108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್ | LK Advani | BJP | PS Dinesh | Coorga Hair Dresses | Madikeri | Orange County| ಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್ - Kannada Oneindia

ಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್

LK Advani
ಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು.

ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಸಿದ್ದಾಪುರದ ಕ್ಷೌರಿಕನನ್ನು ರೆಸಾರ್ಟ್ ಗೆ ಕರೆಸಿಕೊಂಡು ಹೇರ್ ಕಟಿಂಗ್ ಮಾಡಿಸಿಕೊಂಡರು. ಇದಕ್ಕಾಗಿ ಕ್ಷೌರಿಕನಿಗೆ ಅಡ್ವಾಣಿ ನೀಡಿದ ಹಣ 500 ರುಪಾಯಿ. ಇಂತಹ ಅಪರೂಪದ ಕ್ಷಣದಿಂದ ಪುಳಕಿರಾಗಿ ಪ್ರತಿಕ್ರಿಯೆ ನೀಡಿರುವ ದಿನೇಶ್, ಇಂತಹ ಭಾಗ್ಯ ಸಿಗುತ್ತದೆ ಎಂದು ಯೋಚಿಸಿರಲಿಲ್ಲ. 25 ವರ್ಷಗಳಿಂದ ಈ ವೃತ್ತಿಯಲ್ಲಿರುವ ನನಗೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿದ ಅನುಭವ ಮರೆಯಲಾರದ ಕ್ಷಣವಾಗಿ ಉಳಿಯಲಿದೆ ಎಂದಿದ್ದಾರೆ.

ನನ್ನ ವೃತ್ತಿ ಜೀವನ ಮಾಹಿತಿ ಪಡೆದ ಅಡ್ವಾಣಿಜೀ ನನ್ನ ಮಕ್ಕಳ ವಿದ್ಯಾಭ್ಯಾಸ ಹಾಗೂ ವೈಯಕ್ತಿಕ ಜೀವನದ ಬಗ್ಗೆಯೂ ತಿಳಿದುಕೊಂಡರು. ಅವರು ಹಿಂದಿಯಲ್ಲಿ ಕೇಳಿದ ಪ್ರಶ್ನೆಗೆ ನಾನು ಕನ್ನಡದಲ್ಲಿ ನೀಡುತ್ತಿದ್ದೆ, ರೆಸಾರ್ಟ್ ಸಿಬ್ಬಂದಿ ಅದನ್ನು ಹಿಂದಿಯಲ್ಲಿ ಅವರಿಗೆ ಹೇಳುತ್ತಿದ್ದರು. ಅಡ್ವಾಣಿಜೀ ಅವರ ಕಟಿಂಗ್ ಮಾಡುವಾಗ ನನಗೆ ಯಾವ ಭಯವೂ ಆಗಲಿಲ್ಲ ಎಂದು ದಿನೇಶ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+