35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg147663ಬಿಐಎಎಲ್ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147663ಬಿಐಎಎಲ್ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147663ಬಿಐಎಎಲ್ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147663ಬಿಐಎಎಲ್'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಹುಸಿ ಬಾಂಬ್ ಕರೆ ವೈದ್ಯ ಬಂಧನ | Dr Akshay Goel | IAF | Mumbai | BIAL | CISF | Bomb Disposal Team | Bengaluru | Jet Airways| ಹುಸಿ ಬಾಂಬ್ ಕರೆ ವೈದ್ಯ ಬಂಧನ - Kannada Oneindia

ಹುಸಿ ಬಾಂಬ್ ಕರೆ ವೈದ್ಯ ಬಂಧನ

ಬೆಂಗಳೂರು, ಜೂ. 26 : ಮುಂಬೈಗೆ ತೆರಳಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇರುವುದಾಗಿ ಅದರ ಪೈಲೆಟ್ ಗೆ ಕರೆ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಾಯುಪಡೆಯ ವೈದ್ಯನೊಬ್ಬನನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ಗುರುವಾರ ನಡೆದಿದೆ.

ಮುಂಬೈನ ಡಾ ಅಕ್ಷಯ್ ಗೋಯಲ್ (35) ಬಂಧಿತ ಆರೋಪಿ. ಕೆಲಸದ ನಿಮಿತ್ತ ನಗರಕ್ಕೆ ಬಂದಿದ್ದ ಈತ ಮುಂಬೈಗೆ ಹಿಂತಿರುಗಲು ಸ್ಪೈಸ್ ಜೆಟ್ ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದ್ದ. ರಾತ್ರಿ 7.05ಕ್ಕೆ ವಿಮಾನ ಬೆಂಗಳೂರು ನಿಲ್ದಾಣದಿಂದ ನಿರ್ಗಮಿಸಬೇಕಾಗಿತ್ತು. ಆದರೆ, ತಡವಾಗಿ ಬಂದ ಅಕ್ಷಯ್ ಗೆ ವಿಮಾನ ಸಿಬ್ಬಂದಿ ಒಳಗೆ ಹೋಗಲು ಅವಕಾಶ ನೀಡಲಿಲ್ಲ. ಇದರಿಂದ ಕೋಪಗೊಂಡ ಆತ ವಿಮಾನದ ಮುಖ್ಯ ಪೈಲೆಟ್ ಗೆ ದೂರು ನೀಡುವುದಾಗಿ ಸಿಬ್ಬಂದಿಯಿಂದಲೇ ಮೊಬೈಲ್ ಸಂಖ್ಯೆ ಪಡೆದುಕೊಂಡ.

ಬಳಿಕ ಪೈಲೆಟ್ ಗೆ ಕರೆ ಮಾಡಿ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ. ಆತನ ಕರೆಯ ಹಿನ್ನೆಲೆಯಲ್ಲಿ ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಜತೆಗೆ ವಿಮಾನವನ್ನು ತಪಾಸಣೆ ನಡೆಸಲಾಯಿತು. ಆದರೆ, ಯಾವುದೇ ಬಾಂಬ್ ಪತ್ತೆಯಾಗಲಿಲ್ಲ. ಆರೋಪಿಯ ವಿಚಾರಣೆಯನಂತು ಹುಸಿ ಕರೆ ಮಾಡಿರುವುದಾಗಿ ಅಕ್ಷಯ್ ಒಪ್ಪಿಕೊಂಡ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+