474692heavy rainಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg474692heavy rainನೆರೆ ಹಾವಳಿಗೀಡಾದ ಪ್ರದೇಶಗಳಿಗೆ ಈಶ್ವರಪ್ಪ ಭೇಟಿ/cj/somanath/2009/0718-eshwarappa-visits-rain-affected-localities.htmlಶಿವಮೊಗ್ಗ, ಜು. 18 : ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೆರೆ ಹಾವಳಿಯಿಂದಾಗಿ ಹಾನಿಗೊಳಗಾಗಿರುವ ಜಿಲ್ಲೆಯ ಪ್ರದೇಶಗಳಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಮಂಡಗದ್ದೆ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗಿವೆ. ಶಿವಮೊಗ್ಗ ನಗರದಲ್ಲಿ ಕೂಡ ನೆರೆಯಿಂದಾಗಿ ಜನಜೀವನ 38067http://kannada.oneindia.com/img/2009/07/18-eshwarappa-flood1.jpg474692heavy rainಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ/news/2009/09/17/rain-lashes-out-in-bellary-district.htmlಬಳ್ಳಾರಿ, ಸೆ. 17 : ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸುರಿದ ಭಾರಿ ಮಳೆ ಸೇರಿದಂತೆ ಈವರೆಗೆ ಮುಂಗಾರಿನಲ್ಲಿ ಒಟ್ಟು 3873 ಮನೆಗಳಿಗೆ ಭಾಗಶ: ಮತ್ತು ಪೂರ್ಣ ಹಾನಿಯಾಗಿದ್ದು, ಇದರಿಂದ 1.15 ಕೋಟಿ ನಷ್ಟವಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಾಲೂಕುವಾರು ಮನೆಗಳ ಹಾನಿ ಇಂತಿದ್ದು, ಬಳ್ಳಾರಿ-1504(53.3 ಲಕ್ಷ), ಸಂಡೂರು-107(2.19 ಲಕ್ಷ), ಹೊಸಪೇಟೆ-204(4.08 ಲಕ್ಷ), ಸಿರುಗುಪ್ಪ-690(19.71 ಲಕ್ಷ), ಹಡಗಲಿ-125(2.50 39223http://kannada.oneindia.com/img/2009/09/17-bellary-map2e.jpg.jpg474692heavy rainಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg474692heavy rainಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpgnews"> ಮುಂಬೈಯಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ | Heavy Rain | Mumbai Mahanagar Palike | Mumbai | Rain | Traffic | ಮುಂಬೈಯಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ - Kannada Oneindia

ಮುಂಬೈಯಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ಮುಂಬೈ, ಜೂ. 26 : ದೇಶಾದ್ಯಂತ ಮುಂಗಾರು ಮಳೆ ಕೈಕೊಡಲಿದೆ ಎನ್ನುವ ಹಬ್ಬಿರುವ ಬೆನ್ನಲ್ಲೇ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವ್ಯಾಪಕ ಕ್ರಮ ಕೈಗೊಳ್ಳಲು ಅದಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಮುಂಬೈನ ಪರಿಸ್ಥಿತಿ ಬೇರೆಯಾಗಿದ್ದು, ಇಂದು ಬೆಳಗ್ಗೆ ಶುರುವಾಗಿರುವ ಧಾರಾಕಾರ ಮಳೆ ಎಡಬಿಡದೆ ಸುರಿಯತೊಡಿಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಗರದ ಬೈಕುಲಾ, ಮಾಹಿಂ, ಮಹಾಲಕ್ಷ್ಮಿ, ಪಾರೆಲ್, ಗುರುಗಾವ್, ಮಿಲನ್ ಸಬ್ ವೇ, ಬನದೀಪ್, ಕುರ್ಲಾ ಮತ್ತು ಮುಳಂದ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ವಾಹನಗಳು ಚಲಿಸುವುದು ಕಷ್ಟಸಾಧ್ಯವಾಗಿದೆ. ಮಳೆಯಲ್ಲಿಯೇ ವೇಗವಾಗಿ ವಾಹನ ಚಾಲನೆ ಪರಿಣಾಮ ಹಾಲಿನ ವಾಹನವೊಂದು ಪಲ್ಟಿ ಹೊಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ವಿಲೇ ಪಾರ್ಲೆ ಬಳಿ ನಡೆದಿದೆ. ಮಹಾರಾಷ್ಟ್ರ ಮಹಾನಗರ ಪಾಲಿಕೆ ಚರಂಡಿ ನೀರು ಸುಗಮಗೊಳಿಸಲು ಬೇಕಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+