38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg156367ಮೃತ್ಯುಂಜಯ ಕಲ್ಮಠಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156367ಮೃತ್ಯುಂಜಯ ಕಲ್ಮಠಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156367ಮೃತ್ಯುಂಜಯ ಕಲ್ಮಠರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156367ಮೃತ್ಯುಂಜಯ ಕಲ್ಮಠಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156367ಮೃತ್ಯುಂಜಯ ಕಲ್ಮಠಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೆ ? | Yeddyurappa | Mrutyunjaya Kalmat | BJP | NRI | Bengaluru | Joseph Choco | Knowledge City | ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೆ ? - Kannada Oneindia

ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೆ ?

Ganesh Karnik
ಯಡಿಯೂರಪ್ಪ ನೇತೃತ್ವದ ಸರಕಾರ ಮತ್ತೊಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದು ರಾಜ್ಯದಲ್ಲಿರುವ ಬಡಪಾಯಿ ಕನ್ನಡಿಗರಿಗಂತೂ ಅಲ್ಲ. ಬದಲಿಗೆ ತಾಯಿನೆಲದಿಂದ ದೂರದಲ್ಲಿದ್ದು ಪರದೇಶವನ್ನು ಉದ್ಧಾರ ಮಾಡುತ್ತಿರುವ ನಮ್ಮ ಅನಿವಾಸಿ ಭಾರತೀಯ ಕನ್ನಡಿಗರಿಗೆ ರಾಜ್ಯ ಸರಕಾರ ಭಾರೀ ಉಡುಗೂರೆ ನೀಡಲು ಸಿದ್ಧವಾಗಿದೆ.

*ಮೃತ್ಯುಂಜಯ ಕಲ್ಮಠ

ಇತ್ತೀಚೆಗೆ ಕೇರಳ ಮೂಲದ ರಿಯಲ್ ಎಸ್ಟೇಟ್ ಏಜಂಟ್ ಜೋಸೆಫ್ ಚಾಕೋ ಎಂಬ ಫಟಿಂಗ ಅನಿವಾಸಿ ಕನ್ನಡಿಗರಿಗೆ ನಿವೇಶನ ಕೊಡಿಸುತ್ತೇನೆಂದು ನಂಬಿಸಿ ಅವರಿಂದ ಕೋಟ್ಯಂತರ ರುಪಾಯಿಗಳನ್ನು ಪಡೆದು ವಂಚಿಸಿದ್ದು ಗೊತ್ತಿರುವ ಸಂಗತಿ. ಹೀಗೆ ಪ್ರಜ್ಞಾವಂತರು ಎನಿಸಿಕೊಂಡಿರುವ ಸಾಕಷ್ಟು ಓದಿಕೊಂಡು ಅನ್ಯ ದೇಶಗಳ ಅಭಿವೃದ್ಧಿಗೆ ಹಗಲು ರಾತ್ರಿ ಶ್ರಮಿಸುತ್ತಿರುವ ಅನಿವಾಸಿ ಕನ್ನಡಿಗರಿಗೆ ನಿವೇಶನ ಕೊಡಿಸುವ ಮಾತುಗಳನ್ನು ಯಡಿಯೂರಪ್ಪ ಆಡಿದ್ದಾರೆ. ಇದಕ್ಕೆ ನಗಬೇಕೋ, ಛೀಮಾರಿ ಹಾಕಬೇಕೋ ಗೊತ್ತಾಗುತ್ತಿಲ್ಲ.

ಸರಕಾರದ ಇತ್ತೀಚಿನ ನಿರ್ಧಾರಗಳು ಜನರಿಗೆ ಕಿರಿಕಿರಿಯಾಗುತ್ತಿವೆ. ರಿಯಲ್ ಎಸ್ಟೇಟ್ ಏಜಂಟ್ ಕೈಗೆ ಹಣವನ್ನು ನೀಡಿ ಮೋಸ ಹೋಗಿರುವ ಅನಿವಾಸಿ ಫಲಾನುಭವಿಗಳಿಗೆ ನಿವೇಶನ ನೀಡಲು ಮುಂದಾಗಿದ್ದರಲ್ಲ? ಕನ್ನಡಿಗರಿಗೆ ಅನ್ಯಾಯವಾದಾಗ ಸರಕಾರ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕಿರುವುದು ಅದರ ಕರ್ತವ್ಯ. ಸಂವಿಧಾನದಲ್ಲಿಯೇ ಈ ಬಗ್ಗೆ ಪ್ರಸ್ತಾಪಿಸಲಾಗಿದೆ.

