136064ಪಿ ಚಿದಂಬರಂಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136064ಪಿ ಚಿದಂಬರಂಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136064ಪಿ ಚಿದಂಬರಂಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136064ಪಿ ಚಿದಂಬರಂಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136064ಪಿ ಚಿದಂಬರಂಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg283465ವಿಎಚ್ ಪಿವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283465ವಿಎಚ್ ಪಿಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283465ವಿಎಚ್ ಪಿಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283465ವಿಎಚ್ ಪಿರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpgnews"> ಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ | P Chidambharam | Congress | Kandamal | Swami Laxmananda Saraswati | Orissa | Naveen Patnaik | Christian | - Kannada Oneindia

ಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ

P Chidambaram
ಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು ಕೋಮುಗಲಭೆಗೆ ಒಳಗಾಗಿದ್ದ ಕಂದಮಾಲ್ ಮತ್ತು ಪುಲ್ಬನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು. ಘಟನೆಗೆ ಹೆದರಿ ಜೀವ ಭಯದಿಂದ ಗ್ರಾಮಗಳನ್ನು ತೊರೆದಿರುವ ಎಲ್ಲ ಕ್ರಿಶ್ಚಿಯನ್ ರು ಮರಳಿ ಸ್ವಗ್ರಾಮಗಳಿಗೆ ಆಗಮಿಸಬೇಕು. ಅದಕ್ಕೆ ಬೇಕಿರುವ ಸಕಲ ವ್ಯವಸ್ಥೆಯನ್ನು ಕೇಂದ್ರ ಸರಕಾರ ಮಾಡಲಿದೆ. ಘಟನೆ ಸಂಬಂಧಿಸಿದಂತೆ ನಮಗೆ ಕೂಡಾ ತುಂಬಾ ನೋವಾಗಿದೆ. ನಮ್ಮ ತಪ್ಪಾಗಿದ್ದರೆ ಮನ್ನಿಸಿ, ನಿಮಗೆ ಸೂಕ್ತ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದು ಅವರು ವಿವರಿಸಿದ್ದಾರೆ.

ಘಟನೆಯಲ್ಲಿ ತಪ್ಪೆಸಗಿರುವ ಆರೋಪಿಗಳಿಗೆ ಖಂಡಿತವಾಗಿಯೂ ಶಿಕ್ಷೆ ಆಗಲಿದೆ. ಕಾನೂನು ಕೈಗೆ ತೆಗೆದುಕೊಂಡಿರುವವರು ಯಾರೇ ಆದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ಚಿದು, ನಿಮ್ಮಲ್ಲಿ ವಿಶ್ವಾಸ ಭಾವನೆ ಮೂಡಿಸುವುದು. ನಿಮ್ಮ ಸುರಕ್ಷಿತ ಕಾಪಾಡುವುದು ನಮ್ಮ ಹೊಣೆಗಾರಿಕೆ. ಅದರಿಂದ ನಾವು ಪಲಾಯನ ಮಾಡುವುದಿಲ್ಲ ಎಂದರು.

ವಿಶ್ವ ಹಿಂದೂ ಪರಿಷತ್ ಮುಖಂಡ ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಅವರನ್ನು ಮಾವೋವಾದಿಗಳು ಹತ್ಯೆಗೈದಿದ್ದರು. ಇದರಿಂದ ರೊಚ್ಚಿಗೆದ್ದ ವಿಎಚ್ ಪಿ ಕಾರ್ಯಕರ್ತರು ಕ್ರಿಶ್ಚಿಯನ್ನರೆ ಹತ್ಯೆಗೆ ಕಾರಣ ಎಂದು ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ ಚರ್ಚ್ ಗಳನ್ನು ಒಡೆದು ಹಾಕಿದ್ದರು. ಘಟನೆಯಲ್ಲಿ 38 ಮಂದಿ ಸಾವನ್ನಪ್ಪಿದ್ದರು. ಕಂದಮಾಲ್ ನ ಚರ್ಚ್ ನಲ್ಲಿದ್ದ ಸಿಸ್ಟರ್ ವೊಬ್ಬರನ್ನು ಜೀವಂತ ದಹನ ಮಾಡಿದ ಪೈಶಾಚಿಕೆ ಪ್ರಸಂಗ ನಡೆದು ಹೋಗಿತ್ತು. ಒಂದು ವಾರಗಳ ಕಾಲ ಒರಿಸ್ಸಾದ ಕಂದಮಾಲ್ ಹಾಗೂ ಪುಲ್ಬನಿ ನಗರಗಳಲ್ಲಿ ಅಕ್ಷರಶಃ ಮಾರಣಹೋಮದ ಕೇಂದ್ರಗಳಾದ ಪರಿವರ್ತನೆಯಾಗಿದ್ದವು. ಅನೇಕ ಕ್ರಿಶ್ಚಿಯರು ಜೀವ ಭಯದಿಂದ ಇತರೆ ರಾಜ್ಯಗಳಿಗೆ ಪಲಾಯನ ಮಾಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+