195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ರೆಡ್ಡಿ ವಿರುದ್ಧ ಮಾನಹಾನಿ ಕೇಸ್ : ದಿವಾಕರ್ ಬಾಬು | Janardhan Reddy | M Diwakar Babu | Bellary | Congress | Mining | Border Row| ರೆಡ್ಡಿ ವಿರುದ್ಧ ಮಾನಹಾನಿ ಕೇಸ್ : ದಿವಾಕರ್ ಬಾಬು - Kannada Oneindia

ರೆಡ್ಡಿ ವಿರುದ್ಧ ಮಾನಹಾನಿ ಕೇಸ್ : ದಿವಾಕರ್ ಬಾಬು

ಬಳ್ಳಾರಿ, ಜೂ. 26 : ದಿವಾಕರ್ ಬಾಬು ಕುಟುಂಬ ಕೊಲೆಗಡುಕ ಕುಟುಂಬ ಎಂದು ಬಹಿರಂಗ ಹೇಳಿಕೆ ನೀಡಿರುವ ಸಚಿವ ಜನಾರ್ದನರೆಡ್ಡಿ ಹೇಳಿಕೆ ತೀವ್ರ ಆಕ್ಷೇಪ ಎತ್ತಿರುವ ಕಾಂಗ್ರೆಸ್ ನಾಯಕ ದಿವಾಕರ್ ಬಾಬು, ರೆಡ್ಡಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಆಧಾರದ ಮೇಲೆ ರೆಡ್ಡಿ ಕೊಲೆಗಡುಕ ಕುಟುಂಬ ಎಂದು ಆರೋಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ದಿವಾಕರ್ ಬಾಬು ಕುಟುಂಬ ಕೊಲೆಗಡುಕ ಕುಟುಂಬ. ಗಡಿ ಸರ್ವೆ ಸಂಬಂಧಿಸಿದಂತೆ ಉಪವಾಸ ನಡೆಸುತ್ತಿರುವುದು ಸ್ವಾರ್ಥ ಸಾಧನೆಗಾಗಿ ಎಂದು ಕಿಡಿಕಾರಿದ್ದರು.

ಪ್ರವಾಸೋದ್ಯಮ ಸಚಿವ ಜನಾರ್ಧನ ರೆಡ್ಡಿ ಒಬ್ಬ ಮಹಾನ್ ವಂಚಕ, ಎಲ್ಲರನ್ನೂ ಭೀತಿ ಹುಟ್ಟಿಸಿ ಕಾರ್ಯ ಸಾಧಿಸಿಕೊಳ್ಳುವ ವ್ಯಕ್ತಿ ಎಂದು ಮಾಜಿ ಕಾಂಗ್ರೆಸ್ ಸಚಿವ ದಿವಾಕರ ಬಾಬು ಆರೋಪಿಸಿದ್ದಾರೆ. ಗಡಿ ಸಮೀಕ್ಷೆಗೆ ಸಿದ್ದ ಎನ್ನುವ ರೆಡ್ಡಿಯ ಈ ಹೇಳಿಕೆಯ ಹಿಂದೆ ಏನೋ ಕುತಂತ್ರ ಅಡಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಇದೇ ರೆಡ್ಡಿ ಈ ಹಿಂದೆ ಸಮೀಕ್ಷೆಗೆ ಬಂದ ಸರ್ವೇ ಇಲಾಖೆಯ ಅಧಿಕಾರಿಗಳಿಗೆ ಯಾವ ರೀತಿ ಬೆದರಿಕೆ ಹಾಕಿ ಅವರು ವಾಪಸ್ ಹೋಗುವಂತೆ ಮಾಡಿದ್ದಾರೆನ್ನುವುದು ನಾಡಿನ ಜನತೆ ಗೊತ್ತಿರುವ ವಿಚಾರ. ಈಗ ತನ್ನ ನಿಲುವು ಬದಲಿಸಿ ಸರ್ವೇಗೆ ಸಿದ್ದ ಎಂದು ಹೇಳಿರುವುದು ನೋಡಿದರೆ ಏನೋ ಸಂಚು ಮಾಡಿರುವಂತಿದೆ. ಈ ರೆಡ್ಡಿಗೆ ತಾಕತ್ತಿದ್ದರೆ ಸರ್ವೇ ಎಲ್ಲರ ಸಮ್ಮುಖದಲ್ಲೇ ನಡೆಯುವ೦ತೆ ಮಾಡಲಿ ನೋಡೋಣ ಎಂದು ದಿವಾಕರ ಬಾಬು ಸವಾಲೆಸಿದಿದ್ದಾರೆ.

ಗಡಿ ವಿಚಾರದಲ್ಲಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಧಿವೇಶನದಲ್ಲಿ ಪಕ್ಷ ಈ ವಿಷಯವನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿ ಡಂಗುರ ಸಾರಿಕೊಂಡು ಬರುತ್ತಿದ್ದ ರೆಡ್ಡಿ ಈಗ ರಾಜಿಮಾಡಿಕೊಂಡಿರುದನ್ನು ನೋಡಿದರೆ, ಮುಖ್ಯಮಂತ್ರಿಗಳ ಕಾಲಿಗೆ ಬಿದ್ದು ತನಗೆ ಅನುಕೂಲವಾಗುವಂತೆ ಸರ್ವೇ ಮಾಡಿಸಿರಬಹುದು ಎಂದು ಬಾಬು ಕಿಡಿಕಾರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+