525196sarabjit singhಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ/news/2009/06/24/pak-dismisses-sarabjit-review-petition-faces-death.htmlಇಸ್ಲಾಮಾಬಾದ್, ಜೂ. 24 : ಭಯೋತ್ಪಾದನೆ ಕೃತ್ಯಕ್ಕೆ ಸಂಬಂಧಿಸಿದಂತೆ ಮರಣದಂಡನೆ ಶಿಕ್ಷೆ ಗುರಿಯಾಗಿರುವ ಭಾರತದ ಸರಬ್ಜೀತ್ ಸಿಂಗ್ ಅವರು ಸಲ್ಲಿಸಿದ್ದ ಪುನರ್ ಪರಿಶೀಲನೆ ಮನವಿಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಅವರು ನೇಣಿಗೇರುವುದು ಖಚಿತವಾದಂತಾಗಿದೆ.ಪಾಕಿಸ್ತಾನದ ಸುಪ್ರಿಂಕೋರ್ಟ್ ನ ನ್ಯಾಯಮೂರ್ತಿ ರಾಜಾ ಫಯ್ಯಾಜ್ ಅಹ್ಮದ್ ನೇತೃತ್ವದ ಮೂವರನ್ನು ಒಳಗೊಂಡ ಪೀಠ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಪುನರ್ ಪರಿಶೀಲನೆ ಅರ್ಜಿಯನ್ನು 37542http://kannada.oneindia.com/img/2009/06/24-sarabjit-singh.jpg525196sarabjit singhಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ/news/2009/06/25/will-not-allow-pak-govt-to-hang-sarabjit-burney.htmlನವದೆಹಲಿ, ಜೂ. 25 : ಪಾಕಿಸ್ತಾನದ ಮಾನವ ಹಕ್ಕುಗಳ ಸಂಘಟನೆ ಮುಖ್ಯಸ್ಥ ಅನ್ಸಾರ್ ಬರ್ನಿ ಅವರು ಭಾರತೀಯ ವ್ಯಕ್ತಿ ಸರಬ್ಜೀತ್ ಸಿಂಗ್ ಗೆ ಕ್ಷಮಾಧಾನ ನೀಡಬೇಕು ಎಂದು ಪಾಕ್ ಆಸೀಫ್ ಅಲಿ ಜರ್ದಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರವಷ್ಟೇ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನ್ಸಾರ್ 37568http://kannada.oneindia.com/img/2009/06/25-sarabjit1.jpg525196sarabjit singhಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ/literature/articles/2009/0625-strike-when-the-pak-iron-is-hot.htmlಈಗ ನಮ್ಮ ಸರ್ಕಾರಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ, ಸಕಾರಾತ್ಮಕ ಧೋರಣೆ ಮತ್ತು ಇಚ್ಛಾಶಕ್ತಿ. ಅತ್ತ ಸರಬ್‌ಜಿತ್‌ಗೆ ಗಲ್ಲು ಖಾಯಂ ಆದರೆ ಇತ್ತ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲು ಹಿಂದೆಮುಂದೆ ನೋಡುತ್ತಿರುವ ನಮ್ಮ ಸರ್ಕಾರದಿಂದ, ಮುಂಬಯಿಯ ಘನಘೋರ ದುರಂತದ ನಂತರವೂ ಪಾಕ್ ವಿಷಯದಲ್ಲಿ ತಣ್ಣಗೆ ಕುಳಿತಿರುವ ನಮ್ಮ ಕೇಂದ್ರ ಸರ್ಕಾರದಿಂದ ಈ ಇತ್ಯಾತ್ಮಕ ಗುಣಗಳನ್ನು ನಾವು ನಿರೀಕ್ಷಿಸಬಹುದೇ?* ಆನಂದರಾಮ ಶಾಸ್ತ್ರೀ, ಬೆಂಗಳೂರು 37575http://kannada.oneindia.com/img/2009/06/25-sarabjit-afzal1.jpg525196sarabjit singhಸರಬ್ಜಿತ್ ಗೆ ಕ್ಷಮಾದಾನ ಕೇಳಬೇಕೆ ಬೇಡವೆ?/response/2009/0629-letter-to-the-editor-bharat-sastry.html'ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ' ಕುರಿತ ಆನಂದರಾಮ ಶಾಸ್ತ್ರಿ ಲೇಖನ ಓದಿದೆ. ನನ್ನ ಕೆಲವು ಅನಿಸಿಕೆಗಳನ್ನು ವಾಚಕರ ಜತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಶಾಸ್ತ್ರೀ ಅವರ ಲೇಖನದ ಆಶಯವನ್ನು ನಾನು ಅಲ್ಲಗಳೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಲೇಖನ ಯಾವುದೇ ನಿಖರ ಸಂದೇಶ ನೀಡುತ್ತಿಲ್ಲವಲ್ಲ ಎಂಬ ವಿಷಾದವಿದೆ.* ಭರತ್ ಶಾಸ್ತ್ರಿಸರಬ್ಜಿತ್ ಮತ್ತು ಅಫ್ಜಲ್ ಗುರು ಇಬ್ಬರ ಪ್ರಕರಣಗಳ 37641http://kannada.oneindia.com/img/2009/06/29-bharat-sastry1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ | Ansar Burney | Asif Ali Zardari | Sarabjit Singh | India | New Delhi | Pakistan | ಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ - Kannada Oneindia

ಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ

Sarabjit Singh
ನವದೆಹಲಿ, ಜೂ. 25 : ಪಾಕಿಸ್ತಾನದ ಮಾನವ ಹಕ್ಕುಗಳ ಸಂಘಟನೆ ಮುಖ್ಯಸ್ಥ ಅನ್ಸಾರ್ ಬರ್ನಿ ಅವರು ಭಾರತೀಯ ವ್ಯಕ್ತಿ ಸರಬ್ಜೀತ್ ಸಿಂಗ್ ಗೆ ಕ್ಷಮಾಧಾನ ನೀಡಬೇಕು ಎಂದು ಪಾಕ್ ಆಸೀಫ್ ಅಲಿ ಜರ್ದಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರವಷ್ಟೇ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನ್ಸಾರ್ ಬರ್ನಿ ಅವರು, ಇಂದು ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿ ಜೀವದಾನ ನೀಡಬೇಕು ಎಂದು ಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಸರಬ್ಜೀತ್ ಸಿಂಗ್ ಪಾಕ್ ಅಧ್ಯಕ್ಷರು ಕ್ಷಮಾದಾನ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಹಿಂದು ಎಂಬ ಒಂದೇ ಕಾರಣಕ್ಕೆ ಸರಬ್ಜೀತ್ ಸಿಂಗ್ ಅವರನ್ನು ಗಲ್ಲುಗೇರಿಸಲು ಪಾಕ್ ಸರಕಾರ ಮುಂದಾಗಬಾರದು. ಅವರು ಲಾಹೋರ್ ಬಾಂಬ್ ಸ್ಫೋಟ ಕೃತ್ಯದಲ್ಲಿ ಭಾಗಿಯಾಗಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ಬರ್ನಿ ಪ್ರತಿಪಾದಿಸಿದರು.

ಸರಬ್ಜೀತ್ ಸಿಂಗ್ ಈಗಾಗಲೇ ಪಾಕಿಸ್ತಾನದ ಜೈಲಿನಲ್ಲಿ 18 ವರ್ಷ ಸೆರೆವಾಸ ಅನುಭವಿಸಿದ್ದಾರೆ. ಈ ಅವಧಿ ಗಲ್ಲು ಶಿಕ್ಷೆಗಿಂತ ಹೆಚ್ಚಿನದಾಗಿದೆ. 18 ವರ್ಷದ ನಂತರ ನೇಣಿಗೇರಿಸುವುದು ಸಂವಿಧಾನದ ವಿರೋಧಿ ಕೆಲಸವಾಗುತ್ತದೆ. ಆದ್ದರಿಂದ ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರು ಸರಬ್ಜೀತ್ ಸಿಂಗ್ ಅವರಿಗೆ ಮಾನವೀಯತೆ ಮೇಲೆ ಜೀವದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಲಾಹೋರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತೀಯ ಸರಬ್ಜೀತ್ ಸಿಂಗ್ ಅವರ ಕ್ಷಮಾದಾನ ಮನವಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿದ್ದು, ಸಿಂಗ್ ನೇಣಿಗೇರುವುದು ಖಚಿತವಾಗಿದೆ. ಮಾನವ ಹಕ್ಕುಗಳ ಮುಖ್ಯಸ್ಥ ಬರ್ನಿ ಎಂಬುವವರು ಸಿಂಗ್ ಜೀವ ಉಳಿಸಲು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+