ಬೆಂಗಳೂರಿನಲ್ಲಿಯೇ ಇದ್ದ ವಿನಿವಿಂಕ್ ಶಾಸ್ತ್ರಿ ಎಂಬ ಭೂಪ ಸಾವಿರಾರು ಬಡಜನರ ರಕ್ತ ಹೀರಿದ. ನೂರಾರು ಕೋಟಿ ರುಪಾಯಿಗಳನ್ನು ನುಂಗಿದ ಹಾಕಿದ. ಆತ ಮಾಡಿದ ವಂಚನೆಯಿಂದ ಅನೇಕ ಜನ ಬೀದಿ ಪಾಲಾದರು. ಹಲವಾರು ಜನ ಅದೇ ಕೊರಗಿನಲ್ಲಿ ಪ್ರಾಣಬಿಟ್ಟರು. ಆವತ್ತು ಏಕೆ ನಿಮಗೆ ಇಂತಹ ಮಹೋನ್ನತವಾದ ಐಡಿಯಾ ಹೊಳೆಯಲಿಲ್ಲ? ರೊಕ್ಕ ಕಳೆದುಕೊಂಡ ಎಲ್ಲರಿಗೂ ಸರಕಾರ ಪಾವತಿಸುತ್ತಿದೆ ಎಂದು ಏಕೆ ಘೋಷಿಸಲಿಲ್ಲ? ಅದಕ್ಕಾಗಿ ಒಂದು ಸಮಿತಿ ರಚಿಸಲಿಲ್ಲ? ಅದೇ ಕಾರಣಕ್ಕೆ ಒಬ್ಬ ಸಂಪುಟ ದರ್ಜೆಯ ವ್ಯಕ್ತಿಯನ್ನು ನೇಮಿಸಲಿಲ್ಲ? ಇಂತಹ ಇಲ್ಲಗಳ ಸರಣಿಯನ್ನು ಇನ್ನಷ್ಟು ಮುಂದುವರಿಸಬಹುದಲ್ವೆ.

ಕನ್ನಡ ನಾಡು, ನುಡಿ, ಸಾಹಿತ್ಯ, ನಾಡಿನ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ ಅನೇಕರು ಇನ್ನು ಬೆಂಗಳೂರಿನಂತಹ ಮಹಾನ್ ನಗರಿಯಲ್ಲಿ ಸೂರಿಲ್ಲದೇ ಬಾಡಿಗೆ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಸಾಹಿತಿಗಳು, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಸರಕಾರ ಗುರುತಿಸಿದೆಯಾ? ಅವರನ್ನು ಸನ್ಮಾನಿಸುವುದಿರಲಿ ಅವರ ಕಡೆ ಗಮನಹರಿಸಿದ್ದಿರಾ ಹೇಳಿ? ಅನಿವಾಸಿ ಭಾರತೀಯ ಮೋಸ ಹೋಗಿದ್ದಾರೆ ಎಂದ ಕೂಡಲೇ ರಾಜ್ಯದ ಮರ್ಯಾದೆ ಹೋಯಿತು ಅನ್ನುವ ಹಾಗೆ ಸರಕಾರ ವರ್ತಿಸುತ್ತಿದೆ. ಇದು ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಅಂತ ಅನಿಸುತ್ತಿಲ್ಲವಾ?

ಸರಿ, ನಿಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅನಿವಾಸಿ ಭಾರತೀಯ ಸಮಿತಿ ರಚಿಸಿ ಗಣೇಶ್ ಕಾರ್ಣಿಕ್ ಅವರನ್ನು ಅವರನ್ನು ಅಧ್ಯಕ್ಷರನ್ನಾಗಿಸಿದಿರಿ. ಅದರಿಂದ ಈ ವರೆಗೂ ಏನಾದರೂ ಪ್ರಯೋಜನವಾಗಿದೆಯೇ? ಆ ಸಮಿತಿಗೆ ಕೋಟ್ಯಂತರ ರುಪಾಯಿ ಹಣ ಬಿಡುಗಡೆ ಮಾಡಿ ದೊಡ್ಡ ಸಾಧನೆ ಮಾಡುವುದಾಗಿ ಜಂಭಕೊಚ್ಚಿಕೊಂಡಿರಿ. ಅದರಿಂದ ಆಗಿರುವ ಲಾಭವಾದರೂ ಏನು ಎನ್ನುವುದನ್ನು ಐದು ಕೋಟಿ ಕನ್ನಡಿಗರಿಗೆ ವಿವರಿಸುತ್ತೀರಾ. ಸಾವಿರಕ್ಕೂ ಹೆಚ್ಚು ಅನಿವಾಸಿ ಭಾರತೀಯರಿಗೆ ಮೋಸ ಮಾಡಿರುವ ಚಾಕೋ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದಾನೆ. ಒತನಿಂದ ವಂಚನೆಗೆ ಒಳಾಗಾದವರಿಗೆ ನಿವೇಶನ ಕೊಡಿಸಲು ಶಾಸಕ ಗಣೇಶ್ ಕಾರ್ಣಿಕ್ ಅಧ್ಯಕ್ಷತೆಯಲ್ಲಿ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಅಪ್ಪಣೆ ಕೊಡಿಸಿದ್ದೀರಿ.

