31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಶೂ ನೇತಾಕಲು ಬುದ್ದನ ಪ್ರತಿಮೆ ಬಳಕೆ !! | Switzerland | Patna | Prabhat Choudhary | Buddha Statue | Geneva | India | ಶೂ ನೇತಾಕಲು ಬುದ್ದನ ಪ್ರತಿಮೆ ಬಳಕೆ !! - Kannada Oneindia

ಶೂ ನೇತಾಕಲು ಬುದ್ದನ ಪ್ರತಿಮೆ ಬಳಕೆ !!

ಪಾಟ್ನಾ, ಜೂ. 26 : ಭಾರತೀಯರು ಪೂಜಿಸುವ ದೇವರಗಳನ್ನು ವಿದೇಶಿಯರು ಅವಮಾನಿಸುವುದು ಇದೇ ಮೊದಲೇನಲ್ಲ. ಬಿಹಾರಿನ ಪ್ರಭಾತ್ ಚೌಧುರಿ ತಮ್ಮ ಕುಟುಂಬದವರೊಂದಿಗೆ ಸ್ವಿಜರ್ ಲ್ಯಾಂಡ್ ಪ್ರವಾಸ ಕೈಗೊಂಡಾಗ ಜಿನೀವಾದಲ್ಲಿ ಅವರಿಗೊಂದು ಆಶ್ಚರ್ಯ ಕಾದಿತ್ತು. ಪಾದರಕ್ಷೆ ಅಂಗಡಿಯೊಂದರಲ್ಲಿ ತಮ್ಮ ಹೊಸ ಮಾದರಿಯ ಪಾದರಕ್ಷೆಗಳನ್ನು ಪ್ರದರ್ಶಿಸಲು ಬಳಸುತ್ತಿದ್ದದ್ದು ಬುದ್ದನ ಪ್ರತಿಮೆ !!

ನಾನು ಕುಟು೦ಬದವರೊ೦ದಿಗೆ ಶಾಪಿಂಗ್ ಮಾಡುತ್ತಿರಬೇಕಾದರೆ ಈ ಅಂಗಡಿಯನ್ನು ಪ್ರವೇಶಿಸಿದೆ. ಅಲ್ಲಿ ತಮ್ಮ ಹೊಸ ನಮೂನೆಯ ಸ್ಲಿಪ್ಪರ್ ಮತ್ತು ಶೂಗಳನ್ನು ನಾಲ್ಕು ಅಡಿಯಷ್ಟು ಇರಬಹುದಾದ ಬುದ್ದನ ಪ್ರತಿಮೆ ಮೇಲೆ ಜೋತು ಹಾಕಿದ್ದರು. ಇದನ್ನು ನೋಡಿ ನನ್ನ ಇಡೀ ಕುಟುಂಬ ಬೆಚ್ಚಿಬೀಳುವುದೊಂದೆ ಬಾಕಿ ಉಳಿದಿತ್ತು. ನಾವು ಭಾರತಕ್ಕೆ ಹಿಂದಿರುಗಿದ ತಕ್ಷಣ ವಿದೇಶಾಂಗ ಸಚಿವಾಲಯಕ್ಕೆ ಫೋಟೋ ಸಮೇತ ಪತ್ರ ಬರೆದಿದ್ದೇವೆ. ಸ್ವಿಸ್ಸ್ ದೂತಾವಾಸ ಅಧಿಕಾರಿಗಳಿಗೂ ಈ ಸಂಬಂಧ ಪತ್ರ ಮುಖೇನ ತಿಳಿಸಿದ್ದೇವೆ. ಇದು ಒಂದು ಜನಾಂಗವನ್ನು ಅವಮಾನಿಸುವ ಕೆಲಸ ಮತ್ತು ಬಹಳ ದುರದೃಷ್ಟಕರ ಎಂದು ಚೌಧುರಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+