36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> 4 ಅಲ್ಲ 40 ವರ್ಷ ನಮ್ಮದೇ ಸರಕಾರ : ರೆಡ್ಡಿ | Yeddyurappa | Janardhan Reddy | BJP | Dissidence | Karunakar Reddy| 4 ಅಲ್ಲ 40 ವರ್ಷ ನಮ್ಮದೇ ಸರಕಾರ : ರೆಡ್ಡಿ - Kannada Oneindia

4 ಅಲ್ಲ 40 ವರ್ಷ ನಮ್ಮದೇ ಸರಕಾರ : ರೆಡ್ಡಿ

ಬೆ೦ಗಳೂರು, ಜೂ. 25 : ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸರ್ವೋನ್ನತ ನಾಯಕ. ಮುಂದಿನ ನಾಲ್ಕು ವರ್ಷವಲ್ಲದೆ 40 ವರ್ಷಗಳ ಕಾಲ ನಮ್ಮದೇ ಸರಕಾರ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ತಮ್ಮಿಂದ ಯಾವುದೇ ಅಪಾಯವಿಲ್ಲ ಎಂದರು. ಈವರೆಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಅಂತಹ ವರದಿಗಳಾಗಿವೆ. ಅದರ ಹೊರತಾಗಿ ನಾವು ಎಂದೂ ಭಿನ್ನಾಭಿಪ್ರಾಯ ಅಥವಾ ಮುಖ್ಯಮಂತ್ರಿಗಳ ಕಾರ್ಯವೈಖರಿ ಬಗ್ಗೆ ಮಾತಾಡಿಲ್ಲ ಎಂದು ಹೇಳಿದರು.

ಸಿಎಂ ಜೊತೆ ಯಾವುದೇ ವೈಷಮ್ಯವಿಲ್ಲ. ಅವರು ನಮ್ಮ ಸರ್ವೋನ್ನತ ನಾಯಕ. ಸರಕಾರ ತನ್ನ ಅಧಿಕಾರದ ಅವಧಿಯನ್ನು ಸುಗಮವಾಗಿ ಸಾಗಲಿದೆ ಎ೦ದು ರೆಡ್ಡಿ ಹೇಳಿದ್ದಾರೆ. ಕಳೆದ ವರ್ಷ ಪ್ರವಾಸೋದ್ಯಮ ಇಲಾಖೆಯಲ್ಲಿ ಕೈಗೊಂಡ ಅಭಿವೃದ್ದಿ ಕೆಲಸಗಳಿಗೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ. ನನ್ನ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಸಮರ್ಪಕವಾಗಿ ಮಾಡುತ್ತಿದ್ದೇನೆ ಎನ್ನುವ ನೆಮ್ಮದಿ ನನಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+