108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg109346ಆರ್ ವಿ ದೇಶಪಾಂಡೆಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109346ಆರ್ ವಿ ದೇಶಪಾಂಡೆತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109346ಆರ್ ವಿ ದೇಶಪಾಂಡೆಮಂಡ್ಯ ಲೋಕಸಭೆಯಿಂದ ನಟಿ ರಮ್ಯಾ ಸ್ಪರ್ಧೆ?/movies/heroine/2009/04/03-actress-ramya-may-contest-ls-election.htmlಕನ್ನಡ ಚಿತ್ರರಂಗಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೂ ಎಣ್ಣೆ ಸೀಗೇಕಾಯಿ. ಸೂಕ್ತ ತಾರೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಪರದಾಡುತ್ತಿದೆ. ತಾರೆಗಳೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಾ ಮಂಡ್ಯ ಜನಕ್ಕೆ ಒಳ್ಳೆ ಮನರಂಜನೆ ಒದಗಿಸುತ್ತಿದೆ ಕಾಂಗ್ರೆಸ್ ಪಕ್ಷ . ಆ ನಟನನ್ನು ಕಣಕ್ಕಿಳಿಸುತ್ತೇವೆ ಈ ನಟನನ್ನು ಅಖಾಡಕ್ಕೆ ತಳ್ಳುತ್ತೇವೆ ಎಂದುಮಂಡ್ಯ ಜನಕ್ಕೆ ಕಾಂಗ್ರೆಸ್ ಶಾಖ್ ನೀಡುತ್ತಿದೆ. ಈ ಶಾಖ್ ಗಳಿಂದ ಅವರು 35706http://kannada.oneindia.com/img/2009/04/03-ramya12.jpg109346ಆರ್ ವಿ ದೇಶಪಾಂಡೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109346ಆರ್ ವಿ ದೇಶಪಾಂಡೆಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ | Siddaramaiah | YSV Datta | RV Deshpande | BJP | Resort Meeting | Golden Palms | ರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ - Kannada Oneindia

ರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ

ಬೆಂಗಳೂರು, ಜೂ. 27 : ನೆಲಮಂಗಳದ ಸಮೀಪಿವಿರುವ ಸೆವೆನ್ ಸ್ಟಾರ್ ದರ್ಜೆಯ ಗೋಲ್ಡನ್ ಪಾಮ್ಸ್ ನಲ್ಲಿ ಸರಕಾರದ ಮಂಥನ-2 ಆಯೋಜಿಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ತೀವ್ರವಾಗಿ ವಿರೋಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಸರಕಾರದ ರೆಸಾರ್ಟ್ ಸಂಸ್ಕೃತಿ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರ ಆಡಳಿತ ನಡೆಸಲು ವಿಧಾನಸೌಧ, ವಿಕಾಸಸೌಧ ಎರಡು ಸುಸಜ್ಜಿತ ಕಟ್ಟಡಗಳಿವೆ. ಅವುಗಳನ್ನು ಬಿಟ್ಟು ರೆಸಾರ್ಟ್ ನಲ್ಲಿ ಸರಕಾರ ಸಭೆ ನಡೆಸುವುದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಕೆಲಸ. ಕಾಣದ ಕೈಗಳ ಆಸೆ ಆಮಿಷಗಳನ್ನು ಈಡೇರಿಸಲು ಸರಕಾರ ಭಾರಿ ಪ್ರಯತ್ನ ನಡೆಸಿದೆ ಎಂದು ಅವರು ಆರೋಪಿಸಿದರು.

ಸಿದ್ದರಾಮಯ್ಯ ಕಿಡಿಕಿಡಿ

ಬೆಳಗಾವಿ ಪ್ರವಾಸದಲ್ಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ರೆಸಾರ್ಟ್ ಸಂಸ್ಕೃತಿ ಹಾಗೂ ಪ್ರತಿಪಕ್ಷಗಳ ಬಾಯಿಗ ಬೀಗ ಹಾಕುವ ವಿವಾದಾತ್ಮಕ ಸುತ್ತೋಲೆ ಹೊರಡಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರ ಸಚಿವ ಸಂಪುಟ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ರೆಸಾರ್ಟ್ ಮೊರೆ ಹೋಗಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ. ಕಳೆದ ಮೂರು ದಶಕಗಳಿಂದ ಸಕ್ರಿಯ ರಾಜಕೀಯದಲ್ಲಿರುವ ನಾನು ಇಂತಹ ಪ್ರಜಾಪ್ರಭುತ್ವ ವಿರೋಧಿ ಸರಕಾರವನ್ನಂತೂ ನೋಡಿರಲಿಲ್ಲ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬರೀ ಸುಳ್ಳು ಹೇಳುತ್ತಾ ಕಾಲ ಕಳೆಯುವುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಪಾತಾಳ ಕಂಡಿದೆ ಎಂದು ಕಿಡಿಕಾರಿದರು.

ವಿರೋಧ ಪಕ್ಷಗಳ ನಾಯಕರ ಅಧಿಕಾರ ವ್ಯಾಪ್ತಿ ಕುರಿತು ಮುಖ್ಯಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆ ಪ್ರಜಾಪ್ರಭುತ್ವ ಸಮಾಧಿ ಮಾಡುವ ತಂತ್ರ. ಇದರ ವಿರುದ್ಧ ಅಧಿವೇಶನದಲ್ಲಿ ಪ್ರಶ್ನಿಸುವೆ ಎಂದು ಅವರು ಎಚ್ಚರಿಕೆ ನೀಡಿದರು.

ಆಂತರಿಕ ಬೇಗುದಿಗೆ ರೆಸಾರ್ಟ್ ಮೊರೆ: ದತ್ತ

ತಾನೇನು ಕಮ್ಮಿಯಿಲ್ಲ ಎಂಬಂತೆ ಸರಕಾರದ ವಿರುದ್ಧ ಮುಗಿಬಿದ್ದಿರುವ ಜೆಡಿಎಸ್, ರೆಸಾರ್ಟ್ ಸಭೆಗೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತ, ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬೇಗುದಿಯ ಶಮನಕ್ಕೆ ಸರಕಾರ ರೆಸಾರ್ಟ್ ಮೊರೆ ಹೋಗಿದೆ. ವಿಧಾನಸೌಧ, ವಿಕಾಸಸೌಧದಲ್ಲಿ ನಡೆಯಬೇಕಿದ್ದ ಸಭೆ ರೆಸಾರ್ಟ್ ತಂದು ನಿಲ್ಲಿಸಿದ ಖ್ಯಾತಿ ಯಡಿಯೂರಪ್ಪ ಅವರಿಗೆ ಸಲ್ಲಲಿದೆ. ರೆಸಾರ್ಟ್ ಸಭೆ ಕುರಿತು ಮುಖ್ಯಮಂತ್ರಿ ಸೂಕ್ತ ಉತ್ತರ ನೀಡಬೇಕು. ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ದತ್ತಾ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+