ಅನಿವಾಸಿ ಕನ್ನಡಿಗರ ಯೋಜನೆಗಳಿಗೆ ಸಹಕಾರ ನೀಡಲು ಬೇರೆ ಬೇರೆ ಇಲಾಖೆಗಳಲ್ಲಿ ಪ್ರತ್ಯೇಕ ಕೋಶ ರಚನೆ. ವೀಸಾ ಸಮಸ್ಯೆ ನಿವಾರಣೆ. ಬೆಂಗಳೂರು ನಗರಗಳಲ್ಲಿ ನಿವೇಶನಗಳ ಬೇಡಿಕೆ. ಅನಿವಾಸಿ ಭಾರತೀಯ ಮಕ್ಕಳಿಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯೆ ಮತ್ತು ಮೀಸಲು. ಅನಿವಾಸಿಗಳ ಮಕ್ಕಳಿಗೆ ಸಿಇಟಿಯಲ್ಲಿ ಪರೀಕ್ಷೆಯಲ್ಲಿ ಅವಕಾಶ. ಎನ್ ಆರ್ ಐ ಕಾಲೋನಿ ರಚಿಸಲು ಅನುಮತಿ ಮತ್ತು ಸ್ಥಳಾವಕಾಶ. ಉದ್ಯೋಗ ವಂಚಿತರಾಗಿರುವ ಅನಿವಾಸಿ ಜನರಿಗೆ ಸಹಾಯ. ಉದ್ಯೋಗಕ್ಕಾಗಿ ಹೋಗುತ್ತಿರುವ ಉದ್ಯೋಗಾಂಕ್ಷಿಗಳಿಗೆ ದೃಢೀಕರಣ ಪತ್ರ ನೀಡುವಲ್ಲಿ ವಿಳಂಬ ನೀತಿ ಇರುವುದರಿಂದ ಇದರ ವ್ಯವಸ್ಥೆ ಸರಳೀಕರಣ. ಇವು ಅನಿವಾಸಿ ಭಾರತೀಯರ ಬೇಡಿಕೆಗಳು. ಕೆಲವೊಂದು ಬೇಡಿಕೆಗಳಿಗೆ ಸಹಮತ ವ್ಯಕ್ತಪಡಿಸಬಹುದು.

ಆದರೆ, ಉನ್ನತ ಶಿಕ್ಷಣದಲ್ಲಿ ಮೀಸಲು, ಸಿಇಟಿ ಪರೀಕ್ಷೆಯಲ್ಲಿ ಅವರ ಮಕ್ಕಳಿಗೆ ಅವಕಾಶ ನೀಡುವುದು ಏಕೆ? ಅವರ ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುವುದು. ಪರದೇಶ ಉದ್ಧಾರಕ್ಕೆ ಹೆಣಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ಬಿಟ್ಟು ಹಳ್ಳಿಯಲ್ಲಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಇನ್ನಷ್ಟು ಸೌಲಭ್ಯ, ಸಹಾಯ ನೀಡಿ, ಹೀಗೆ ಮಾಡಿದರೆ ಜೀವನಪೂರ್ತಿ ಅವರು ನಿಮ್ಮ ಹೆಸರಿನ ಮೇಲೆ ಬದುಕುತ್ತಾರೆ. ಅದು ಬಿಟ್ಟು ಅನಿವಾಸಿಗಳ ಬಂಡವಾಳ ಎಂಬ ಬಿಸಿಲು ಕುದುರೆ ಏರಿ ರಾಜ್ಯದ ಬೊಕ್ಕಸಕ್ಕೆ ಏಟು ನೀಡುವ ಕೆಲಸ ಸರಿಯಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+