123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಡೀಮ್ಡ್ ವಿವಿ ಸ್ಥಾನಮಾನ ರದ್ಧತಿಗೆ ಶಿಪಾರಸ್ಸು : ಸಮಿತಿ | Kapil Sibal | Yashpal Committee Report | UGC | AICTE | New Delhi | ಡೀಮ್ಡ್ ವಿವಿ ಸ್ಥಾನಮಾನ ರದ್ಧತಿಗೆ ಶಿಪಾರಸ್ಸು : ಸಮಿತಿ - Kannada Oneindia

ಡೀಮ್ಡ್ ವಿವಿ ಸ್ಥಾನಮಾನ ರದ್ಧತಿಗೆ ಶಿಪಾರಸ್ಸು : ಸಮಿತಿ

Kapil Sibal
ನವದೆಹಲಿ, ಜೂ. 25 : ಉನ್ನತ ಶಿಕ್ಷಣಕ್ಕೆ ಕಾಯಕಲ್ಪ ನೀಡಲು ಮಾಜಿ ಅಧ್ಯಕ್ಷ ಯಶಪಾಲ್ ನೇತೃಕ್ವದ ಸಮಿತಿ ರಚಿಸಿದ್ದ ಬುಧವಾರ ಸರಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿರುವ ಶಿಫಾರಸ್ಸುಗಳನ್ನು 100 ದಿನಗಳಲ್ಲಿ ಜಾರಿಗೊಳಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಈ ರಾಷ್ಟ್ರೀಯ ಆಯೋಗವು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ), ಭಾರತೀಯ ವೈದ್ಯಕೀಯ ಮಂಡಳಿ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯನ್ನು ಒಳಗೊಳ್ಳಲಿದೆ. ಪ್ರಸ್ತುವಿರುವ ಡೀಮ್ಡ್ ವಿಶ್ವವಿದ್ಯಾಲಯಗಳ ಸಾಧನೆ, ಶುಲ್ಕ ರಚನೆಯನ್ನು ಪುನರ್ ಪರಿಶೀಲಿಸುವವರೆಗೂ ಹೊಸ ಡೀಮ್ಡ್ ವಿಶ್ವವಿದ್ಯಾಲಯಗಳಿಗೆ ಅನುಮತಿಯನ್ನು ತಡೆಹಿಡಿಯಬೇಕೆಂದು ಕೇಂದ್ರವನ್ನು ಕೇಳಿರುವುದಾಗಿ ಉನ್ನತ ಮಟ್ಟದ ಸಮಿತಿ ತಿಳಿಸಿದೆ.

43 ಪುಟಗಳ ಅಂತಿಮ ವರದಿ ಡೀಮ್ಡ್ ವಿಶ್ವವಿದ್ಯಾಲಯಗಳ ಸ್ಥಾನಮಾನ ರದ್ದತಿಗೆ ಶಿಪಾರಸ್ಸು ಮಾಡಿದ್ದು, ಈ ವಿವಿಗಳನ್ನು ಸುಸಜ್ಜಿತ ವಿವಿಗಳನ್ನಾಗಿ ಪರಿವರ್ತಿಸಿ ಇಲ್ಲವೇ ಮುಚ್ಚಿಬಿಡಿ ಎಂದು ಶಿಫಾರಸ್ಸು ಮಾಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+