99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> 2011ರ ಜನಗಣತಿಗೆ ಪೂರ್ವಸಿದ್ದತಾ ಪರೀಕ್ಷೆ | Census | State Census Department | 2011 Census | Karnataka | 2011ರ ಜನಗಣತಿಗೆ ಪೂರ್ವಸಿದ್ದತಾ ಪರೀಕ್ಷೆ - Kannada Oneindia

2011ರ ಜನಗಣತಿಗೆ ಪೂರ್ವಸಿದ್ದತಾ ಪರೀಕ್ಷೆ

ಚಿಕ್ಕಮಗಳೂರು, ಜೂ. 27 : ಭಾರತದ ಜನಗಣತಿ 2011ರ ಪೂರ್ವಬಾವಿ ಸಿದ್ದತೆಗಳಲ್ಲಿ ಒಂದಾದ ಪೂರ್ವಸಿದ್ದತಾ ಪರೀಕ್ಷೆಯನ್ನು ದೇಶದಾದ್ಯಂತ ಜೂನ್ 28ರಿಂದ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿನ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ತೂಬಿನಕೆರೆ, ಬಿಟ್ಟೇನಹಳ್ಳಿ, ತಿಮ್ಲಾಪುರ ಮತ್ತು ಬಿ.ಟಿ.ಮಲ್ಲೇನಹಳ್ಳಿ ಗ್ರಾಮಗಳಲ್ಲಿ ಭಾರತದ ಜನಗಣತಿ 2011ರ ಪೂರ್ವ ಸಿದ್ದತಾ ಪರೀಕ್ಷೆಯನ್ನು ಕೈಗೊಳ್ಳಲಾಗುವುದು.

ಪೂರ್ವಸಿದ್ದತಾ ಪರೀಕ್ಷೆಯ ಮೊದಲ ಹಂತದಲ್ಲಿ ಅಂದರೆ ಜೂನ್ 28 ರಿಂದ ಜುಲೈ 5, 2009ರ ಅವಧಿಯಲ್ಲಿ ನಿವೇಶನ ನಕ್ಷೆ ತಯಾರಿಕೆ, ಕಟ್ಟಡ, ಜನಗಣತಿ ಮನೆಗಳಿಗೆ ಸಂಖ್ಯೆ ನೀಡುವುದು, ಮನೆ ಪಟ್ಟಿ ಮತ್ತು ಮನೆ ಗಣತಿಯನ್ನು ಕೈಗೊಳ್ಳಲಾಗುವುದು. ಎರಡನೆ ಹಂತವಾಗಿ ಜನ (ಸಂಖ್ಯಾ) ಗಣತಿಯನ್ನು ಜುಲೈ 11ರಿಂದ ಆಗಸ್ಟ್ 5, 2009ರ ಅವಧಿಯಲ್ಲಿ ಮತ್ತು ಮೂರನೆಯ ಮತ್ತು ಕೊನೆಯ ಹಂತವಾಗಿ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ನ ತಯಾರಿಕೆಯನ್ನು ಆಗಸ್ಟ್ 8ರಿಂದ 17ರ ನಡುವೆ ನಡೆಸಲಾಗುವುದು. ಭಾರತದ ಜನಗಣತಿ 2011ರ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಜನಗಣತಿ ಇಲಾಖೆ ಉಪನಿರ್ದೇಶಕ ಎಸ್.ಡಿ.ಭೈಸಾರೆ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+