಧಿಕಾರಿಗಳಿಗೆ ಸೂಚಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+