192497ರೈತರುಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg192497ರೈತರುಜೂನ್ ನಿಂದ ಶೇ. 3 ರ ಬಡ್ಡಿದರದ ಸಾಲ/news/2009/05/20/three-pc-loan-for-farmers-minister-savadi.htmlಬೆಂಗಳೂರು, ಮೇ. 20 : ಬಿಜೆಪಿ ಪ್ರಣಾಳಿಕೆಯ ಪ್ರಮುಖ ಭರವಸೆಗಳಲ್ಲಿ ಒಂದಾದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಶೇ. 3 ರ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುವ ಕಾರ್ಯಕ್ರಮವನ್ನು ಇದೇ ಜೂನ್ 1ರಿಂದ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ 50 ಸಾವಿರ ರುಪಾಯಿವರೆಗೆ ಸಾಲ ನೀಡುವ 36765http://kannada.oneindia.com/img/2009/05/20-yeddyurappa11.jpg192497ರೈತರುಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg192497ರೈತರುಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg192497ರೈತರುರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384257droughtನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384257droughtದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg384257drought20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpg384257droughtಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384257droughtಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಬಡಕೂಲಿಕಾರರ ಜೀವಕ್ಕೆ ಕುತ್ತಾದ ಬರಗಾಲ | Drought | India | Manmohan Singh | Pista devi | Farmers| ಬಡಕೂಲಿಕಾರರ ಜೀವಕ್ಕೆ ಕುತ್ತಾದ ಬರಗಾಲ - Kannada Oneindia

ಬಡಕೂಲಿಕಾರರ ಜೀವಕ್ಕೆ ಕುತ್ತಾದ ಬರಗಾಲ

ನವದೆಹಲಿ, ಜೂ. 26 : ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಕಡಿಮೆ ಮಳೆ ಆಗಲಿದೆ ಎನ್ನುವುದು ರೈತ ಹಾಗೂ ಕೂಲಿಕಾರ ಸಮುದಾಯಕ್ಕೆ ಬರಸಿಡಿಲಿನಂತಾಗಿದೆ. ಹೊಟ್ಟೆ ತುಂಬಿಸಿಕೊಳ್ಳುವುದು ಹೇಗೆ ಎಂಬ ಚಿಂತೆಯಲ್ಲಿ ಕೈಹೊತ್ತು ಕುಳಿತಿದ್ದಾರೆ.

ದೇಶದಲ್ಲಿ 1.1 ಬಿಲಿಯನ್ ಭಾರತೀಯ ಜನಸಂಖ್ಯೆಯಲ್ಲಿ ಕೂಲಿ ಕೆಲಸ ಮಾಡಿಯೇ ಹೊಟ್ಟೆ ಹೊರೆಯುವ ಮಂದಿ ಸುಮಾರು ಶೇ. 60 ರಷ್ಟು ಇದ್ದಾರೆ. ಮಳೆ ಬರದಿದ್ದರೆ ಹೊಟ್ಟೆಹೊರೆಯುವುದು ಹೇಗೆ ಎಂಬುದನ್ನು ನನೆಸಿಕೊಂಡೆ ಅವರ ಧರೆಗಿಳಿದು ಹೋಗಿದ್ದಾರೆ. ಗಂಡ ಸತ್ತು ಅನೇಕ ವರ್ಷಗಳಾಗಿವೆ. ಐದು ಮಕ್ಕಳ ಹೊಟ್ಟೆಯನ್ನು ಕೂಲಿ ಮಾಡಿಯೇ ಹೊರೆಯಬೇಕು. ಮಳೆ ಬರದಿದ್ದರೆ ನಮ್ಮನ್ನು ಯಾರು ಕೂಲಿ ಕೆಲಸಕ್ಕೆ ಕರೆಯುವುದಿಲ್ಲ.

ಹಾಗಾದರೆ ನಾವು ಜೀವನ ಹೇಗೆ ಸಾಗಿಸಬೇಕು ಎಂದು ಪ್ರಶ್ನಿಸುತ್ತಾರೆ ಪಂಜಾಬಿನ ಬುಡಕಟ್ಟು ಜನಾಂಗದ ಮಹಿಳೆ ಪಿಸ್ತಾ ದೇವಿ. ಇದು ಒಬ್ಬ ಪಿಸ್ತಾ ದೇವಿಯ ಕತೆಯಲ್ಲಿ ಭಾರತದ ಉದ್ದಗಲಕ್ಕೂ ಇಂತಹ ಲಕ್ಷಾಂತರ ಪಿಸ್ತಾದೇವಿಗಳಿದ್ದಾರೆ. ಅವರ ಜೀವನ ಪಾಡೇನು. ಬರಗಾಲ ಎಂಬುದು ಭಾರತ ಸರಕಾರಕ್ಕೆ ದೊಡ್ಡ ಸಮಸ್ಯೆಯಾಗಿದೆ ಎಂದು ಸಿಎನ್ಎನ್ ಅಂತಾರಾಷ್ಟ್ರೀಯ ವಾಹಿನಿ ವರದಿ ಮಾಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+